ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
75ನೇ ಸ್ವಾತಂತ್ರೋತ್ಸವವನ್ನು ಕುವೆಂಪು ವಿಶ್ವವಿದ್ಯಾಲಯದ Kuvempu University ಪರೀಕ್ಷಾಂಗ ಆವರಣದ ಮುಂಭಾಗದಲ್ಲಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅವರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು.
ಈ ಸಂದರ್ಭದಲ್ಲಿ ವಿವಿಯ ಕುಲಸಚಿವೆ ಅನುರಾಧ ಜಿ,, ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್ ಕುಮಾರ್, ಹಣಕಾಸು ಅಧಿಕಾರಿ ರಾಮಕೃಷ್ಣ ಸೇರಿದಂತೆ ವಿವಿಯ ಎಲ್ಲ ವಿಭಾಗಗಳ ಅಧ್ಯಾಪಕರು, ಅಧ್ಯಾಪಕೇತರ ನೌಕರರು, ವಿದ್ಯಾರ್ಥಿಗಳು, ಭದ್ರತಾ ಸಿಬ್ಬಂದಿ ಹಾಜರಿದ್ದರು.
Also read: ಹಳ್ಳಿಗಳು ಬಲಿಷ್ಠವಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ನಾರಾಯಣರಾವ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post