No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕನ್ನಡಿಗರಿಗೆ 8 ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ: ಡಾ. ನಾಗಭರಣ

ಕುವೆಂಪು ವಿವಿ: ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

kalpa News by kalpa News
September 9, 2022
in ಶಿವಮೊಗ್ಗ
0
ಕನ್ನಡಿಗರಿಗೆ 8 ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ: ಡಾ. ನಾಗಭರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಸಂಸ್ಥೆಗಳು ನಡೆಸುವ ಪರೀಕ್ಷೆಗಳು ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿರುವುದರಿಂದ ಕನ್ನಡಿಗರು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಯುವಕರಿಗೆ ಎಂಟು ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ ಎಂದು ಖ್ಯಾತ ನಿರ್ದೇಶಕ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಟಿ. ಎಸ್. ನಾಗಭರಣ ಕಳವಳ ವ್ಯಕ್ತಪಡಿಸಿದರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಸಿಂಡಿಕೇಟ್ ಸಭಾಂಗಣದಲ್ಲಿ ಗುರುವಾರ ಮಧ್ಯಾಹ್ನ ಹಮ್ಮಿಕೊಳ್ಳಲಾಗಿದ್ದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಒಕ್ಕೂಟ ಸರ್ಕಾರದ ಭಾಗವಾದ ಸಂಸ್ಥೆಗಳು ನಡೆಸುವ ಬ್ಯಾಂಕಿಂಗ್, ಎಸ್.ಎಸ್.ಸಿ., ಯು.ಪಿ.ಎಸ್.ಸಿ., ನೀಟ್ ಸೇರಿದಂತೆ ಹತ್ತಾರು ಪರೀಕ್ಷೆಗಳು ಕನ್ನಡ ಅಥವಾ ಮಾತೃಭಾಷೆಯಲ್ಲಿ ನಡೆಯುತ್ತಿಲ್ಲ. ಹಿಂದಿಯೇತರ ರಾಜ್ಯಗಳ ಯುವಕರಿಗೆ ಇದು ಲಕ್ಷಾಂತರ ಉದ್ಯೋಗಗಳಿಗೆ ಸ್ಪರ್ಧಿಸುವ, ಯಶಸ್ವಿಯಾಗುವ ಅವಕಾಶವನ್ನೇ ಕಸಿಯುತ್ತಿದೆ. ಮಾತೃಭಾಷೆಯ ಯತೇಚ್ಛ ಬಳಕೆ, ಅಭಿಮಾನ, ಹೋರಾಟ ಹಾಗೂ ಜ್ಞಾನಮೂಲಗಳ ಸೃಜಿಸುವ ಮೂಲಕ ಮಾತ್ರವೇ ಇದನ್ನು ಪರಿಹರಿಸಬಹುದು ಎಂದು ತಿಳಿಸಿದರು.
ಬಹುಭಾಷಾ ಭಾರತದಲ್ಲಿ ಎಲ್ಲ ಭಾಷೆಗಳಿಗೂ ಸಮಾನ ಅವಕಾಶ ಸಿಗುತ್ತಿಲ್ಲ. ಸಂವಿಧಾನದಡಿ ಭಾಷಾವಾರು ರಾಜ್ಯಗಳ ರಚನೆಯಾದ ನಂತರ ಭಾಷೆಗೆ ಸಂಬಂಧ ಪಟ್ಟಂತೆ ಒಂದೂ ತಿದ್ದುಪಡಿ ಆಗಿಲ್ಲ. ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ 22 ಭಾಷೆಗಳಲ್ಲಿಯೂ ಪರೀಕ್ಷೆಗಳು, ಆಡಳಿತದ ಸುತ್ತೋಲೆಗಳು, ಆದೇಶಗಳು, ನಿಯಮಾವಳಿಗಳು, ಮಾಹಿತಿಕೋಶಗಳು ಪ್ರಕಟವಾಗುವಂತೆ ಆಭಿಯಾನ ಮಾಡಬೇಕಿದೆ. ಅದನ್ನು ಪ್ರಚುರಪಡಿಸಲು ಮೊದಲು ಬೇರಿನಲ್ಲಿ ಕನ್ನಡ ಭಾಷೆಯನ್ನು ದೃಢಗೊಳಿಸೋಣ ಮುಂದುವರಿದು ಕೇಂದ್ರದಲ್ಲಿ ಕನ್ನಡದಲ್ಲಿ ಸೇವೆ, ಆಡಳಿತ ನೀಡಲು ಒತ್ತಾಯಿಸೋಣ ಎಂದು ಹೇಳಿದರು.

Also read: ಶಿವಮೊಗ್ಗ : ಭದ್ರಾ ನಾಲೆಗೆ ಬಿದ್ದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ‌!

ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಯುರೋಪ್ ಖಂಡದ ದೇಶಗಳ ವಿವಿಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಾಗಿ ಇಂಗ್ಲೀಷ್ ಭಾಷೆ ಬರುವುದಿಲ್ಲ. ಫ್ರೆಂಚ್, ಸ್ಪಾನಿಷ್ ಸೇರಿದಂತೆ ಅವರೆಲ್ಲರೂ ತಮ್ಮ ಮಾತೃಭಾಷೆಗಳಲ್ಲಿ ಅಧ್ಯಯನ, ಸಂಶೋಧನೆ, ಬರಹಗಳನ್ನು ಪ್ರಕಟಿಸುತ್ತಾರೆ, ಮಾತನಾಡುತ್ತಾರೆ. ಮಾತೃಭಾಷೆ ಬಳಸಲು ನಮಗೆ ಕೀಳರಿಮೆ ಬೇಡ, ಕನ್ನಡ ಭಾಷೆಯ ಸಾಹಿತ್ಯದ ಅಗಾಧ ಬೇರುಗಳು ಶಿವಮೊಗ್ಗದಲ್ಲಿವೆ. ಇಲ್ಲಿನ ವಿವಿಯಾದ ನಮ್ಮಲ್ಲಿ ಕನ್ನಡ ಬಳಸಲು, ಬೆಳೆಸಲು ಮತ್ತಷ್ಟು ಸಕರಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಸಭೆಯಲ್ಲಿ ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್ ಕುಮಾರ್, ಪ್ರಧಿಕಾರದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಹೇಶ್, ರಕ್ಷಾ, ಕನ್ನಡ ಸಂಸ್ಕೃತಿ ಇಲಾಖೆಯ ಉಮೇಶ್, ಹಣಕಾಸು ಅಧಿಕಾರಿ ರಾಮಕೃಷ್ಣ ಎಸ್., ಪ್ರೊ. ಜಿ. ಪ್ರಶಾಂತ್‌ನಾಯ್ಕ್, ಸೇರಿದಂತೆ ವಿವಿಯ ಎಲ್ಲ ವಿಭಾಗಗಳ ಅಧ್ಯಕ್ಷರು, ಹಿರಿಯ ಪ್ರಾಧ್ಯಾಪಕರುಗಳು, ಉನ್ನತ ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ : ಭದ್ರಾ ನಾಲೆಗೆ ಬಿದ್ದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ‌!

Next Post

ಬೆಂಗಳೂರು ಸುತ್ತಮುತ್ತಲಿನ ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರಾಧಿಕಾರ ರಚನೆ: ಸಿಎಂ

kalpa News

kalpa News

Next Post
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಬೆಂಗಳೂರು ಸುತ್ತಮುತ್ತಲಿನ ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರಾಧಿಕಾರ ರಚನೆ: ಸಿಎಂ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL