No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಾ. ಬಾಬು ಜಗಜೀವನ್‌ರಾಮ್ ಆಧುನಿಕ ಭಾರತದ ಕರ್ತೃ: ಮಂಜುನಾಥ್ ಅಭಿಪ್ರಾಯ

ಕುವೆಂಪು ವಿವಿಯಲ್ಲಿ ಡಾ. ಬಾಬುಜಗಜೀವನ್‌ರಾಂ ಜಯಂತಿ ಆಚರಣೆ

kalpa News by kalpa News
April 5, 2024
in ಶಿವಮೊಗ್ಗ
0
ಡಾ. ಬಾಬು ಜಗಜೀವನ್‌ರಾಮ್ ಆಧುನಿಕ ಭಾರತದ ಕರ್ತೃ: ಮಂಜುನಾಥ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಡಾ. ಬಾಬು ಜಗಜೀವನ್‌ರಾಮ್ ಓರ್ವ ಸ್ವಾತಂತ್ರ ಹೋರಾಟಗಾರ ಮಾತ್ರವಲ್ಲದೇ ಆಧುನಿಕ ಭಾರತ ನಿರ್ಮಾಣದ ಕರ್ತೃ ಎಂದು ಕುವೆಂಪು ವಿವಿಯ ಕುಲಸಚಿವ ಎ. ಎಲ್. ಮಂಜುನಾಥ್ ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ ಡಾ. ಬಾಬುಜಗಜೀವನ್‌ರಾಂ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶುಕ್ರವಾರ ಡಾ. ಬಾಬುಜಗಜೀವನ್‌ರಾಮ್ ಅವರ 117ನೇ ಜನ್ಮದಿನಾಚರಣೆಯನ್ನು ಅಧ್ಯಯನ ಕೇಂದ್ರದ ಕಚೇರಿಯಲ್ಲಿ ಸರಳವಾಗಿ ಆಯೋಜಿಸಲಾಗಿತ್ತು. ಹುತಾತ್ಮರಿಗೆ ಪುಷ್ಟನಮನ ಸಲ್ಲಿಸಿ ಮಾತನಾಡಿದ ಕುಲಸಚಿವರು, ಡಾ. ಬಾಬುಜಿ ಭಾರತದ ಸ್ವಾತಂತ್ರ ಹೋರಾಟದಲ್ಲಿ ಕ್ರಿಯಾಶೀಲ ಪಾತ್ರ ವಹಿಸಿದ್ದಲ್ಲದೇ, ಸ್ವಾತಂತ್ರ ಭಾರತದಲ್ಲಿ ಹಲವು ಸಚಿವಾಲಯಗಳ ಸಂಪುಟ ದರ್ಜೆ ಸಚಿವರಾಗಿ ಕಾರ್ಯನಿರ್ವಹಿಸಿ ಯಶಸ್ಸು ಗಳಿಸಿದವರು ಎಂದರು.

ಬಿಹಾರ ಮೂಲದ ಬಾಬು ಜಗಜೀವನ್‌ರಾಮ್ ಅತ್ಯುತ್ತಮ ವಿದ್ಯಾಭ್ಯಾಸ ಹಿನ್ನಲೆಯೊಂದಿಗೆ ಓದಿನಲ್ಲಿ ಸದಾ ಮುಂದಿರುತ್ತಿದ್ದರು. ಸ್ವಾತಂತ್ರ ಭಾರತದ ಸಂವಿಧಾನ ರಚನಾ ಸಭೆಯ ಸದಸ್ಯರಾಗಿದ್ದರು. ನಂತರದಲ್ಲಿ ರಚನೆಯಾದ ಸರ್ಕಾರಗಳಲ್ಲಿ ಕಾರ್ಮಿಕ ಸಚಿವ, ಸಾರಿಗೆ ಮತ್ತು ರೇಲ್ವೇ ಸಚಿವ, ಸಂವಹನ ಖಾತೆ ಸಚಿವ ಹಾಗೂ ಕೃಷಿ ಸಚಿವರಾಗಿ ಹಸಿರು ಕ್ರಾಂತಿ ಹಾಗೂ ದೇಶದ ಕೃಷಿ ಆಧುನೀಕರಣಕ್ಕೆ ಕಾರಣರಾದವರು. 1971ರ ಇಂಡೋ-ಪಾಕ್ ಯುದ್ಧದ ಸಮಯದಲ್ಲಿ ರಕ್ಷಣಾ ಸಚಿವರಾಗಿದ್ದು, ಬಾಂಗ್ಲಾದೇಶ ರಚನೆಗೆ ಕಾರಣರಾದರು. ಆಖಿಲ ಭಾರತ ಶೋಷಿತ ವರ್ಗಗಳ ಸಮಿತಿಯನ್ನು ರಚಿಸಿ ಅಸ್ಪೃಷ್ಯತೆ ಹೊಗಲಾಡಿಸಲು ಶ್ರಮಿಸಿ ಸಾಮಾಜಿಕ ನ್ಯಾಯಕ್ಕಾಗಿ ಮಹತ್ತರ ಕೊಡುಗೆ ನೀಡಿದವರು ಎಂದು ತಿಳಿಸಿದರು.

Also read: Political power comes only by our ideological clarity. Don’t fall for BJP-RSS: CM Siddaramaiah’s appeal

ಈ ಸಂದರ್ಭದಲ್ಲಿ ಅಧ್ಯಯನ ಕೇಂದ್ರದ ಸಂಯೋಜಕ ಪ್ರೊ. ಸತ್ಯಪ್ರಕಾಶ್ ಎಂ ಆರ್, ಸಮಾಜವಿಜ್ಞಾನ ನಿಖಾಯದ ಡೀನ್ ಪ್ರೊ ಗುರುಲಿಂಗಯ್ಯ ಎಂ, ಮಾನವ ಸಂಪನ್ಮೂಲ ವಿಭಾಗದ ಡಾ. ಮಂಜುನಾಥ್ ಕೆ ಆರ್, ಡಾ. ನಲ್ಲಿಕಟ್ಟೆ ಸಿದ್ಧೇಶ್ ಸೇರಿದಂತೆ ವಿವಿಯ ವಿವಿಧ ವಿಭಾಗಗಳ ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShankaraghattaShimogaShivamogga Newsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Political power comes only by our ideological clarity. Don’t fall for BJP-RSS: CM Siddaramaiah’s appeal

Next Post

ಈ ಕಾರಣಕ್ಕೆ ಅಮಿತ್ ಶಾ, ಈಶ್ವರಪ್ಪ ಅವರನ್ನು ಭೇಟಿಯಾಗಿಲ್ಲ: ರಾಘವೇಂದ್ರ ಅಭಿಪ್ರಾಯ

kalpa News

kalpa News

Next Post
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ಈ ಕಾರಣಕ್ಕೆ ಅಮಿತ್ ಶಾ, ಈಶ್ವರಪ್ಪ ಅವರನ್ನು ಭೇಟಿಯಾಗಿಲ್ಲ: ರಾಘವೇಂದ್ರ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!