No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

kalpa News by kalpa News
March 31, 2026
in ಶಿವಮೊಗ್ಗ
3
ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಬಸ್ ನಿಲ್ದಾಣದ ಬಳಿ ಅಶೋಕ ವೃತ್ತದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೆಎಸ್’ಆರ್’ಟಿಸಿ ಬಸ್’ವೊಂದು ವೇಗವಾಗಿ ಆಟೋಗೆ ಡಿಕ್ಕಿ ಹೊಡೆದು, ನಂತರ ಕಿಯಾ ಕಾರು ಹಾಗೂ ಶಾಲಾ ಬಸ್’ಗೆ ಡಿಕ್ಕಿ ಹೊಡೆದು ಇಂದು ಬೆಳಗ್ಗೆ ಸರಣಿ ಅಪಘಾತ #SeriesofAccident ಸಂಭವಿಸಿದೆ.

ಘಟನೆಯಲ್ಲಿ ಆಟೋ ಚಾಲಕ ರಾಜು ಎನ್ನುವವರಿಗೆ ಗಂಭೀರ ಗಾಯಗಳಾಗಿದೆ. ಎಡಗೈ, ಎಡಗಾಲು, ಸೊಂಟ ಹಾಗೂ ಎದೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Also Read: ಏ.1ರಂದು ತಿಲಕ್‍ನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದ 66ನೇ ವಾರ್ಷಿಕೋತ್ಸವ

ಹೇಗಾಯ್ತು ಘಟನೆ?
ಬಿಎಚ್ ರಸ್ತೆಯ ಅಶೋಕ ವೃತ್ತದಲ್ಲಿ ರೆಡ್ ಸಿಗ್ನಲ್ ಇದ್ದುದರಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ವೇಳೆ ಎಎ ವೃತ್ತದ ಕಡೆಯಿಂದ ವೇಗವಾಗಿ ಬಂದ ಕೆಎಸ್’ಆರ್’ಟಿಸಿ ಬಸ್ #KSRTCBus ಮೊದಲು ಆಟೋಗೆ ಡಿಕ್ಕಿ ಹೊಡೆದಿದೆ. ನಂತರ ಆಟೋವನ್ನು ತಳ್ಳಿಕೊಂಡು ಕಿಯಾ ಕಾರು, ನಂತರ ಶಾಲಾ ಬಸ್’ಗೆ ಡಿಕ್ಕಿ ಹೊಡೆದಿದೆ.
ಅತಿ ವೇಗದಿಂದ ಬಸ್ ಡಿಕ್ಕಿ ಹೊಡೆದು ಕಾರು ಹಾಗೂ ಬಸ್ ನಡುವೆ ಸಿಲುಕಿದ ಪರಿಣಾಮ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಿಯಾ ಕಾರು ಸಹ ಬಹಳಷ್ಟು ಹಾನಿಯಾಗಿದೆ. ನಂತರ ಮುಂದಿದ್ದ ಶಾಲಾ ಬಸ್’ಗೆ ಡಿಕ್ಕಿ ಹೊಡೆದಿದೆ.

ಘಟನೆ ಸಂಭವಿಸಿದ ತಕ್ಷಣ ಸ್ಪಂದಿಸಿದ ಸಾರ್ವಜನಿಕರು, ಕಿಯಾ ಕಾರು ಚಾಲಕ ಸುದೀಪ್ ಶೆಟ್ಟಿ, ಶಾಲಾ ಬಸ್ ಚಾಲಕ ಖಾಸಿಂ ಷರೀಫ್ ಹಾಗೂ ಕೆಎಸ್’ಆರ್’ಟಿಸಿ ಬಸ್ ಕಂಡಕ್ಟರ್ ಕರಿಬಸಪ್ಪ ಅವರು ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಹೊರಕ್ಕೆ ತೆಗೆದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೆಎಸ್’ಆರ್’ಟಿಸಿ ಬಸ್ ಚಾಲಕ ದೇವರಾಜ್ ಅವರ ಅತಿ ವೇಗ ಹಾಗೂ ನಿರ್ಲಕ್ಷತನದ ಚಾಲನೆಯೇ ಘಟನೆಗೆ ಕಾರಣ ಎಂದು ವರದಿಯಾಗಿದೆ.

ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಹಾಗೂ ಎಫ್’ಐಆರ್ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: accidentCrime NewsKannada News WebsiteLatest News Kannadaseries of accidentsShimogaShivamoggaShivamogga Newsಕೆಎಸ್’ಆರ್’ಟಿಸಿ ಬಸ್ಭೀಕರ ಸರಣಿ ಅಪಘಾತರೆಡ್ ಸಿಗ್ನಲ್ಶಾಲಾ ಬಸ್ಶಿವಮೊಗ್ಗ
Share238Tweet149Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪರೂಪದ ಜೆನೆಟಿಕ್ ಕಾಯಿಲೆಗೆ ಜೀವ ರಕ್ಷಕ ಶಸ್ತ್ರಚಿಕಿತ್ಸೆ

Next Post

ಶಿವಮೊಗ್ಗದ ಸಾಂಸ್ಕೃತಿಕ ವೈಭವ, ಅಭಿವೃದ್ಧಿ ಕಾರ್ಯಗಳನ್ನು ಜಗತ್ತಿಗೆ ಪರಿಚಯಿಸಿ: ಶಾಸಕ ಚನ್ನಬಸಪ್ಪ

kalpa News

kalpa News

Next Post
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗದ ಸಾಂಸ್ಕೃತಿಕ ವೈಭವ, ಅಭಿವೃದ್ಧಿ ಕಾರ್ಯಗಳನ್ನು ಜಗತ್ತಿಗೆ ಪರಿಚಯಿಸಿ: ಶಾಸಕ ಚನ್ನಬಸಪ್ಪ

Comments 3

  1. Pingback: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ » kalpa.news
  2. Pingback: ಘೋರ ಘಟನೆ | ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ದಾರುಣ ಸಾವು » kalpa.news
  3. Pingback: ಶಿವಮೊಗ್ಗದ 14 ಕಡೆ ರಿಫ್ಲೆಕ್ಟರ್ ಕ್ಯಾಟ್ ಐಸ್‌, ಸೋಲಾರ್ ರೋಡ್ ಸ್ಟಡ್‌ ಅಳವಡಿಕೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL