No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
  • Advertise With Us
  • Grievances
  • About Us
  • Contact Us
Wednesday, October 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಲಿಷ್ಠ ಸಂವಿಧಾನದಿಂದ ಸದೃಢ ದೇಶ ನಿರ್ಮಾಣ: ಪ್ರೊ. ವೀರಭದ್ರಪ್ಪ ಅಭಿಪ್ರಾಯ

ಕುವೆಂಪು ವಿಶ್ವವಿದ್ಯಾಲಯದಲ್ಲಿ 73ನೇ ಗಣರಾಜ್ಯೋತ್ಸವದ ಆಚರಣೆ

kalpa News by kalpa News
January 26, 2022
in ಶಿವಮೊಗ್ಗ
0
ಬಲಿಷ್ಠ ಸಂವಿಧಾನದಿಂದ ಸದೃಢ ದೇಶ ನಿರ್ಮಾಣ: ಪ್ರೊ. ವೀರಭದ್ರಪ್ಪ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಅತ್ಯಂತ ಸವಿಸ್ತಾರವಾದ, ಬಲಿಷ್ಠ, ಲಿಖಿತ ಸಂವಿಧಾನದಿಂದಾಗಿ ಬಹುಪ್ರದೇಶ, ಬಹುಸಂಸ್ಕೃತಿ, ಬಹುಜನರ ವೈವಿಧ್ಯಮಯ ಭಾರತವು ಇಂದು ಒಂದು ಬಲಿಷ್ಠ ದೇಶವಾಗಿ ಬೆಳೆದು ನಿಂತಿದೆ ಎಂದು ಕುವೆಂಪು ವವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ವಿವಿಯ ಪರೀಕ್ಷಾಂಗ ಭವನದ ಮುಂಭಾಗದಲ್ಲಿ ಬುಧವಾರ ಆಯೋಜಿಸಿದ್ದ 73ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭಾರತವು ಸ್ವಾತಂತ್ರದ ಮೊದಲು 500ಕ್ಕೂ ಹೆಚ್ಚು ಪ್ರಾಂತ್ಯಗಳಾಗಿ ಹರಿದು ಹಂಚಿಹೋಗಿತ್ತು. ಸರದಾರ್ ವಲ್ಲಭಾಯಿ ಪಟೇಲ್ ಅವೆಲ್ಲವನ್ನು ಒಗ್ಗೂಡಿಸಿದರು. ಅಂತಯೇ ಭಾರತ ದೇಶವು ನೂರಾರು ಭಾಷೆಗಳ, ಹತ್ತಾರು ಬಗೆಯ ಜನವರ್ಗ, ಧರ್ಮ, ಸಮುದಾಯಗಳಿಂದ ಕೂಡಿದ ದೇಶ. ಅವರೆಲ್ಲರನ್ನು ಒಂದು ಸೂರಿನಡಿ ತಂದು ಏಕತೆಯಿಂದ ದೇಶ ನಿರ್ಮಾಣ ಸಾಧ್ಯವಾದದ್ದು ಸಂವಿಧಾನದಿಂದ. ಭಾರತ ದೇಶವನ್ನು ಜನರ ರಾಜ್ಯವಾಗಿ ನಿರ್ಮಾಣ ಮಾಡಿದ ಈ ದಿನವನ್ನು ನಾವು ಸಂಭ್ರಮಿಸಬೇಕು ಎಂದರು.

ಭಾರತದ ಇತಿಹಾಸದಲ್ಲಿ ಸ್ವಾತಂತ್ರ ಹೋರಾಟ ಒಂದು ಮಹತ್ವದ ಘಟ್ಟವಾದರೆ, ದೇಶವನ್ನು ಒಗ್ಗೂಡಿಸಿ ಮುನ್ನಡೆಸುವ ಚಾಲಕ ಶಕ್ತಿಯಾದಂತಹ ಸಂವಿಧಾನ ರಚನೆ, ಅಂಗೀಕಾರ ಮತ್ತು ಅನುಷ್ಠಾನಗಳು ಮತ್ತೊಂದು ಪ್ರಮುಖ ಘಟ್ಟವೆಂದೇ ಪರಿಗಣಿಸಬೇಕು. ಅದರಿಂದಾಗಿಯೇ ಸ್ವಾತಂತ್ರ ಸಂದರ್ಭದಲ್ಲಿ ಇದ್ದಂತಹ ಬಡತನ, ಹಸಿವು, ನಿರುದ್ಯೋಗ, ಅನಕ್ಷರತೆಯಂತಹ ಸಮಸ್ಯೆಗಳನ್ನು ಹೋಗಲಾಡಿಸಿ ಅಭಿವೃದ್ಧಿಯುತ ದೇಶ ಕಟ್ಟಲು ಸಾಧ್ಯವಾಯಿತು. ಎಲ್ಲರ ಅಭ್ಯುದಯವನ್ನು ಪ್ರೇರೇಪಿಸುವ ಸಂವಿಧಾನವು ಬಲಿಷ್ಠ ರಾಜ್ಯಗಳು ಮತ್ತು ಬಲಿಷ್ಠ ಕೇಂದ್ರ ರಚನೆಗೆ ಅವಕಾಶ ನೀಡಿ ಸದೃಢ ದೇಶನಿರ್ಮಾಣಕ್ಕೆ ಬುನಾದಿ ಹಾಕಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಪ್ರೊ. ಸಿ.ಎಂ. ತ್ಯಾಗರಾಜ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್ ಡಿ ವಿರೂಪಾಕ್ಷ ಸೇರಿದಂತೆ ವಿವಿಯ ಅಧ್ಯಾಪಕ-ಅಧ್ಯಾಪಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaRepublic DayShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಗಣರಾಜ್ಯೋತ್ಸವಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪತ್ರಕರ್ತ ಕೃಷ್ಣ ಬನಾರಿಗೆ ಪಿತೃ ವಿಯೋಗ…

Next Post

ದೇಶದ ಸಾರ್ವಭೌಮತ್ವ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ: ವಿಶ್ವನಾಥ ಅಭಿಮತ

kalpa News

kalpa News

Next Post
ದೇಶದ ಸಾರ್ವಭೌಮತ್ವ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ: ವಿಶ್ವನಾಥ ಅಭಿಮತ

ದೇಶದ ಸಾರ್ವಭೌಮತ್ವ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ: ವಿಶ್ವನಾಥ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL