No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವೃತ್ತಿಪರತೆಯಿಂದ ಮಾತ್ರ ವಿಶ್ವಾಸಾರ್ಹತೆ ವೃದ್ಧಿ: ಪತ್ರಕರ್ತ ಆರಗ ರವಿ ಅಭಿಮತ

ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯುಮ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 28, 2023
in ಶಿವಮೊಗ್ಗ
0
ವೃತ್ತಿಪರತೆಯಿಂದ ಮಾತ್ರ ವಿಶ್ವಾಸಾರ್ಹತೆ ವೃದ್ಧಿ: ಪತ್ರಕರ್ತ ಆರಗ ರವಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಮಾಧ್ಯಮಗಳು ಒಂದು ಸಿದ್ಧಾಂತಕ್ಕೆ ಜೋತು ಬಿದ್ದು, ಅಥವಾ ಒಬ್ಬ ವ್ಯಕ್ತಿಯೇ ಶ್ರೇಷ್ಠ ಎಂಬ ಆಯಾಮದಲ್ಲಿ ಸುದ್ದಿ ಪ್ರಸರಣೆ ಮಾಡುತ್ತಿದ್ದರೆ ಮಾಧ್ಯಮಗಳ ವಿಶ್ವಾಸಾರ್ಹತೆ ಕುಂದುತ್ತದೆ. ಅಲ್ಲದೆ ಮಾಧ್ಯಮ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ನಡೆಯುವ ಅತಿರೇಖಗಳಿಗೆ ಕೊನೆಯಿರುವುದು ನಿಶ್ಚಿತ ಎಂದು ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಆರಗ ರವಿ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಮಂಗಳವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವ್ಯಕ್ತಿಗಿಂತ ವಿಚಾರಗಳು ಮುಖ್ಯ ಎಂಬುದನ್ನು ಇತಿಹಾಸ ಸದಾ ಎತ್ತಿತೋರಿದೆ. ಎಲ್ಲರನ್ನು ನಗಣ್ಯಗೊಳಿಸಿ ತಾನೇ ಏಕಮೇವಾಧಿಪತ್ಯ ಸಾಧಿಸಬೇಕೆಂದು ಯಾರಾದರೂ ಹೊರಟಲ್ಲಿ ಅದು ವ್ಯವಸ್ಥೆಗೆ ಮಾರಕ. ಪತ್ರಕರ್ತರಾಗುವವರು ಯಾವುದೇ ಸಿದ್ಧಾಂತಗಳಿಗೆ ಮಾರುಹೋಗದೆ ಜೀವಪರ ಸಿದ್ಧಾಂತವನ್ನು ಮಾತ್ರ ಅನುಸರಿಸಿ, ಧರ್ಮಾತೀತವಾಗಿ, ಜಾತ್ಯಾತೀತಾಗಿ ಸಕಲರನ್ನು ಸಮಾನವಾಗಿ ಕಂಡು ಕಾರ್ಯನಿರ್ವಹಿಸಬೇಕು. ಪತ್ರಕರ್ತರು ಭಾವೋದ್ರೇಕ, ಸಮೂಹಸನ್ನಿಯಲ್ಲಿ ಕಳೆದು ಹೋಗದೆ ಸ್ವತಂತ್ರವಾಗಿ ಯೋಚಿಸಿದಲ್ಲಿ, ಅರಿರೇಕಗಳನ್ನು ಪ್ರಶ್ನಿಸುತ್ತಾ ನಡೆದಲ್ಲಿ ಸಮಾಜ ಬಯಸುವ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದರು.

ಮಹಾಭಾರತದಲ್ಲಿ ಸಂಜಯ ಪಾತ್ರಧಾರಿ ಒಬ್ಬ ವಸ್ತುನಿಷ್ಠ ಪತ್ರಕರ್ತನಾಗಿ ಉತ್ತಮ ಉದಾಹರಣೆಯಾಗಿದ್ದಾನೆ. ಅಂದರೆ ಕಂಡದನ್ನು ಕಂಡಹಾಗೆ ಕಿಂಚಿತ್ತು ವೈಯಕ್ತಿಕ ಅಭಿಪ್ರಾಯಗಳನ್ನು ಸೇರಿಸದೆ ಓದುಗರಿಗೆ ತಲುಪಿಸುವುದು ಒಬ್ಬ ನಿಷ್ಠಾವಂಥ ಪತ್ರಕರ್ತನ ಕರ್ತವ್ಯವಾಗಿದೆ. ಆಧುನಿಕ ಕಾಲಮಾನದಲ್ಲಿ ಕೈಯಲ್ಲಿ ಮೊಬೈಲ್ ಇದ್ದರೆ ಪ್ರತಿಯೊಬ್ಬರು ಒಬ್ಬ ಪತ್ರಕರ್ತನಂತೆ ಕೆಲಸ ಮಾಡಬಹುದು. ಇದರ ಮಧ್ಯೆ ಒಂದು ವಿದ್ಯಮಾನವನ್ನು ವೈಜ್ಞಾನಿಕ, ತರ್ಕಬದ್ಧ ಹಾಗೂ ಆಸಕ್ತಿದಾಯಕ ದೃಷ್ಟಿಕೋನದಲ್ಲಿ ಗ್ರಹಿಸಿ ಸುದ್ದಿ ಮಾಡುವವನೇ ಒಬ್ಬ ಚಾಣಕ್ಷ ಪತ್ರಕರ್ತನೆನಿಸಿಕೊಳ್ಳುತ್ತಾನೆ ಎಂದರು.
ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ಸಂತೋಷ್ ಕಾಚಿನಕಟ್ಟೆ ಮಾತನಾಡಿ ಪತ್ರಕರ್ತರಾಗ ಬಯಸುವವರಿಗೆ ಇಂದು ಯತೇಚ್ಛ ಅವಕಾಶಗಳಿವೆ. ಆಳವಾದ ಓದು, ಸತತ ಬರವಣಿಗೆ, ಆಧುನಿಕ ಮಾರುಕಟ್ಟೆ ಆಧರಿತ ಜಗತ್ತಿನ ಅವಶ್ಯಕ ಕೌಶಲ್ಯಗಳನ್ನು ಕಲಿತಲ್ಲಿ ಕಂಪನಿಗಳಲ್ಲಿ, ಮಾಧ್ಯಮಗಳಲ್ಲಿ, ಜಾಹೀರಾರು, ಸಿನೆಮಾ ಸೇರಿದಂತೆ ಹತ್ತಾರು ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ದೊರೆಯುತ್ತವೆ. ಪತ್ರಕರ್ತರಾದಲ್ಲಿ ಸಾರ್ವಜನಿಕ ಜೀವನದಲ್ಲಿರುವವರೊಂದಿಗೆ ಆತ್ಮೀಯ ಸಂಬಂಧಗಳನ್ನು ಹೊಂದಬಾರದು. ಅದು ವಿಮರ್ಶಾತ್ಮಕ ದೃಷ್ಟಿಕೋನವನ್ನು, ಹೊಸ ಸುದ್ದಿಯ ಅರಸುವ ಬುದ್ಧಿಯನ್ನು ಕೊಲ್ಲುತ್ತದೆ ಎಂದರು.

ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷರಾದ ಡಾ. ಎಂ. ಆರ್. ಸತ್ಯಪ್ರಕಾಶ್, ಹಿರಿಯ ಪ್ರಾಧ್ಯಾಪಕರಾದ ಡಾ. ವರ್ಗೀಸ್, ಡಾ. ಸತೀಶ್‌ಕುಮಾರ್, ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಶರತ್‌ಕುಮಾರ್, ವಿಭಾಗದ ಉಪನ್ಯಾಸಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾಲಕಿಗೆ ಲೈಂಗಿಕ ಕಿರುಕುಳ: ಭದ್ರಾವತಿಯ ಆರೋಪಿಗೆ 3 ವರ್ಷ ಜೈಲು 2.80 ಲಕ್ಷ ರೂ. ದಂಡ

Next Post

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಇಬ್ಬರು ಕೂಲಿ ಕಾರ್ಮಿಕರ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಇಬ್ಬರು ಕೂಲಿ ಕಾರ್ಮಿಕರ ಸಾವು

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಇಬ್ಬರು ಕೂಲಿ ಕಾರ್ಮಿಕರ ಸಾವು

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL