ಕಲ್ಪ ಮೀಡಿಯಾ ಹೌಸ್ | ಸ್ಯಾಂಡಲ್‌ವುಡ್ |
ಕನ್ನಡದಲ್ಲಿ ಗರ ಸಿನಿಮಾ ಸೇರಿದಂತೆ ಅನೇಕ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದ ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಕೃಷ್ಣ ಸೋಮವಾರ ನಿಧನರಾಗಿದ್ದಾರೆ.
ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದ ಮುರಳಿ ಕೃಷ್ಣ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಮುರಳಿ ಕೃಷ್ಣ ಅವರಿಗೆ ಬ್ರೈನ್ ಟ್ಯೂಮರ್ ಆಗಿತ್ತು. ಅದರ ಸಲುವಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು.. ಶಸ್ತ್ರ ಚಿಕಿತ್ಸೆ ಫಲಕಾರಿಯಾದರೂ ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಮುರಳಿ ಕೃಷ್ಣ ಅವರು ಇಬ್ಬರೂ ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.
Also read: ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದವರು ರಾಜಾ ರಾಮ್ ಮೋಹನ್ ರಾಯ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post