No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮಗನ ಕಾಲೇಜು ಫೀಸ್’ಗಾಗಿ ಪ್ರಾಣವನ್ನೇ ಬಿಟ್ಟ ತಾಯಿ! ಇಷ್ಟಕ್ಕೂ ನಡೆದಿದ್ದೇನು?

ಸಿಸಿಟಿವಿಯಲ್ಲಿಸೆರೆಯಾದ ಭೀಕರ ದೃಶ್ಯ ನೋಡಿ

kalpa News by kalpa News
July 18, 2023
in ರಾಷ್ಟ್ರೀಯ
0
ಮಗನ ಕಾಲೇಜು ಫೀಸ್’ಗಾಗಿ ಪ್ರಾಣವನ್ನೇ ಬಿಟ್ಟ ತಾಯಿ! ಇಷ್ಟಕ್ಕೂ ನಡೆದಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಸೇಲಂ |

ತಮ್ಮ ಮಗನ ಕಾಲೇಜು ಶುಲ್ಕ ಪಾವತಿ ಮಾಡಲು ಹಣ ಹೊಂದಿಸಲು ಸಾಧ್ಯವಾಗದೇ ಚಲಿಸುತ್ತಿದ್ದ ಬಸ್’ಗೆ ಅಡ್ಡಬಿದ್ದು ತಾಯಿಯೊಬ್ಬರು ಪ್ರಾಣಬಿಟ್ಟಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

A mother in India kills herself jumping in front of a bus, hoping for family to get government assistance due to her death, so her son can pay the college fee. pic.twitter.com/jElX596vBu

— Ashok Swain (@ashoswai) July 17, 2023

ತಮಿಳುನಾಡಿನ ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೇ ಪ್ರಾಣಬಿಟ್ಟಾಕೆ.
ಘಟನೆ ಹಿನ್ನೆಲೆಯೇನು?
ಮಹಿಳೆ ತನ್ನ ಮಗನ ಶಿಕ್ಷಣದ ಶುಲ್ಕ ಪಾವತಿ ಮಾಡಲು ಹಣ ಹೊಂದಿಸಲು ಬಹಳಷ್ಟು ಕಷ್ಟಪಟ್ಟಿದ್ದಾರೆ. ಆದರೆ, ಎಷ್ಟೇ ಪ್ರಯತ್ನಪಟ್ಟರೂ ಹಣ ಹೊಂದಾಣಿಕೆಯಾಗಿಲ್ಲ.

Also read: ಅಮಿತ್ ಶಾ ಅಬ್ಬರಕ್ಕೆ ಡ್ರಗ್ಸ್ ದಂಧೆಕೋರರ ತತ್ತರ: ಒಂದು ವರ್ಷದಲ್ಲಿ 10 ಲಕ್ಷ ಕೆಜಿ ಮಾದಕದ್ರವ್ಯ ನಾಶ

ವರದಿಗಳಂತೆ ಅಪಘಾತದಲ್ಲಿ ಮೃತಪಟ್ಟರೆ ನಿಮ್ಮ ಕುಟುಂಬಕ್ಕೆ 45 ಸಾವಿರ ರೂ. ಪರಿಹಾರ ದೊರೆಯುತ್ತದೆ ಎಂದು ಯಾರೋ ಹೇಳಿ ಈಕೆ ಮನಸ್ಸನ್ನು ಕೆಡಿಸಿದ್ದಾರೆ. ಇದರಿಂದ ತಾನು ಸತ್ತರೆ ತನ್ನ ಮಗನ ಶುಲ್ಕ ಪಾವತಿಗೆ ಹಣ ದೊರೆಯುತ್ತದೆ ಎಂದು ಯೋಚಿಸಿದ ಆಕೆ ಸಾಯುವ ನಿರ್ಧಾರ ಮಾಡಿದ್ದಾಳೆ.

http://kalpa.news/wp-content/uploads/2023/05/Jain-Public-School.mp4

ಆತ್ಮಹತ್ಯೆ ಮಾಡಿಕೊಂಡು ಸಾಯುವ ನಿರ್ಧಾರ ಮಾಡಿದ ಆ ತಾಯಿ, ಜನನಿಬಿಡ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್’ಗೆ ಏಕಾಏಕಿ ಉದ್ದೇಶಪೂರ್ವಕವಾಗಿ ಅಡ್ಡ ಹೋಗಿದ್ದಾರೆ. ವೇಗವಾಗಿದ್ದ ಬಸ್ ಆಕೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSelamಸೇಲಂ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಮಿತ್ ಶಾ ಅಬ್ಬರಕ್ಕೆ ಡ್ರಗ್ಸ್ ದಂಧೆಕೋರರ ತತ್ತರ: ಒಂದು ವರ್ಷದಲ್ಲಿ 10 ಲಕ್ಷ ಕೆಜಿ ಮಾದಕದ್ರವ್ಯ ನಾಶ

Next Post

ಬೆಂಗಳೂರು-ತುಮಕೂರಿನಲ್ಲಿ ಐಫೋನ್ ತಯಾರಿಕಾ ಘಟಕ: 14 ಸಾವಿರ ಉದ್ಯೋಗ ಸೃಷ್ಠಿ?

kalpa News

kalpa News

Next Post
ಬೆಂಗಳೂರು-ತುಮಕೂರಿನಲ್ಲಿ ಐಫೋನ್ ತಯಾರಿಕಾ ಘಟಕ: 14 ಸಾವಿರ ಉದ್ಯೋಗ ಸೃಷ್ಠಿ?

ಬೆಂಗಳೂರು-ತುಮಕೂರಿನಲ್ಲಿ ಐಫೋನ್ ತಯಾರಿಕಾ ಘಟಕ: 14 ಸಾವಿರ ಉದ್ಯೋಗ ಸೃಷ್ಠಿ?

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL