ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮುಂಬೈ: ಖ್ಯಾತ ಬಾಲಿವುಡ್ ನಟ ಸಂಜತ್ ದತ್ ಅವರು ಮೂರನೆಯ ಹಂತದ ಶ್ವಾಸಕೋಶನಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಜಯ್ ದತ್, ಕೆಲವು ವೈದ್ಯಕೀಯ ಚಿಕಿತ್ಸೆಗಾಗಿ ನಾನು ಕೆಲಸದಿಂದ ಸ್ವಲ್ಪ ವಿರಾಮ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಕುಟುಂಬ ಮತ್ತು ಸ್ನೇಹಿತರು ನನ್ನೊಂದಿಗಿದ್ದಾರೆ ಮತ್ತು ನನ್ನ ಹಿತೈಷಿಗಳು ಚಿಂತಿಸಬೇಡಿ ಅಥವಾ ಅನಗತ್ಯವಾಗಿ .ಹಿಸಬೇಡಿ ಎಂದು ನಾನು ಒತ್ತಾಯಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಶುಭಾಶಯಗಳೊಂದಿಗೆ, ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದಿದ್ದಾರೆ.
— Sanjay Dutt (@duttsanjay) August 11, 2020
ಉಸಿರಾಟ ಮತ್ತು ಆತಂಕದ ಹಿನ್ನೆಲೆಯಲ್ಲಿ 61 ವರ್ಷದ ನಟನನ್ನು ಇತ್ತೀಚೆಗೆ ಮುಂಬಯಿಯ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Get In Touch With Us info@kalpa.news Whatsapp: 9481252093














