No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Monday, May 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರೈಲು ನಿಲ್ದಾಣದಲ್ಲಿ ಕಿಕಿ ಡ್ಯಾನ್ಸ್ ಮಾಡಿದ್ದಕ್ಕೆ ಕೋರ್ಟ್ ನೀಡಿದ ಶಿಕ್ಷೆ ಹೇಗಿದೆ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 9, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಮುಂಬೈ: ರೈಲ್ವೆ ನಿಲ್ದಾಣದಲ್ಲಿ ಕಿಕಿ ಡ್ಯಾನ್ಸ್ ಚಾಲೆಂಜ್ ಶೂಟಿಂಗ್ ಮಾಡಿದ ಹಿನ್ನೆಲೆಯಲ್ಲಿ ಮೂವರು ಯುವಕರಿಗೆ ಮೂರು ದಿನಗಳ ಕಾಲ ರೈಲು ನಿಲ್ದಾಣ ಸ್ವಚ್ಛ ಮಾಡುವ ಶಿಕ್ಷೆ ನೀಡಲಾಗಿದೆ.

ಈ ಕುರಿತಂತೆ ಆದೇಶ ನೀಡಿರುವ ವಸಾಯಿ ರೈಲ್ವೆ ನ್ಯಾಯಾಲಯ, ಸತತವಾಗಿ ಮೂರು ದಿನಗಳ ಕಾಲ ವಸಾಯಿ ರೈಲ್ವೆ ನಿಲ್ದಾಣವನ್ನು ಸ್ವಚ್ಛ ಮಾಡಬೇಕು ಎಂದು ಸೂಚನೆ ನೀಡಿದೆ.

ಶ್ಯಾಮ್ ಶರ್ಮಾ(24), ಧ್ರುವ(23) ಹಾಗೂ ನಿಶಾಂತ್(20) ಎಂಬ ಮೂವರು ಯುವಕರು ವೆಸ್ಟರ್ನ್ ರೈಲ್ವೆಯ ವಸಾಯಿ ರೈಲು ನಿಲ್ದಾಣದಲ್ಲಿ ಕಿಕಿ ಡ್ಯಾನ್ಸ್ ಶೂಟ್ ಮಾಡಿದ್ದರು. ಈ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಟ್ ಮಾಡಲಾಗಿದ್ದು, ಇದು ಬಹಳಷ್ಟು ವೈರಲ್ ಆಗಿತ್ತು.

ಈ ಹಿನ್ನೆಲೆಯಲ್ಲಿ ಮೂವರು ಯುವಕರನ್ನು ಬಂಧಿಸಿದ ರೈಲ್ವೆ ಭದ್ರತಾ ಪಡೆಯ ಅಧಿಕಾರಿಗಳು ರೈಲ್ವೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಮೂವರು ತಪ್ಪು ಮಾಡಿದ್ದಾರೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರೈಲ್ವೆ ನಿಲ್ದಾಣವನ್ನು ಸ್ವಚ್ಛಗೊಳಿಸಬೇಕು. ಮಾತ್ರವಲ್ಲ, ಅಪಾಯಕಾರಿಯಾಗಿರುವ ಕಿಕಿ ಡ್ಯಾನ್‌ಸ್ ಚಾಲೆಂಜನ್ನು ಸ್ವೀಕರಿಸಬಾರದು ಎಂದು ಪ್ರಯಾಣಿಕರಿಗೆ ತಿಳಿ ಹೇಳಬೇಕು ಎಂಬ ಶಿಕ್ಷೆಯನ್ನು ನೀಡಿದೆ.

ರೈಲ್ವೆ ನ್ಯಾಯಾಲಯದ ಆದೇಶದ ಪ್ರಕಾರ ಈ ಮೂವರು ಯುವಕರು ವಸಾಯಿ ನಿಲ್ದಾಣದ ಫ್ಲಾಟ್ ಫಾರಂಗಳನ್ನು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಸ್ವಚ್ಛತಾ ಕಾರ್ಯ ಮಾಡಬೇಕಿದೆ.

ಭಾರತೀಯ ರೈಲ್ವೆ ಕಾಯ್ದೆ(Indian Railway Act) ಯ ಸೆಕ್ಷನ್ 145ಬಿ(ಅಸಭ್ಯತೆ/ಉಪದ್ರವ), ಸೆಕ್ಷನ್ 147(ರೈಲ್ವೆ ಆವರಣದಲ್ಲಿ ಅಕ್ರಮ ಪ್ರವೇಶ/ರೈಲ್ವೆ ಆಸ್ತಿಯನ್ನು ಹಾನಿ ಮಾಡುವುದು), ಸೆಕ್ಷನ್ 154(ಪ್ರಯಾಣಿಕರ ಸುರಕ್ಷತೆಗೆ ಅಪಾಯ ತಂದೊಡ್ಡುವುದು) ಹಾಗೂ ಸೆಕ್ಷನ್ 156(ಸ್ಟಂಟ್ ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags: Indian Railway ActKiKi Dance ChallengeMumbaiRailway Protection ForceVasai railway station
Share196Tweet123Send
Previous Post

ಒಂದೇ ಬಾರಿಗೆ 22 ಡ್ಯಾಂ ಗೇಟ್ ಓಪನ್: ಕೇರಳ ಇತಿಹಾಸದಲ್ಲೇ ಮೊದಲು

Next Post

ಭದ್ರಾವತಿ: ತುಂಬಿದ ಭದ್ರೆ, ಮುಳುಗಿದ ಸೇತುವೆ, ತೇಲುತ್ತಿರುವ ಸಮಸ್ಯೆಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ತುಂಬಿದ ಭದ್ರೆ, ಮುಳುಗಿದ ಸೇತುವೆ, ತೇಲುತ್ತಿರುವ ಸಮಸ್ಯೆಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
Kotak Mahindra Bank Announces Results

Kotak Mahindra Bank Announces Results

May 4, 2026
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಮೂವರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್ | ಹೆಸರು ಘೋಷಣೆ | ರಾಜ್ಯಪಾಲರ ಅನುಮೋದನೆ

May 4, 2026
ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

May 4, 2026
ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

May 4, 2026
ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL