No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಪ್ರಶಾಂತ್ ಸಂಬರಗಿ ಹೊಸ ಬಾಂಬ್! ಡ್ರಗ್ಸ್‌ ಮಾಫಿಯಾದಲ್ಲಿ ಇಬ್ಬರು ದೊಡ್ಡ ಸ್ಟಾರ್ ನಟರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 19, 2020
in ಸಿನೆಮಾ
0
ಪ್ರಶಾಂತ್ ಸಂಬರಗಿ ಹೊಸ ಬಾಂಬ್! ಡ್ರಗ್ಸ್‌ ಮಾಫಿಯಾದಲ್ಲಿ ಇಬ್ಬರು ದೊಡ್ಡ ಸ್ಟಾರ್ ನಟರು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಡ್ರಗ್ಸ್‌ ಜಾಲದ ಕುರಿತಂತೆ ಹೊಸ ಬಾಂಬ್ ಸಿಡಿಸಿರುವ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ, ಶೀಘ್ರದಲ್ಲಿ ಇಬ್ಬರು ಸ್ಟಾರ್ ನಟರ ಹೆಸರನ್ನು ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಡ್ರಗ್ಸ್‌ ದಂಧೆಯಲ್ಲಿ ಎಂಎಲ್ಎ ಮಗ, ಡಾರ್ಕ್ ವೆಬ್ ಬಳಕೆ ಮತ್ತು ಮತ್ತಿಬ್ಬರು ನಟರ ವಿಚಾರಣೆ ಒಂದು ಸಣ್ಣ ಎಳೆ ಅಷ್ಟೇ. ಮುಂದಿನ ದಿನಗಳಲ್ಲಿ ಇಬ್ಬರು ದೊಡ್ಡ ನಟರ ಸಮೇತ ಇನ್ನಷ್ಟು ಜನರ ವಿವರ ಬಹಿರಂಗಪಡಿಸುತ್ತೇನೆ. ಡ್ರಗ್ಸ್‌ ಮುಕ್ತ ಭಾರತಕ್ಕಾಗಿ ಒಂದಾಗೋಣ ಎಂದಿದ್ದಾರೆ.

ಡ್ರಗ್ಸ್ ದಂದೆಯಲ್ಲಿ ಎಂ.ಎಲ್.ಎ ಮಗ, ಡಾರ್ಕ್ ವೆಬ್ ಬಳಕೆ ಮತ್ತು ಮತ್ತಿಬ್ಬರು ನಟರ ವಿಚಾರಣೆ ಒಂದು ಸಣ್ಣ ಎಳೆ ಅಷ್ಟೇ. ಮುಂದಿನ ದಿನಗಳಲ್ಲಿ ಇಬ್ಬರು ದೊಡ್ಡ ನಟರ ಸಮೇತ ಇನ್ನಷ್ಟು ಜನರ ವಿವರ ಬಹಿರಂಗಪಡಿಸುತ್ತೇನೆ. ಡ್ರಗ್ಸ್ ಮುಕ್ತ ಭಾರತಕ್ಕಾಗಿ ಒಂದಾಗೋಣ.#mla #DrugsMafia #SandalwoodDrugScandal #Bangalore #Kannada #Karnataka

— Veera Indian Prashanth Sambargi (@vip_sambaragi) September 19, 2020

ಇನ್ನೊಂದು ಟ್ವೀಟ್’ನಲ್ಲಿ ನೂರೂ ಜನ್ಮಕು ಚಿತ್ರದ ನಾಯಕ ಹಾಗೂ ನಾಯಕಿ, ಇಬ್ಬರೂ ಡ್ರಗ್ಸ್‌ ಜಾಲದಲ್ಲಿ ಆರೋಪ ಎದುರಿಸುತ್ತಿರುವುದು ಏಳೇಳು ಜನುಮದ ವಿಪರ್ಯಾಸ. ಮಾನವ ಜನ್ಮ ದೊಡ್ಡದು, ಇದ ಹಾನಿ ಮಾಡಲು ಬೇಡಿ ಹುಚ್ಚಪ್ಪಗಳಿರಾ, ಕಣ್ಣು ಕೈ ಕಾಲ್ ಕಿವಿ ನಾಲಿಗೆ ಇರಲಿಕ್ಕೆ, ಮಣ್ಣು ಮುಕ್ಕಿ ಹುಚ್ಚರಾಗುವರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ನೂರೂ ಜನ್ಮಕು ಚಿತ್ರದ ನಾಯಕ ಹಾಗೂ ನಾಯಕಿ, ಇಬ್ಬರೂ ಡ್ರಗ್ಸ್ ಜಾಲದಲ್ಲಿ ಆರೋಪ ಎದುರಿಸುತ್ತಿರುವುದು ಏಳೇಳು ಜನುಮದ ವಿಪರ್ಯಾಸ.
"ಮಾನವ ಜನ್ಮ ದೊಡ್ಡದು, ಇದ
ಹಾನಿ ಮಾಡಲು ಬೇಡಿ ಹುಚ್ಚಪ್ಪಗಳಿರಾ
ಕಣ್ಣು ಕೈ ಕಾಲ್ ಕಿವಿ ನಾಲಿಗೆ ಇರಲಿಕ್ಕೆ
ಮಣ್ಣು ಮುಕ್ಕಿ ಹುಚ್ಚರಾಗುವರೆ." #ಡ್ರಗ್ಸ್_ಮುಕ್ತ_ಭಾರತ #SandalwoodDrugScandal #andi #santosh pic.twitter.com/uyIRa35oiZ

— Veera Indian Prashanth Sambargi (@vip_sambaragi) September 19, 2020

Get In Touch With Us info@kalpa.news Whatsapp: 9481252093

Tags: DrugsKannada HeroKannada MoviesKannada News WebsiteLatest News KannadaPrashanth Sambargisandalwoodಡ್ರಗ್ಸ್‌ ಮಾಫಿಯಾಪ್ರಶಾಂತ್ ಸಂಬರಗಿ
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಾಂಜಾ ಮುಕ್ತ ಕರ್ನಾಟಕಕ್ಕಾಗಿ ಭದ್ರಾವತಿ ಬಜರಂಗದಳದಿಂದ ಸಹಿ ಸಂಗ್ರಹ ಅಭಿಯಾನ

Next Post

ಭದ್ರಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್‌ ನೀರು ನದಿಗೆ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ನದಿಗೆ ಎಷ್ಟು ನೀರು ಹರಿಸಲಾಗಿದೆ? ಇಲ್ಲಿದೆ ಮಾಹಿತಿ

ಭದ್ರಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್‌ ನೀರು ನದಿಗೆ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL