ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ(ಜುಲೈ 14)ಪ್ರಕಟಗೊಳ್ಳಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ಫಲಿತಾಂಶ ಬಿಡುಗಡೆಯಾಲಿದ್ದು, ಫಲಿತಾಂಶದ ಮಾಹಿತಿಯನ್ನು ವಿದ್ಯಾರ್ಥಿಗಳು ಅಥವಾ ಅವರ ಪಾಲಕರ ಮೊಬೈಲ್’ಗೆ ಎಸ್’ಎಂಎಸ್ ಮೂಲಕ ಕಳುಹಿಸಿಕೊಡಲಾಗುವುದು ಎಂದರು.
Get In Touch With Us info@kalpa.news Whatsapp: 9481252093

















