ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ Kuvempu University ಜ್ಞಾನಸಹ್ಯಾದ್ರಿ ಆವರಣದಲ್ಲಿ ಇಂದು ಬೆಳಿಗ್ಗೆ 77ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ. ನವೀನ್ ಕುಮಾರ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಹಣಕಾಸು ಅಧಿಕಾರಿ ಪ್ರೊ. ಎಸ್.ಕೆ. ನರಸಿಂಹ ಮೂರ್ತಿ, ಡಾ. ಎನ್. ಡಿ. ವಿರೂಪಾಕ್ಷ, ಡಾ.ಗಜಾನನ ಪ್ರಭು, ಡಾ. ರವೀಂದ್ರ ಗೌಡ, ವಿವಿಧ ವಿಭಾಗಗಳ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Also read: ಹರ್ ಘರ್ ತಿರಂಗಾ’ ಅಭಿಯಾನದಡಿ ಆಯೋಜಿಸಿದ್ದ ತಿರಂಗಾ ಯಾತ್ರೆಯನ್ನು ಉದ್ಘಾಟಿಸಿದ ಅಮಿತ್ ಶಾ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post