ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಿಂಗನಮನೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ 300 ಡೋಸ್‌ಗಳ ಬೃಹತ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ರಮೇಶ್, ಭದ್ರಾವತಿ, ಅಬಕಾರಿ ಇಲಾಖೆ, ನೋಡಲ್ ಅಧಿಕಾರಿ ಕೆ. ಶಿವರಾಜ್, ಆರೋಗ್ಯಾಧಿಕಾರಿ ಡಾ.ರಕ್ಷಾ, ಮಹಿಳಾ ವೈದ್ಯಾಧಿಕಾರಿ ಡಾ. ಉಷಾರಾಣಿ ಮತ್ತು ಸಿಂಗನಮನೆ ಹಾಗೂ ವಿಶ್ವವಿದ್ಯಾಲಯದ ಆರೋಗ್ಯ ಸಿಬ್ಬಂದಿ ಮತ್ತಿತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post