No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ: ಸಿಎಂ ಸಿದ್ದರಾಮಯ್ಯ

kalpa News by kalpa News
November 9, 2024
in ಬಳ್ಳಾರಿ
0
ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಉದ್ಯೋಗ ಸೃಷ್ಟಿಸಿದ್ರಾ?: ಸಿದ್ದರಾಮಯ್ಯ ವಾಗ್ಬಾಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಂಡೂರು  |

ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ. ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಕರೆ ನೀಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು. ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ರು ಎಂದು ರೆಡ್ಡಿ ದರ್ಬಾರ್ ಅವಧಿಯ ಘಟನೆಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಬ್ಬಾಳಿಕೆ, ದೌರ್ಜನ್ಯದ ಆ ದಿನಗಳನ್ನು ನೆನಪಿಸಿದರು.

ಅಕ್ರಮ ಗಣಿಗಾರಿಕೆ ವಿರುದ್ಧ, ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್ ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು.
ನಾನು ಇಬ್ರಾಹಿಂ ಚುನಾವಣಾ ಪ್ರಚಾರಕ್ಕೆ ಬಂದರೆ ಕಾರ್ಯಕ್ರಮ ಮಾಡಲು, ನನಗೆ ಭಾಷಣ ಮಾಡಲು ಜಾಗ ಕೊಡಲಿಲ್ಲ. ದೇವಸ್ಥಾನದ ಬಾಗಿಲಲ್ಲಿ ನಾನು ಭಾಷಣ ಮಾಡಿ ಹೋದೆ.ಮತ್ತೆ ಏನಾದರೂ ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ ಎಂದು ಕರೆ ನೀಡಿದರು.

Also read: ಮುಂಬೈ ಸೈಬರ್ ಪೊಲೀಸ್ ಹೆಸರಿನಲ್ಲಿ ಕರೆ ಮಾಡಿ ಶಿವಮೊಗ್ಗದ ಯುವತಿಗೆ 4 ಲಕ್ಷರೂ. ವಂಚನೆ

ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್ ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ. ಬಿಜೆಪಿ ಅವಧಿಯಲ್ಲಿ ಲೂಟಿ ಲೂಟಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ.

ಹೈದ್ರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿ ಮಾಡಿದ್ದು ಕಾಂಗ್ರೆಸ್ . ನಮ್ಮ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ , ಧರಂಸಿಂಗ್ ಮತ್ತು ನಾನು ಸೇರಿ 371 ಜೆ ಜಾರಿ ಮಾಡಲು ಕಾರಣ. ಬಳಿಕ ನಾನು ಮುಖ್ಯಮಂತದರಿಯಾಗಿ 5000 ಕೋಟಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದೆ. 371 ಜೆ ಬಂದಿದ್ದರಿಂದ ಇಲ್ಲಿನ ಮಕ್ಕಳು ಎಂಜಿನಿಯರ್ ಗಳಾದರು. ಡಾಕ್ಟರ್ ಗಳಾದರು. ಸರ್ಕಾರಿ ಕೆಲಸಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಲು ಅವಕಾಶವಾಯಿತು.

ಈಗ ಅವರು ಅಕ್ರಮ ಗಣಿಗಾರಿಕೆಯ ಹಣದ ಚೀಲಗಳನ್ನು ಹೊತ್ತುಕೊಂಡು ಬಂದು ಕುಳಿತಿದ್ದಾರೆ. ಅವರ ಹಣಕ್ಕೆ ಮರುಳಾಗುತ್ತೀರಾ ? ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಭಾಗ್ಯದ ಬಾಗಿಲು ತೆರೆದ ಕಾಂಗ್ರೆಸ್ ಕೈ ಹಿಡಿಯುತ್ತೀರಾ ಪ್ರಾಮಾಣಿಕವಾಗಿ ಯೋಚಿಸಿ ನಿರ್ಧರಿಸಿ ಎಂದರು.

ಹತ್ತು ಹಲವು ಭಾಗ್ಯಗಳನ್ನು ಕೊಟ್ಟಿದ್ದು, ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿ ವರ್ಷಕ್ಕೆ 56 ಸಾವಿರ ಕೋಟಿ ಹಣವನ್ನು ನಿಮ್ಮ ಖಾತೆಗೆ ನೇರವಾಗಿ ಹಾಕ್ತಾ ಇರುವುದು ನಮ್ಮ ಸರ್ಕಾರ. ಆದ್ದರಿಂದ ನಿಮ್ಮ ಬದುಕಿಗೆ ಪ್ರತೀ ತಿಂಗಳು ಬೆಳಕು ನೀಡುವ ನಮಗೆ ಬೆಂಬಲಿಸಬೇಕೋ, ಚುನಾವಣೆ ಬಂದಾಗ ಮಾತ್ರ ಕೊಡುವ ಅಕ್ರಮ ಗಣಿಗಾರಿಕೆಯ ಹಣಕ್ಕೆ ಓಟು ಹಾಕಿದ್ರೆ ಅದು ಅನ್ಯಾಯ ಆಗಲ್ವಾ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಅವರು ಅನ್ನಪೂರ್ಣ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ನಾವಿನ್ನೂ ಮೂರೂವರೆ ವರ್ಷ ಅಧಿಕಾರದಲ್ಲಿ ಇರ್ತೀವಿ. ಅಲ್ಲಿಯವರೆಗೂ ನಾವು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುಂದುವರೆಸ್ತೀವಿ. ಬಿಜೆಪಿ ಅಪಪ್ರಚಾರವನ್ನು ನಂಬಬೇಡಿ‌. ಸುಳ್ಳುಗಳಿಗೆ ಮೋಸ ಹೋಗಬೇಡಿ. ಹೃದಯದ ಮಾತು ಕೇಳಿ ಅಭಿವೃದ್ಧಿಗೆ ನಿಮ್ಮ ಮತ ನೀಡಿ ಎಂದರು.

ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದ ಹಾಗೆ‌. ಅನ್ನಪೂರ್ಣಮ್ಮ ಅವರಿಗೆ ಬೀಳುವ ಪ್ರತೀ ಓಟು ನನಗೆ ಹಾಕಿದಂತೆ, ಸಂತೋಷ್ ಲಾಡ್ ಅವರಿಗೆ ಹಾಕಿದಂತೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BallaryCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSandooruಮುಖ್ಯಮಂತ್ರಿ ಸಿದ್ದರಾಮಯ್ಯಸಂಡೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಬೈ ಸೈಬರ್ ಪೊಲೀಸ್ ಹೆಸರಿನಲ್ಲಿ ಕರೆ ಮಾಡಿ ಶಿವಮೊಗ್ಗದ ಯುವತಿಗೆ 4 ಲಕ್ಷರೂ. ವಂಚನೆ

Next Post

ಕಾಂಗ್ರೆಸ್ ಸರ್ಕಾರಕ್ಕೆ ಸಂವಿಧಾನ, ಸಂಸತ್ತಿನ ಬಗ್ಗೆ ಗೌರವ ಇಲ್ಲ: ಬಸವರಾಜ ಬೊಮ್ಮಾಯಿ

kalpa News

kalpa News

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರಕ್ಕೆ ಸಂವಿಧಾನ, ಸಂಸತ್ತಿನ ಬಗ್ಗೆ ಗೌರವ ಇಲ್ಲ: ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL