ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್‌ವುಡ್ |
ಗಂಧದ ಗುಡಿ Gandhada Gudi ಸಿನಿಮಾವನ್ನು ಜಗತ್ತಿಗೆ ತೋರಿಸಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದ ಅಶ್ವಿನಿ ಪುನೀತ್ ರಾಜ್‌ಕುಮಾರ್ Ashwini Puneeth Rajkumar ಇದೀಗ ಅದನ್ನು ಸಾಧ್ಯವಾಗುಸುವತ್ತ ಹೆಜ್ಜೆ ಇಟ್ಟಿದ್ದಾರೆ.
ಹೌದು… ಪುನೀತ್ ರಾಜ್ ಕುಮಾರ್ Puneeth Rajkumar ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಡಾಕ್ಯುಮೆಂಟರಿ ಇದೀಗ ಓಟಿಟಿಯಲ್ಲೂ ಬರಲು ಸಿದ್ಧತೆ ಮಾಡಿಕೊಂಡಿದ್ದು, ಇದೇ ಮಾರ್ಚ್ 17ರ ಅಪ್ಪು ಹುಟ್ಟು ಹಬ್ಬದ ದಿನದಂದು ಅಮೆಜಾನ್ ಪ್ರೈಂನಲ್ಲಿ ಗಂಧದ ಗುಡಿ ಸ್ಟ್ರೀಮ್ ಆಗಲಿದೆ.
Also read: ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದ ಬಾಲಕ ಸಾವು













Discussion about this post