ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಹೊಸ ಸಿದ್ದಾಪುರ ನಿವಾಸಿ, ವಿಐಎಸ್’ಎಲ್ ನಿವೃತ್ತ ಉದ್ಯೋಗಿಯಾಗಿದ್ದ ಎಂ.ಡಿ. ಸತ್ಯನಾರಾಯಣ(74) ಭಾನುವಾರ ಸಂಜೆ ನಿಧನ ಹೊಂದಿದರು.
ಗೃಹರಕ್ಷಕ ದಳದಲ್ಲಿಯೂ ಸಹ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ತಾಲೂಕು ಬ್ರಾಹ್ಮಣ ಸಂಘದ ಉಪಾಧ್ಯಕ್ಷರಾಗಿದ್ದರು. ಮೃತರು ಪತ್ನಿ, ಓರ್ವಪುತ್ರ ಮತ್ತು ಓರ್ವಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಬೈಪಾಸ್ ಬಳಿಯಿರುವ ಹಿಂದೂ ರುದ್ರಭೂಮಿಯಲ್ಲಿ ಸೋಮವಾರ ನಡೆಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post