No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೈಲಾಸ ಮಾನಸ ಯಾತ್ರೆಯಲ್ಲಿ ರಾಹುಲ್ ಗಾಂಧಿ ಕಂಡಿದ್ದು ಹೀಗೆ

kalpa News by kalpa News
September 7, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಒಮ್ಮೆ ತಾನು ಹಿಂದೂ, ಇನ್ನೊಮ್ಮೆ ತಾನು ಹಿಂದೂ ಅಲ್ಲ ಎಂದು ಗೊಂದಲದ ಹೇಳಿಕೆಗಳನ್ನೇ ನೀಡುವ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಈಗ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದು, ಅಲ್ಲಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ॐ असतो मा सद्गमय।
तमसो मा ज्योतिर्गमय।
मृत्योर्मामृतम् गमय।
ॐ शान्ति: शान्ति: शान्ति: ॥ pic.twitter.com/hSSLfdwDjq

— Rahul Gandhi (@RahulGandhi) August 31, 2018


ಮಾನಸ ಸರೋವರಕ್ಕೆ ತೆರಳಿರುವ ಚಿತ್ರಗಳನ್ನು ರಾಹುಲ್ ಸ್ವತಃ ಹಂಚಿಕೊಂಡಿದ್ದು, ಇವು ಈಗ ತೀವ್ರ ವೈರಲ್ ಆಗಿವೆ.

The waters of lake Mansarovar are so gentle, tranquil and calm. They give everything and lose nothing. Anyone can drink from them. There is no hatred here. This is why we worship these waters in India.#KailashYatra pic.twitter.com/x6sDEY5mjX

— Rahul Gandhi (@RahulGandhi) September 5, 2018


ಅಲ್ಲಿನ ಪ್ರವಾಸಿಗರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು ಅವರ ಅಭಿಮಾನಿಗಳು ಆ ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದು, ಜೀನ್‌ಸ್, ಜಾಕೆಟ್ ಹಾಗೂ ಸ್ಪೋರ್ಟ್‌ಸ್ ಶೂನಲ್ಲಿ ರಾಹುಲ್ ಕಾಣಿಸಿಕೊಂಡಿದ್ದಾರೆ.

The stunning beauty of lake Rakshas Tal.#KailashYatra pic.twitter.com/GXYsR4hjAT

— Rahul Gandhi (@RahulGandhi) September 5, 2018


ಇನ್ನು, ರಾಹುಲ್ ಅವರ ಈ ಯಾತ್ರೆಯ ಕುರಿತಾಗಿ ಎಎನ್‌ಐ ವಿಡಿಯೋವನ್ನು ಬಿಡುಗಡೆ ಮಾಡಿದೆ.

#WATCH:Congress President Rahul Gandhi during #KailashMansarovarYatra with other pilgrims pic.twitter.com/G4XUjss0zu

— ANI (@ANI) September 7, 2018


ಶುಕ್ರವಾರ, ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಪುಟದಲ್ಲಿ ಕೈಲಾಶ್ ಮಾನಸ ಸರೋವರ ಯಾತ್ರೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೊದ ಶೀರ್ಷಿಕೆಯಲ್ಲಿ, ರಾಹುಲ್ ಶಿವನೇ ವಿಶ್ವವ್ಯಾಪಿ ಎಂದು ಬರೆದಿದ್ದಾರೆ.

It is so humbling to be walking in the shadow of this giant. #KailashYatra pic.twitter.com/SGbP1YWb2q

— Rahul Gandhi (@RahulGandhi) September 6, 2018

Shiva is the Universe. #KailashYatra pic.twitter.com/1do7SW9eb4

— Rahul Gandhi (@RahulGandhi) September 7, 2018

ನಿಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಇಲ್ಲಿಗೆ ಕಳುಹಿಸಿ:
ಕರೆ:        9008761663
ವಾಟ್ಸಪ್: 9481252093
ಇ-ಮೇಲ್: kalpanews.kannada@gmail.com
aniruddha.vasista@gmail.com

Tags: Kailasa Manasa Sarovaralake MansarovarLord ShivaRahul Gandhi
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಲಿಂಗಕಾಮ ತೀರ್ಪು: ಧರ್ಮ-ನ್ಯಾಯಾಲಯ ಎರಡನ್ನು ಪಾಲಿಸಬೇಕು

Next Post

ಗೋಕರ್ಣ ದೇಗುಲ: ರಾಮಚಂದ್ರಾಪುರ ಮಠದ ಆಡಳಿತ ಮುಂದುವರಿಕೆಗೆ ಸುಪ್ರೀಂ ಅಸ್ತು

kalpa News

kalpa News

Next Post

ಗೋಕರ್ಣ ದೇಗುಲ: ರಾಮಚಂದ್ರಾಪುರ ಮಠದ ಆಡಳಿತ ಮುಂದುವರಿಕೆಗೆ ಸುಪ್ರೀಂ ಅಸ್ತು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL