No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸುಸ್ಥಿರ ಅಭಿವೃದ್ಧಿಗೆ ಸಮಗ್ರ ಹಸಿರು ನೀತಿ ಅನಿವಾರ್ಯ: ಪ್ರೊ. ಶರತ್ ಅನಂತಮೂರ್ತಿ

ಕುವೆಂಪು ವಿ.ವಿ: ಪರಿಸರ ಸಂರಕ್ಷಣೆಗೆ ಹಸಿರು ಪರಿಹಾರ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

kalpa News by kalpa News
March 21, 2024
in ಶಿವಮೊಗ್ಗ
0
ಸುಸ್ಥಿರ ಅಭಿವೃದ್ಧಿಗೆ ಸಮಗ್ರ ಹಸಿರು ನೀತಿ ಅನಿವಾರ್ಯ: ಪ್ರೊ. ಶರತ್ ಅನಂತಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಪರಿಸರ ಮಾಲಿನ್ಯ ತಡೆಗಟ್ಟುವ ಮೂಲಕ ಹಸಿರು ಆರ್ಥಿಕತೆಯೆಡೆಗೆ ತೆರೆದುಕೊಳ್ಳುವ ನಿಟ್ಟಿನಲ್ಲಿ ಭಾರತ ಸಮಗ್ರವಾದ ಹಸಿರು ನೀತಿ ಅಳವಡಿಸಿಕೊಳ್ಳಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.‌ ಶರತ್ ಅನಂತಮೂರ್ತಿ Sharath Ananthamurthy ಹೇಳಿದರು.

ವಿಶ್ವವಿದ್ಯಾಲಯದ Kuvempu University ಪರಿಸರ ಅಧ್ಯಯನ ವಿಭಾಗ ಪರಿಸರ ಸಂರಕ್ಷಣೆಗೆ ಹಸಿರು ಪರಿಹಾರ ಕುರಿತು ಗುರುವಾರ ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ‌ ಅವರು ಮಾತನಾಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಊಹಿಸಲಸಾಧ್ಯವಾದ ಆವಿಷ್ಕಾರಗಳು 20ನೇ ಶತಮಾನದಿಂದೀಚೆಗೆ ನಡೆದಿವೆ. ಒಟ್ಟಾರೆ ನಾಗರಿಕತೆಯ ರಚನಾತ್ಮಕ ಅಭಿವೃದ್ಧಿಯ ದೃಷ್ಟಿಕೋನದಿಂದ ಕೈಗೊಂಡ ಪರಮಾಣು ಸಂಶೋಧನೆಯಂತಹ ಕೆಲವು ಚಟುವಟಿಕೆಗಳು ಮನುಕುಲಕ್ಕೆ ವ್ಯತಿರಿಕ್ತವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಅಸಂಪ್ರದಾಯಿಕ ಇಂಧನ ಮೂಲಗಳ ಬಳಕೆ ಮತ್ತು ಆಟೋಮೊಬೈಲ್ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ತೇಜನ ನೀಡುವುದು ಮತ್ತಿತರ ಉಪಕ್ರಮಗಳು ಸೇರಿದಂತೆ ಸಮಗ್ರವಾದ ಹಸಿರು ನೀತಿ ಅಳವಡಿಸಿಕೊಳ್ಳುವುದು ಸುಸ್ಥಿರ ಅಭಿವೃದ್ಧಿಗೆ ಅನಿವಾರ್ಯ ಎಂದು ಪ್ರತಿಪಾದಿಸಿದರು.

Also read: ಎಲ್ಲ ಸಮುದಾಯವನ್ನು ಒಟ್ಟಾಗಿ ಕೊಂಡೊಯ್ಯುವ ನಾಯಕ ಈಶ್ವರಪ್ಪ | ಗೂಳಿಹಟ್ಟಿ ಶೇಖರ್

ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಈ. ಟಿ. ಪುಟ್ಟಯ್ಯ ಮಾತನಾಡಿ ವಾಯುಮಾಲಿನ್ಯ, ಜಲಮಾಲಿನ್ಯ ನಿಯಂತ್ರಣ, ತ್ಯಾಜ್ಯನಿರ್ವಹಣೆಯಲ್ಲಿ ವಿವಿಧ ಇಲಾಖೆಗಳು, ಖಾಸಗಿ ಸಂಸ್ಥೆಗಳು ಮತ್ತು ನಾಗರಿಕ ಸಂಘಟನೆಗಳ ಸಾಮೂಹಿಕ‌ ಪ್ರಯತ್ನ ಅತ್ಯಗತ್ಯ ಎಂದರು.

ಕುಲಸಚಿವ ಮಂಜುನಾಥ್. ಎ.‌ ಎಲ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ಪ್ರೊ.‌ ಸುನಿಲ್ ನೌತಿಯಾಲ್, ಸುಜಿತ್ ಕುಮಾರ್ ಡೋಂಗ್ರೆ, ಡಾ. ಶರತ್ ಚಂದ್ರ, ವಿಭಾಗದ ಅಧ್ಯಕ್ಷ ಪ್ರೊ.‌ ಕೆ. ಯೋಗೇಂದ್ರ, ಪ್ರೊ.‌ ಜೆ.‌ ನಾರಾಯಣ, ಡಾ.‌ ಹೀನಾ ಕೌಸರ್, ಡಾ.‌ ಬಸವರಾಜಪ್ಪ, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

               

Tags: Kannada NewsKannada News LiveKannada News Online ShivamoggaKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaSharath AnanthamurthyShimogaShivamogga Newsಕುವೆಂಪು ವಿಶ್ವವಿದ್ಯಾಲಯಪ್ರೊ.‌ ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಲ್ಲ ಸಮುದಾಯವನ್ನು ಒಟ್ಟಾಗಿ ಕೊಂಡೊಯ್ಯುವ ನಾಯಕ ಈಶ್ವರಪ್ಪ | ಗೂಳಿಹಟ್ಟಿ ಶೇಖರ್

Next Post

ತೀರ್ಥಹಳ್ಳಿ | ಸೆಲ್ಫಿ ಹುಚ್ಚಿಗೆ ತುಂಗಾ ನದಿಯಲ್ಲಿ ಮುಳುಗಿ ಯುವಕ ಸಾವು

kalpa News

kalpa News

Next Post
ತೀರ್ಥಹಳ್ಳಿ | ಸೆಲ್ಫಿ ಹುಚ್ಚಿಗೆ ತುಂಗಾ ನದಿಯಲ್ಲಿ ಮುಳುಗಿ ಯುವಕ ಸಾವು

ತೀರ್ಥಹಳ್ಳಿ | ಸೆಲ್ಫಿ ಹುಚ್ಚಿಗೆ ತುಂಗಾ ನದಿಯಲ್ಲಿ ಮುಳುಗಿ ಯುವಕ ಸಾವು

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL