No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜನಪದ ಸಶಕ್ತ ಮಾಧ್ಯಮ ಅದನ್ನು ಕಲಿಯಿರಿ: ಜನಪದ ಗಾಯಕ ಮಹದೇವಸ್ವಾಮಿ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಹ್ಯಾದ್ರಿ ಉತ್ಸವಕ್ಕೆ ಸಂಭ್ರಮದ ಚಾಲನೆ

kalpa News by kalpa News
December 10, 2024
in ಶಿವಮೊಗ್ಗ
0
ಜನಪದ ಸಶಕ್ತ ಮಾಧ್ಯಮ ಅದನ್ನು ಕಲಿಯಿರಿ: ಜನಪದ ಗಾಯಕ ಮಹದೇವಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ವಿವಿಧ ಪ್ರಕಾರದ ಜನಪದ ಕಲೆಗಳು ನಮ್ಮ ಬೇರಾಗಿದ್ದು ಅವನ್ನು ಕಲಿಯುವುದು ಜ್ಞಾನ, ಗೌರವ, ಹಣಗಳಿಕೆ ಎಲ್ಲಕ್ಕೂ ದಾರಿ ಎಂದು ಜನಪದ ಹಾಡುಗಾರ ಮಳವಳ್ಳಿ ಮಹದೇವಸ್ವಾಮಿ ಸಲಹೆಯಿತ್ತರು.

ಇಲ್ಲಿನ ಕುವೆಂಪು ವಿಶ್ವವಿದ್ಯಾಲಯ ಪಠ್ಯೇತರ ಚಟುವಟಿಕೆ ವಿಭಾಗದ ವತಿಯಿಂದ ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ‘ಸಹ್ಯಾದ್ರಿ ಉತ್ಸವ- 2024’ಅನ್ನು ಡಿ.09-11ರ ವರೆಗೆ ಆಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ಸೋಮವಾರ ಸಂಜೆ 4.30ಗಂಟೆಗೆ ಕಾರ್ಯಕ್ರಮದಲ್ಲಿ ಮುಖ್ಯಅತಿಥಿ ಭಾಷಣದಲ್ಲಿ ಅವರು ಮಾತನಾಡಿದರು. ಜನಪದ ಸಾಹಿತ್ಯ, ಹಾಡನ್ನು ಸಿನಿಮಾದವರು ಬಳಸಿದ್ದಾರೆ, ಆದರೆ ಸಿನಿಮಾದಿಂದ ಜನಪದ ಏನನ್ನೂ ಪಡೆದಿಲ್ಲ. ಜನಪದ ಸಶಕ್ತ ಮಾಧ್ಯಮ ಅದನ್ನು ಕಲಿಯಿರಿ ಎಂದರು.

ಮತ್ತೋರ್ವ ಅತಿಥಿ ನಟಿ ಅದಿತಿ ಶೆಟ್ಟಿ ಮಾತನಾಡಿ, ಕಾಲೇಜು ದಿನಗಳಲ್ಲಿ ಕಲಿಯುವ ಕಲೆ, ಗಳಿಸಿದ ಜ್ಞಾನ, ರೂಪಿಸಿಕೊಂಡ ಮೌಲ್ಯಗಳು ಇಂದಿಗೂ ಸಿನಿಮಾರಂಗದಲ್ಲಿ ನಮಗೆ ಸಹಾಯಕವಾಗಿವೆ. ಹೀಗಾಗಿ ಶಿಕ್ಷಣ ಮತ್ತು ಶಿಕ್ಷಣದ ಸಂದರ್ಭದ ಹಲವು ಬಗೆಯ ಕಲಿಕೆ ಮುಖ್ಯ ಎಂದು ತಿಳಿಸಿದರು.
ವಿವಿಯ ಕುಲಪತಿ ಪ್ರೊ ಶರತ್ ಅನಂತಮೂರ್ತಿ ಮಾತನಾಡಿ, ಕುವೆಂಪು ವಿವಿಯೊಂದು ಹೆಸರು ಮಾತ್ರವಲ್ಲ, ಕುವೆಂಪು ಪ್ರಜ್ಞೆ ನಮ್ಮೊಂದಿಗೆ ಇದೆ. ಅದು ಜ್ಞಾನ, ವೈಚಾರಿಕತೆ, ಕಳೆಯನು ಮೈಗೂಡಿಸಿಕೊಳ್ಳಲು ಸದಾ ಪ್ರೇರೇಪಿಸುತ್ತದೆ.

Also read: ಎಸ್.ಎಂ. ಕೃಷ್ಣ ನಿಧನ | ಮೂರು ದಿನ ಶೋಕಾಚರಣೆ | ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಆಗಿದೆಯೇ?

ಈ ಸಂದರ್ಭದಲ್ಲಿ ಕುಲಸಚಿವ ಎ ಎಲ್ ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ಎಸ್ ಗೋಪಿನಾಥ್, ಸಂಚಾಲಕ ಡಾ. ನೆಲ್ಲಿಕಟ್ಟೆ ಸಿದ್ದೇಶ್ ಮಾತನಾಡಿದರು. ವಿವಿಯ ವಿವಿಧ ವಿಭಾಗಗಳ ಅಧ್ಯಾಪಕರು, ವಿದ್ಯಾರ್ಥಿಗಳು, ವಿವಿ ವ್ಯಾಪ್ತಿಯ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಸ್ಪರ್ಧಾಳುಗಳು ಹಾಜರಿದ್ದರು.

ವಿಶೇಷ ಮೆರಗು ನೀಡಿದ ಸಂಭ್ರಮದ ಜಾಥಾ

ಸಹ್ಯಾದ್ರಿ ಉತ್ಸವ 2024ರ ಆರಂಭಕ್ಕೂ ಮೊದಲು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಾಂಸ್ಕೃತಿಕ ಜಾಥಾ ನಡೆಸಲಾಯಿತು. ಜಾಥಾದಲ್ಲಿ 25ಕ್ಕೂ ಅಧಿಕ ಕಾಲೇಜಿನ ವಿದ್ಯಾರ್ಥಿಗಳ ತಂಡ ವಿವಿಧ ವಿಷಯವಸ್ತುವಿನ ಪ್ರಸ್ತುತಿಯೊಂದಿಗೆ ಪಾಲ್ಗೊಂಡಿತ್ತು. ಕಮಲಾ ನೆಹರೂ ಕಾಲೇಜಿನ ವಿದ್ಯಾರ್ಥಿಗಳ ತಂಡವು ಹುಲಿ ಕುಣ ತ, ಮೈಸೂರು ದಸರಾದ ವೈವಿಧ್ಯ ವಿಷಯ ಒಳಗೊಂಡ ಮೆರವಣ ಗೆ ಕುರಿತ ವಿಷಯೊಂದಿಗೆ ಗಮನಸೆಳೆದರೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಡೊಳ್ಳು ಪ್ರದರ್ಶನ ನೀಡಿದರು.

ಆಚಾರ್ಯ ತುಳಸಿ ರಾಷ್ಟ್ರೀಯ ವಾಣ ಜ್ಯ ಮಹಾವಿದ್ಯಾಲಯ ಹಾಗೂ ತೀರ್ಥಹಳ್ಳಿಯ ತುಂಗಾ ಕಾಲೇಜಿನ ವಿದ್ಯಾರ್ಥಿಗಳು ಪೂಜಾ ಕುಣ ತ, ಶಿಕಾರಿಪುರ ಪದವಿ ವಿದ್ಯಾರ್ಥಿಗಳು ಲಂಬಾಣ ನೃತ್ಯದ ವೇಷಭೂಷಣದೊಂದಿಗೆ ಗಮನ ಸೆಳೆದರು.

ಸೊರಬ ಪದವಿ ಕಾಲೇಜಿನ ವಿದ್ಯಾರ್ಥಿಗಳು ಕೂರ್ಗ್ ವಸ್ತ್ರ ಸಂಸ್ಕೃತಿ, ಕುವೆಂಪು ವಿವಿ ವಿದ್ಯಾರ್ಥಿಗಳು ಕಾಡುಜನರ ಸಂಸ್ಕೃತಿ, ಸಹ್ಯಾದ್ರಿ ವಾಣ ಜ್ಯ ಕಾಲೇಜು ಕಂಸಾಳೆ ನೃತ್ಯದ ವಿಷಯವನ್ನು ನೋಡುಗರ ಮುಂದಿಟ್ಟರು. ಜಾಥಾವು ವಿವಿ ಆವರಣದಲ್ಲಿ ಸಂಚರಿಸಿ ಆಡಳಿತ ಭವನದ ಬಳಿ ಮೌಲ್ಯಮಾಪನ ಪ್ರಕ್ರಿಯೆಗೂ ಒಳಪಟ್ಟಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್.ಎಂ. ಕೃಷ್ಣ ನಿಧನ | ಮೂರು ದಿನ ಶೋಕಾಚರಣೆ | ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಆಗಿದೆಯೇ?

Next Post

ಯಾರೇ ಪುಂಡಾಟ ಮಾಡಿದ್ರೂ ಸುಮ್ಮನಿರಲ್ಲ: ಸಿಎಂ ಸಿದ್ದರಾಮಯ್ಯ

kalpa News

kalpa News

Next Post
ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಉದ್ಯೋಗ ಸೃಷ್ಟಿಸಿದ್ರಾ?: ಸಿದ್ದರಾಮಯ್ಯ ವಾಗ್ಬಾಣ

ಯಾರೇ ಪುಂಡಾಟ ಮಾಡಿದ್ರೂ ಸುಮ್ಮನಿರಲ್ಲ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL