No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಮುಂದುವರೆಸಿದ ಮಹಾನ್ ಚೇತನ ಧರಮ್ ಪಾಲ್: ಪ್ರೊ. ವೀರಭದ್ರಪ್ಪ ಅಭಿಪ್ರಾಯ

ಕುವೆಂಪು ವಿವಿಯಲ್ಲಿ ಪಂಚಾಯತ್ ರಾಜ್ ಮತ್ತು ಧರಮ್ ಪಾಲ್ ಕುರಿತು ವಿಚಾರ ಸಂಕಿರಣ

kalpa News by kalpa News
March 26, 2022
in ಶಿವಮೊಗ್ಗ
0
ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಮುಂದುವರೆಸಿದ ಮಹಾನ್ ಚೇತನ ಧರಮ್ ಪಾಲ್: ಪ್ರೊ. ವೀರಭದ್ರಪ್ಪ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ರಾಷ್ಟ್ರದ ಅಭಿವೃದ್ಧಿಯಲ್ಲಿ ರಾಜಕೀಯ ಚಿಂತಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಇವರ ಜೊತೆಗೆ ಆರ್ಥಿಕತಜ್ಞರು ಕೈಜೋಡಿಸಿದರೆ ಪ್ರಗತಿಯ ವೇಗ‌ ವೃದ್ಧಿಯಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu University ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಅಬ್ದುಲ್ ನಜೀರ್ ಸಾಬ್ ಅಧ್ಯಯನ‌ ಪೀಠ ಮತ್ತು ಬೆಂಗಳೂರಿನ ಇಂಡಿಯಾ ಸ್ಟಡಿ ಯುನಿಟ್ (ಐ.ಎಸ್.ಯು) ಸಂಯುಕ್ತಾಶ್ರಯದಲ್ಲಿ ಶನಿವಾರ ಬಸವ ಸಭಾಭವನದಲ್ಲಿ ‘ ‘ಪಂಚಾಯತ್ ರಾಜ್ ಮತ್ತು ಧರಮ್ ಪಾಲ್’ ಕುರಿತು ಆಯೋಜಿಸಿದ್ದ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಅಧಿಕಾರ ವಿಕೇಂದ್ರೀಕರಣ ಮತ್ತು ಗ್ರಾಮ ಪಂಚಾಯತಿಗಳು ಗುರುತರ ಜವಾವ್ದಾರಿ ನಿರ್ವಹಿಸುತ್ತವೆ. ಇದನ್ನೇ ಗಾಂಧೀಜಿ ಪ್ರತಿಪಾದಿಸಿದ್ದು. ಗಾಂಧೀಜಿ ನಂತರ ಗ್ರಾಮಸ್ವರಾಜ್ಯದ ಪರಿಕಲ್ಪನೆಯನ್ನು ಮುಂದುವರೆಸಿದ ಮಹಾನ್ ಚೇತನ ಧರಮ್ ಪಾಲ್ ಎಂದು ಬಣ್ಣಿಸಿದರು.

ಪ್ರೊ. ಜೆ. ಎಸ್. ಸದಾನಂದ ಮಾತನಾಡಿ, ಎಪ್ಪತ್ತರ ದಶಕದಲ್ಲಿ ಧರ್ಮಪಾಲ್‍ ಅವರು ಮದ್ರಾಸ್ ಪಂಚಾಯತ್ ವ್ಯವಸ್ಥೆ ಕುರಿತು ಅಧ್ಯಯನ ಪ್ರಕಟಿಸಿದ ನಂತರ ಅಧಿಕಾರ ವಿಕೇಂದ್ರೀಕರಣದ ಬಗ್ಗೆ ಹೊಸ ರೀತಿಯ ಚಿಂತನೆಗೆ ಶುರುವಾಗುತ್ತದೆ. ಇಂದು ವಿಶ್ವವಿದ್ಯಾಲಗಳಲ್ಲಿ ಪಂಚಾಯತ್ ರಾಜ್‍ಗೆ ಸಂಬಂಧಿಸಿದಂತೆ ಸಾಕಷ್ಟು ಮಹಾಪ್ರಬಂಧಗಳು ಹೊರಬರುತ್ತಿದ್ದರೂ, ಯಾವುದರಲ್ಲಿಯೂ ಪಂಚಾಯತ್ ರಾಜ್‍ನ ಸ್ವರೂಪ ಮತ್ತು ಸಮಸ್ಯೆಗಳ ಕುರಿತಾದ ಗಹನವಾದ ಚರ್ಚೆಗಳು ಕಾಣಸಿಗುವುದಿಲ್ಲ‌ ಎಂದು ಕಳವಳ ವ್ಯಕ್ತಪಡಿಸಿದರು‌.

Also read: PM Modi to visit State on April 5: CM Bommai



ವಿಭಾಗದ ಮುಖ್ಯಸ್ಥ ಪ್ರೊ. ಎ. ಷಣ್ಮುಖ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಉದ್ದಗಟ್ಟಿ ವೆಂಕಟೇಶ್ ವಂದಿಸಿದರು. ಡಾ. ವಿನುತಾ ಎಸ್ ಪಾಟೀಲ್ ನಿರೂಪಿಸಿದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

PM Modi to visit State on April 5: CM Bommai

Next Post

ಊರನ್ನು ದೇವಿ ಕಾಪಾಡಿದರೆ ಶಿವಮೊಗ್ಗಕ್ಕೆ ಕ್ಷೇತ್ರಪಾಲಕನಂತೆ ಈಶ್ವರಪ್ಪ: ಅವಧೂತ ವಿನಯ್ ಗುರೂಜಿ

kalpa News

kalpa News

Next Post
ಊರನ್ನು ದೇವಿ ಕಾಪಾಡಿದರೆ ಶಿವಮೊಗ್ಗಕ್ಕೆ ಕ್ಷೇತ್ರಪಾಲಕನಂತೆ ಈಶ್ವರಪ್ಪ: ಅವಧೂತ ವಿನಯ್ ಗುರೂಜಿ

ಊರನ್ನು ದೇವಿ ಕಾಪಾಡಿದರೆ ಶಿವಮೊಗ್ಗಕ್ಕೆ ಕ್ಷೇತ್ರಪಾಲಕನಂತೆ ಈಶ್ವರಪ್ಪ: ಅವಧೂತ ವಿನಯ್ ಗುರೂಜಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL