Read - < 1 minute
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಪ್ರಥಮ ವರ್ಷದ ಪರೀಕ್ಷೆಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ನೂರಾರು ಸಂಖ್ಯೆಯ ಬಾಹ್ಯ ವಿದ್ಯಾರ್ಥಿಗಳು ವಿವಿಯ ಪರೀಕ್ಷಾಂಗದ ಎದುರು ಧರಣಿ ನಡೆಸಿದರು.
ವಿವಿಯ ಕುಲಪತಿಗಳು, ಕುಲಸಚಿವರಾರೂ ತಮ್ಮ ಮನವಿಗೆ ಕಿವಿಗೊಡುತ್ತಿಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post