No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಅರಿವು ಅಗತ್ಯ: ನಾಗರಾಜ ಪರಿಸರ

kalpa News by kalpa News
May 31, 2023
in Army
0
ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಅರಿವು ಅಗತ್ಯ: ನಾಗರಾಜ ಪರಿಸರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಪ್ಲಾಸ್ಟಿಕ್ ಬಳಕೆ ಮತ್ತು ತ್ಯಾಜ್ಯ ವಿಲೇವಾರಿ ಕುರಿತು ರಾಜ್ಯ ಸರ್ಕಾರ ಶ್ರೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪರಿಸರದಲ್ಲಿ ಪ್ಲಾಸ್ಟಿಕ್ ನಿಂದ ಉಂಟಾಗುವ ಅಪಾಯಗಳು ಹೆಚ್ಚಿ, ಪಶು ಪಕ್ಷಿ ಪ್ರಾಣಿಗಳು ಸಾಯುತ್ತವೆ. ಮುಂದಿನ ದಿನಗಳಲ್ಲಿ ಇದರಿಂದ ಮಾನವಸಂಕುಲ ಹೆಚ್ಚಿನ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದುಕುವೆಂಪು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ನಾಗರಜ ಪರಿಸರ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯಮಟ್ಟದ ಅಂತರ್ ಕಾಲೇಜು ಶಿಬಿರದಲ್ಲಿ ಶ್ರಮದಾನದ ಅಂಗವಾಗಿ ಭದ್ರಾ ಜಲಾಶಯದ ಆವರಣದಲ್ಲಿ ಶಿಬಿರಾರ್ಥಿಗಳು ಮತ್ತು ಅಧಿಕಾರಿಗಳು ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.
ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸ್ವಯಂ ಸೇವಕರಲ್ಲಿ ಅರಿವು ಮೂಡಿಸಿ, ನಮ್ಮ ಘನಸರ್ಕಾರ ಈ ಬಗ್ಗೆ ಹೆಚ್ಚಿನ ಗಮನ ಹರಿಸಿ ಸಿಂಗಲ್ ಯೂಸ್ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಲ್ಲಿಸಬೇಕು. ಇನ್ನು ಮುಂದೆ ಯಾರೂ ಸಹಾ ಪ್ಲಾಸ್ಟಿಕ್ ಬಳಕೆಯನ್ನು ಮಾಡಬಾರದು ಮತ್ತು ಈ ರೀತಿ ಪ್ರವಾಸಿ ತಾಣಗಳಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಇರದಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿ ಹೇಳಿದರು.

ಸರ್ಕಾರ, ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಅಧಿಕಾರಿಗಳು ಈ ಬಗ್ಗೆ ಶ್ರೀಘ್ರ ಗಮನ ಹರಿಸಿ ಪ್ಲಾಸ್ಟಿಕ್ ಬಳಕೆ ಮತ್ತು ತ್ಯಾಜ್ಯ ನಿರ್ಮೂಲನೆ ಕುರಿತು ಶ್ರೀಘ್ರ ಕ್ರಮಕೈಗೊಂಡು ಪರಿಸರದ ಸಂರಕ್ಷಣೆಯಲ್ಲಿ ಮುಖ್ಯ ಪಾತ್ರವಹಿಸ ಬೇಕಾಗಿದೆ ಎಂದು ತಿಳಿಸಿದರು.
ಬೃಹದಾಕಾರದ ಪ್ರಮಾಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಆರಿಸಿ ತೆಗೆದು ಪಟ್ಟಣ ಪಂಚಾಯಿತಿಗೆ ವಿಲೇವಾರಿ ಮಾಡಲಾಯಿತು. ಈ ಸಂದರ್ಭದಲ್ಲಿ ರಾ.ಸೇ.ಯೋ. ಅಧಿಕಾರಿಗಳಾದ ಶರತ್, ಶರಣ ನಾಯಕ್, ಲಕ್ಷಣ್ ಮತ್ತು ಗ್ರಾಮ ಪಂಚಯಿತಿ ಅಧ್ಯಕ್ಷ ಲೋಕೇಶ್ ಹಾಗೂ ಒಟ್ಟು 160 ಸ್ವಯಂ ಸೇವಕರು ಭಾಗವಹಿಸಿದ್ದರು.

http://kalpa.news/wp-content/uploads/2023/05/Jain-Public-School.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಕುಚಿತ ದೃಷ್ಟಿಕೋನಕ್ಕಿಂತ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ: ಚಂದ್ರಶೇಖರ್

Next Post

ಕೆ.ಆರ್. ಸರ್ಕಲ್ ಅಂಡರ್‌ಪಾಸ್‌ನಲ್ಲಿ ಸಿಲುಕಿದ್ದ 6 ಜನರ ಪ್ರಾಣ ಉಳಿಸಿದ ಅವಿರಾಜ್ ಅವರಿಗೆ ಕೆಯುಡಬ್ಲ್ಯೂಜೆ ಗೌರವ

kalpa News

kalpa News

Next Post
ಕೆ.ಆರ್. ಸರ್ಕಲ್ ಅಂಡರ್‌ಪಾಸ್‌ನಲ್ಲಿ ಸಿಲುಕಿದ್ದ 6 ಜನರ ಪ್ರಾಣ ಉಳಿಸಿದ ಅವಿರಾಜ್ ಅವರಿಗೆ ಕೆಯುಡಬ್ಲ್ಯೂಜೆ ಗೌರವ

ಕೆ.ಆರ್. ಸರ್ಕಲ್ ಅಂಡರ್‌ಪಾಸ್‌ನಲ್ಲಿ ಸಿಲುಕಿದ್ದ 6 ಜನರ ಪ್ರಾಣ ಉಳಿಸಿದ ಅವಿರಾಜ್ ಅವರಿಗೆ ಕೆಯುಡಬ್ಲ್ಯೂಜೆ ಗೌರವ

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL