No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವನ್ಯಜೀವಿಗಳ ಸಂರಕ್ಷಣೆ ನಮ್ಮೆಲರ ಹೊಣೆ: ಪ್ರೊ ವೆಂಕಟೇಶ್

ಕುವೆಂಪು ವಿವಿಯ ವನ್ಯಜೀವಿ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದಲ್ಲಿ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 6, 2024
in ಶಿವಮೊಗ್ಗ
0
ವನ್ಯಜೀವಿಗಳ ಸಂರಕ್ಷಣೆ ನಮ್ಮೆಲರ ಹೊಣೆ: ಪ್ರೊ ವೆಂಕಟೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಈ ಭೂಮಂಡಲವು ಜೀವವಿವಿಧ್ಯತೆಯ ಆಗರ. ಜೀವ ಜಗತ್ತಿನ ಸಮತೋಲನವನ್ನು ಕಾಪಾಡುವಲ್ಲಿ ಪ್ರತಿಯೊಂದು ಜೀವಿಯು ತನ್ನದೇ ಆದ ಪಾತ್ರ ವಹಿಸಿವೆ ಎಂದು ಬೆಂಗಳೂರು ವಿವಿಯ ಪ್ರಾಣಿಶಾಸ್ತ್ರ ವಿಭಾಗದ ಅಧ್ಯಾಪಕ ಪ್ರೊ. ಎಂ ಜಿ ವೆಂಕಟೇಶ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ Kuvempu University ವನ್ಯಜೀವಿ ಮತ್ತು ನಿರ್ವಹಣೆ ವಿಭಾಗದ ವತಿಯಿಂದ ‘ವನ್ಯಜೀವಿಗಳ ಅಧ್ಯಯನಕ್ಕೆ ಅವಶ್ಯವಿರುವ ಕ್ಷೇತ್ರಕಾರ್ಯ ತಂತ್ರಗಳು’ ಎಂಬ ವಿಷಯ ಕುರಿತು ಏರ್ಪಡಿಸಿರುವ 3 ದಿನಗಳ ಕಾರ್ಯಾಗಾರವನ್ನು ಚಾಲನೆಗೊಳಿಸಿ ಅವರು ಮಾತನಾಡಿದರು.
ಜೀವಜಾಲದಲ್ಲಿನ ಆಹಾರ ಸರಪಳಿಯ ಕೊಂಡಿ ವನ್ಯಜೀವಿಗಳನ್ನೇ ಅವಲಂಭಿತವಾಗಿವೆ. ಇತ್ತೀಚಿನ ದಿನಗಳಲ್ಲಿ ವನ್ಯಜೀವಿಗಳ ಸಂಖ್ಯೆ ಕ್ಷೀಣಿಸುತ್ತಿರುವುದು ವಿಷಾದನೀಯ ಅವುಗಳ ಸಂರಕ್ಷಣಾ ನಮ್ಮೆಲರ ಹೊಣೆ. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಕಾರಣಗಳು, ಅದರ ಪರಿಣಾಮ ಮತ್ತು ಅದರ ನಿರ್ವಹಣೆಯ ಬಗ್ಗೆ ಪ್ರೊ. ಎಂ. ಜಿ. ವೆಂಕಟೇಶ ಅವರು ಮಾತನಾಡಿದರು.

Also read: ದೆವ್ವವೂ ಇಲ್ಲ, ಪಿಶಾಚಿನೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಕುವೆಂಪು ವಿವಿ ಕುಲಪತಿ ಪ್ರೊ. ಎಸ್ ವಿ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವನ್ಯಜೀವಿಗಳಲ್ಲಿನ ಜೈವಿಕ ಗಡಿಯಾರ ಮಾನವನ ಜೀವನಕ್ಕೆ ಆಧಾರ. ವನ್ಯಜೀವಿ ಸಂರಕ್ಷಣೆಯಲ್ಲಿ ಮಾನವನ ಪಾತ್ರ ಬಹಳ ಮುಖ್ಯ ಎಂದು ತಿಳಿಸಿದರು.

ಬೆಂಗಳೂರಿನ ನೇಚರ್ ಕನ್ಸರ್ವೇಷನ್ ಫೌಂಡೇಶನ್ನ ಶ್ರವಣ್ ಸುತಾರ್, ಕಿರಣ್ ಪ್ರಭು, ಪ್ರಣವ್, ಪ್ರದೀಪ ಹೊಲೆಮಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಭದ್ರ ವನ್ಯಜೀವಿ ವಿಭಾಗದ ವೀರೇಶ್ ಗೌಡ ಪೊಲೀಸ್ ಪಾಟೀಲ್, ಕುಲಸಚಿವರಾದ ವಿ ಎಲ್ ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ ಎಸ್ ಎಂ ಗೋಪಿನಾಥ್, ವನ್ಯಜೀವಿ ಮತ್ತು ನಿರ್ವಹಣೆ ವಿಭಾಗದ ಅಧ್ಯಕ್ಷರಾದ ಪ್ರೊ. ವಿಜಯ್ ಕುಮಾರ್, ಡಾ.‌ ಪ್ರಮೋದ್, ಡಾ ಹರೀಶ, ಡಾ ರಾಘವೇಂದ್ರ ಗೌಡ, ಸೌಮ್ಯ, ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share203Tweet123Send
Previous Post

ದೆವ್ವವೂ ಇಲ್ಲ, ಪಿಶಾಚಿನೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

Next Post

ಸಕಾಲಕ್ಕೆ ಹೊಸದಾಗಿ 120 ಸೇವೆಗಳು ಸೇರ್ಪಡೆ: ಸಚಿವ ಕೃಷ್ಣ ಬೈರೇಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಸ್’ಸಿ, ಎಸ್’ಟಿ ನೌಕರರ ಬಡ್ತಿ ಮೀಸಲಾತಿಗೆ ಸಂಪುಟ ಒಪ್ಪಿಗೆ

ಸಕಾಲಕ್ಕೆ ಹೊಸದಾಗಿ 120 ಸೇವೆಗಳು ಸೇರ್ಪಡೆ: ಸಚಿವ ಕೃಷ್ಣ ಬೈರೇಗೌಡ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಕಳ್ಳರ ಬಂಧನ

June 1, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL