No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

Sensational-ಸಿನಿ ದುನಿಯಾದಲ್ಲಿ ಸೀತಾರಾಮ್ ಬಿನೋಯ್ ಟ್ರೇಲರ್ ಸದ್ದು

ವಿಜಯ ರಾಘವೇಂದ್ರ ಅಭಿನಯದ 50ನೆಯ ಚಿತ್ರ | ಶಿವಮೊಗ್ಗ ಜಿಲ್ಲೆಯಲ್ಲಿ ಚಿತ್ರೀಕರಣ | ಮಲೆನಾಡ ಪ್ರತಿಭೆ ಶ್ರೀಹರ್ಷ ಗೋಭಟ್ ಸೇರಿ ಹಲವು ಯುವ ಪ್ರತಿಭೆಗಳು ಪ್ರಮುಖ ಪಾತ್ರದಲ್ಲಿ

kalpa News by kalpa News
August 9, 2021
in ಸಿನೆಮಾ
0
Sensational-ಸಿನಿ ದುನಿಯಾದಲ್ಲಿ ಸೀತಾರಾಮ್ ಬಿನೋಯ್ ಟ್ರೇಲರ್ ಸದ್ದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮಾಲ್ಗುಡಿ ಡೇಸ್‌ನಲ್ಲಿ ವೃದ್ಧ ಹಾಗೂ ಯುವಕ ಎರಡೂ ಶೇಡ್‌ಗಳಲ್ಲಿ ಮಿಂಚಿದ್ದ ನಟ ವಿಜಯ ರಾಘವೇಂದ್ರ ಸೀತಾರಾಮ್ ಬಿನೋಯ್ -ಕೇಸ್ ನಂ. 18 ಚಿತ್ರದ ಮುಖಾಂತರ ಖಡಕ್ ಪೊಲೀಸ್ ಆಫೀಸರ್ ಆಗಿದ್ದಾರೆ.

ವಿಜಯ ರಾಘವೇಂದ್ರ ಅವರ 50ನೆಯ ಚಿತ್ರ ಇದಾಗಿದ್ದು, ಪುನೀತ್ ರಾಜಕುಮಾರ್ ಅವರ ಪಿಆರ್’ಕೆ ಆಡಿಯೋ ಯೂಟ್ಯೂಬ್ ಚಾನಲ್’ನಲ್ಲಿ ಟ್ರೇಲರ್ ನಿನ್ನೆ ಬಿಡುಗಡೆಯಾಗಿದ್ದು ಸಿಕ್ಕಾಪಟ್ಟೆ ಸೆನ್ಸೇಷನ್ ಸೃಷ್ಟಿಸಿದೆ.24 ಗಂಟೆಯೊಳಗೆ 1,59,763ಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 900ಕ್ಕೂ ಅಧಿಕ ಕಾಮೆಂಟ್ ಬಂದಿವೆ. ಮಂಗಳೂರಿನ ದೇವಿಪ್ರಸಾದ್ ಶೆಟ್ಟಿ, ತೀರ್ಥಹಳ್ಳಿಯ ಸಾತ್ವಿಕ್ ಹೆಬ್ಬಾರ್ ಹಾಗೂ ಎಂಆರ್’ಪಿ ಚಿತ್ರವನ್ನು ನಿರ್ಮಿಸಿದ್ದಾರೆ.

ಭಾರೀ ಕುತೂಹಲ ಮೂಡಿಸಿರುವ ಕ್ರೈಂ ಥ್ರಿಲ್ಲರ್ ಸೀತಾರಾಂ ಬಿನೋಯ್-ಕೇಸ್ ನಂ. 18 ಚಿತ್ರದ ಟ್ರೇಲರ್ 2.20 ಸೆಕೆಂಡ್‌ಗಳಿದೆ. ಚಿತ್ರದ ಪ್ರತಿಯೊಂದು ಫ್ರೇಮ್‌ನ ಕ್ಯಾಮೆರಾ ವರ್ಕ್, ಸಿಚ್ಯೂಷನ್ ವರ್ಕೌಟ್ ಮಾಡಿ ರೆಡಿ ಮಾಡಿದ್ದಾರೆ. ಶಿವಮೊಗ್ಗ ಸಮೀಪದ ಆನೆಗದ್ದೆ ಸ್ಟೇಷನ್ ವರ್ಗಾವಣೆಯಾಗಿ ಬರುವ ಅಧಿಕಾರಿ ಸೀತಾರಾಮ್ ಬಿನೋಯ್. ಒಂದು ನಿಗೂಢ ಪ್ರಕರಣವನ್ನು ಬೇಧಿಸುವಾಗ ಓರ್ವ ಪೊಲೀಸ್ ಅಧಿಕಾರಿ ಹೇಗೆಲ್ಲಾ ಕಷ್ಟ ಪಡುತ್ತಾನೆ, ಏನೆಲ್ಲಾ ತ್ಯಾಗ ಮಾಡುತ್ತಾನೆ, ಕಳೆದುಕೊಳ್ಳುತ್ತಾನೆ ಎಂಬುದರ ಪ್ರತಿಬಿಂಬ ಈ ಚಿತ್ರ ಎನ್ನುವುದು ಟ್ರೇಲರ್‌ನಿಂದ ತಿಳಿಯುತ್ತಿದೆ.ಇನ್ನು, ವಿಜಯ ರಾಘವೇಂದ್ರರ ಜತೆ ಅಕ್ಷತಾ ನಾಯಕಿಯಾಗಿ ನಟಿಸಿದ್ದರೆ, ಶಿವಮೊಗ್ಗದ ಯುವ ಪ್ರತಿಭೆ ಶ್ರೀಹರ್ಷ ನೀನಾಸಂ(ಗೋಭಟ್), ನಾಗರಾಜ್, ಸುರೇಶ್, ಮಂಜು ರಂಗಾಯಣ, ಚೇತನ್ ರಾಯನಹಳ್ಳಿ ಸೇರಿದಂತೆ ಮಲೆನಾಡಿದ ರಂಗಭೂಮಿ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ದೇವಿ ಪ್ರಸಾದ್ ಶೆಟ್ಟಿ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಗಗನ್ ಬಡೇರಿಯಾ ಅವರ ಸಂಗೀತ, ಹೇಮಂತ್ ಛಾಯಾಗ್ರಹಣ, ಶಶಾಂಕ್ ಸಂಕಲನ ಹಾಗೂ ಸಂಭಾಷಣೆ ಜವಾಬ್ದಾರಿ ನಿರ್ವಹಿಸಿದ್ದಾರೆ.

ಬಹುತೇಕ ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಮಡಿಲಲ್ಲಿ ಚಿತ್ರೀಕರಣ ನಡೆದಿದೆ. ಆಗಸ್ಟ್ 15 ರಂದು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರೀಮಿಯರ್ ಆಗುತ್ತಿದ್ದು, ಆ. ೧೬ರಂದು ಸಿನಿಮಾ ಮಂದಿರದಲ್ಲಿ ಬಿಡುಗಡೆಯಾಗುತ್ತಿದ್ದು, ಇದು ಈ ಚಿತ್ರದ ವಿಶೇಷ. ಸ್ಯಾಂಡಲ್’ವುಡ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಟಿವಿಯಲ್ಲಿ ಪ್ರೀಮಿಯರ್ ಆಗಿ ಆನಂತರ ಚಿತ್ರಮಂದಿರದಲ್ಲಿ ಬಿಡುಗಡೆಯಾಗತ್ತಿರುವ ಚಿತ್ರ ಎಂಬ ಹೆಗ್ಗಳಿಕೆ ಸೀತಾರಾಂ ಬಿನೋಯ್-ಕೇಸ್ ನಂ. 18ಕ್ಕೆ ಸಲ್ಲುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Case No 18Kannada MoviesKannada News WebsiteLatest News KannadaLocal NewsMalnad NewsMovie NewssandalwoodSeetharam BenoyShimogaShivamoggaShivamogga NewsVijaya Raghavendraಮಲೆನಾಡು ಸುದ್ಧಿವಿಜಯ ರಾಘವೇಂದ್ರಶಿವಮೊಗ್ಗಶಿವಮೊಗ್ಗ ನ್ಯೂಸ್ಸೀತಾರಾಮ್ ಬಿನೋಯ್ -ಕೇಸ್ ನಂ. 18
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟ: ಓರ್ವ ವಿದ್ಯಾರ್ಥಿ ಹೊರತಾಗಿ ಪರೀಕ್ಷೆ ಬರೆದವರೆಲ್ಲಾ ಪಾಸ್

Next Post

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ರಾಜ್ಯದ ಏಕೈಕ ವಿದ್ಯಾರ್ಥಿ ಯಾರು? ಕಾರಣವೇನು?

kalpa News

kalpa News

Next Post
ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟ: ಹಾಸನ ಫಸ್ಟ್‌, ಯಾದಗಿರಿ ಲಾಸ್ಟ್‌

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ರಾಜ್ಯದ ಏಕೈಕ ವಿದ್ಯಾರ್ಥಿ ಯಾರು? ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!