No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

ಯಾವ ವಯಸ್ಸಿನ ಮಕ್ಕಳು ಪಾಲ್ಗೊಳ್ಳಬಹುದು? ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2026
in ಸಿನೆಮಾ
0
ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕನ್ನಡದ ಟಿವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ‘ಸರಿಗಮಪ’ ಈಗ ತನ್ನ ಹೊಸ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲು ಸಜ್ಜಾಗಿದೆ. ಈ ಬಾರಿಯ ಸರಿಗಮಪ ಮಕ್ಕಳಿಗಾಗಿ ನಡೆಯಲಿದ್ದು 3 ವರುಷದಿಂದ 15 ವರುಷದ ಒಳಗಿನ ಮಕ್ಕಳು ಈ ಆವೃತ್ತಿಯಲ್ಲಿ ಭಾಗವಹಿಸಬಹುದಾಗಿದೆ.

ಸರಿಗಮಪ Little Champs ಆಡಿಷನ್ ಗಳು ಕರ್ನಾಟಕ 31 ಜಿಲ್ಲೆಗಳಲ್ಲಿ ನಡೆಯಲಿದೆ. ಚೆನ್ನಾಗಿ ಹಾಡುವ ಮಕ್ಕಳು, 3 ರಿಂದ 15 ವರ್ಷದ ಒಳಗಿದ್ದರೆ 3 ವಿಭಿನ್ನವಾದ ಹಾಡುಗಳನ್ನು ಕಲಿತು ಆಡಿಷನ್’ನಲ್ಲಿ ಭಾಗವಹಿಸಬಹುದಾಗಿದೆ. ಹಾಗೆಯೇ ಈ ಆಡಿಷನ್’ನಲ್ಲಿ ಭಾಗವಹಿಸಲು ಪಾಸ್ಪೋರ್ಟ್ ಸೈಜ್ ಫೋಟೋ, ಅಡ್ರೆಸ್ ಪ್ರೂಫ್ zerox ಕಡ್ಡಾಯ.
ಆಡಿಷನ್ ನಡೆಯುವ ಸ್ಥಳಗಳು ಮತ್ತು ದಿನಾಂಕಗಳು

  • ಫೆಬ್ರವರಿ 14 ಶನಿವಾರದಂದು ಕೊಪ್ಪಳ, ಶಿವಮೊಗ್ಗ, ತುಮಕೂರು
  • ಫೆಬ್ರವರಿ 15 ಭಾನುವಾರದಂದು ಬಳ್ಳಾರಿ, ಉಡುಪಿ ಮತ್ತು ಬೆಂಗಳೂರು
  • ಫೆಬ್ರವರಿ 16 ಸೋಮವಾರದಂದು ರಾಯಚೂರು, ಮಂಗಳೂರು
  • ಫೆಬ್ರವರಿ 17 ಮಂಗಳವಾರದಂದು ಯಾದಗಿರಿ, ಚಿತ್ರದುರ್ಗ ಮತ್ತು ಮಡಿಕೇರಿ
  • ಫೆಬ್ರವರಿ 18 ಬುಧವಾರದಂದು ಚಿಕ್ಕಮಗಳೂರು, ದಾವಣಗೆರೆ
  • ಫೆಬ್ರವರಿ 19 ಗುರುವಾರ ಬೀದರ್, ಹಾವೇರಿ
  • ಫೆಬ್ರವರಿ 20 ಶುಕ್ರವಾರ ಕಲುಬುರಗಿ, ಮಂಡ್ಯ, ಶಿರಸಿ
  • ಫೆಬ್ರವರಿ 21 ಶನಿವಾರದಂದು ವಿಜಯಪುರ, ಬೆಳಗಾವಿ, ಹಾಸನ
  • ಫೆಬ್ರವರಿ 22 ಭಾನುವಾರದಂದು ಬಾಗಲಕೋಟೆ, ಮೈಸೂರು, ಹುಬ್ಬಳ್ಳಿ
  • ಫೆಬ್ರವರಿ 23 ಸೋಮವಾರದಂದು ಗದಗ್
  • ಫೆಬ್ರವರಿ 24 ಮಂಗಳವಾರ ವಿಜಯನಗರ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ
  • ಫೆಬ್ರವರಿ 25 ಬುಧವಾರದಂದು ರಾಮನಗರ ಮತ್ತು ಕೋಲಾರ

ಸ್ಪರ್ಧಿಗಳು ಯಾವುದೇ ಕರಾಓಕೆ ಬಳಸುವಂತಿಲ್ಲ. ಇನ್ನು ಈ ಆಡಿಷನ್ ನಲ್ಲಿ ಭಾಗವಹಿಸಲು ಜೀ಼ ಕನ್ನಡ ಯಾವುದೇ ಶುಲ್ಕವನ್ನು ಪಡೆಯುವುದಿಲ್ಲ.

ಹಾಡೋ ಮಕ್ಕಳ ದನಿಗೆ ಜೀ಼ ಕನ್ನಡ ವೇದಿಕೆಯ ಕೊಡುಗೆ; ಮತ್ಯಾಕೆ ತಡ, ಆಡಿಷನ್ ನಲ್ಲಿ ಭಾಗವಹಿಸಿ ಮುಂದಿನ ಸುತ್ತಿಗೆ ಆಯ್ಕೆಯಾಗಿ!

ಆಡಿಷನ್ಸ್ ಕುರಿತಾಗಿನ ಹೆಚ್ಚಿನ ಮಾಹಿತಿಗಾಗಿ 9513134434 ಸಂಖ್ಯೆಗೆ ಸಂಪರ್ಕಿಸಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: AuditionsKannada News WebsiteLatest News KannadaLittle ChampsMusicZee Kannadaಆಡಿಷನ್ಲಿಟಲ್ ಚಾಂಪ್ಸ್ ಆಡಿಷನ್ಸರಿಗಮಪ
Share220Tweet138Send
Previous Post

ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

Next Post

ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!