ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಪರಿಸರ ಮಾಲಿನ್ಯ ತಡೆಗಟ್ಟುವ ಮೂಲಕ ಹಸಿರು ಆರ್ಥಿಕತೆಯೆಡೆಗೆ ತೆರೆದುಕೊಳ್ಳುವ ನಿಟ್ಟಿನಲ್ಲಿ ಭಾರತ ಸಮಗ್ರವಾದ ಹಸಿರು ನೀತಿ ಅಳವಡಿಸಿಕೊಳ್ಳಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ Sharath Ananthamurthy ಹೇಳಿದರು.
ವಿಶ್ವವಿದ್ಯಾಲಯದ Kuvempu University ಪರಿಸರ ಅಧ್ಯಯನ ವಿಭಾಗ ಪರಿಸರ ಸಂರಕ್ಷಣೆಗೆ ಹಸಿರು ಪರಿಹಾರ ಕುರಿತು ಗುರುವಾರ ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

Also read: ಎಲ್ಲ ಸಮುದಾಯವನ್ನು ಒಟ್ಟಾಗಿ ಕೊಂಡೊಯ್ಯುವ ನಾಯಕ ಈಶ್ವರಪ್ಪ | ಗೂಳಿಹಟ್ಟಿ ಶೇಖರ್
ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಈ. ಟಿ. ಪುಟ್ಟಯ್ಯ ಮಾತನಾಡಿ ವಾಯುಮಾಲಿನ್ಯ, ಜಲಮಾಲಿನ್ಯ ನಿಯಂತ್ರಣ, ತ್ಯಾಜ್ಯನಿರ್ವಹಣೆಯಲ್ಲಿ ವಿವಿಧ ಇಲಾಖೆಗಳು, ಖಾಸಗಿ ಸಂಸ್ಥೆಗಳು ಮತ್ತು ನಾಗರಿಕ ಸಂಘಟನೆಗಳ ಸಾಮೂಹಿಕ ಪ್ರಯತ್ನ ಅತ್ಯಗತ್ಯ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post