No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

kalpa News by kalpa News
May 10, 2026
in ರಾಜಕೀಯ
0
ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ರಾಜಕಾರಣಿ ಡಿ. ಸುಧಾಕರ್ (60) #DSudhakar ಅವರು ಇಂದು ವಿಧಿವಶರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ #Bengaluru  ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಕಳೆದ ಒಂದು ತಿಂಗಳಿನಿಂದ ಮೃತ್ಯುವಿನೊಂದಿಗೆ ಹೋರಾಡುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಪ್ರಕಟಿಸಿವೆ.​ಸಚಿವ ಸುಧಾಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಮೊದಲು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದಂತೆ ಕಂಡರೂ, ತದನಂತರ ಅವರ ಶ್ವಾಸಕೋಶದಲ್ಲಿ ತೀವ್ರ ಸ್ವರೂಪದ ಸೋಂಕು ಕಾಣಿಸಿಕೊಂಡಿತು. ಇದರಿಂದಾಗಿ ಅವರ ಆರೋಗ್ಯ ಸ್ಥಿತಿ ಕ್ಷಣಕ್ಷಣಕ್ಕೂ ಕ್ಷೀಣಿಸಿ ಚಿಂತಾಜನಕವಾಯಿತು.​​ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ  ಜೀವದಾಯಕ ವ್ಯವಸ್ಥೆಯಲ್ಲಿದ್ದ ಅವರಿಗೆ ತಜ್ಞ ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡುತ್ತಿತ್ತು. ಆದರೆ, ಇಂದು ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು.ಸಚಿವ ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ. #Chitradurga ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಸಕ್ರಿಯರಾಗಿದ್ದ ಸಚಿವರನ್ನು ಕಳೆದುಕೊಂಡ ಜಿಲ್ಲೆಯ ಜನತೆ ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿಗಳು, ಸಚಿವರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸುಧಾಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇಂದು ಮಧ್ಯಾನ್ಹ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ವೇಳೆಗೆ ಚಳ್ಳಕೆರೆಯ #Challakere ಕ್ರೀಡಾಂಗಣದಲ್ಲಿ ಸುಧಾಕರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಹಿರಿಯೂರು ಹಾಗೂ ಚಳ್ಳಕೆರೆಯಲ್ಲಿ ನೀರವ ಮೌನ ಆವರಿಸಿದೆ.ಸಚಿವ ಡಿ. ಸುಧಾಕರ್ ಅವರು 1961 ಮಾರ್ಚ್​28ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಇವರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದರೆ, ಪದವಿ ಶಿಕ್ಷಣವನ್ನು ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿ.ಕಾಂ ಪೂರೈಸುವ ಮೂಲಕ ಮುಗಿಸಿದರು.

ವೃತ್ತಿಜೀವನದಲ್ಲಿ ತಂದೆಯಿಂದ ಬಳುವಳಿಯಾಗಿ ಬಂದಿದ್ದ ಕೃಷಿ ಮತ್ತು ಲಿಕ್ಕರ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಇವರು, ನಂತರ ರಾಜಕೀಯದತ್ತ ಆಕರ್ಷಿತರಾದರು. ಮಾಜಿ ಶಾಸಕ ಎನ್. ಜಯಣ್ಣ ಅವರಿಂದ ರಾಜಕೀಯ ಕಲಿತ ಸುಧಾಕರ್, ಹಂತ ಹಂತವಾಗಿ ಬೆಳೆದು ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗುರುತಿಸಿಕೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limited

Tags: Bayalu Seeme NewsBENGALURUChallakereChitradugaCongress LeaderD SudhakarHiriyurKannada News WebsiteKIMS HospitalLatest News KannadaMinister DeathPolitical News
Share222Tweet139Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

Next Post

ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

kalpa News

kalpa News

Next Post
ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

Leave a Reply Cancel reply

Your email address will not be published. Required fields are marked *

No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL