Read - 2 minutes
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ರಾಷ್ಟ್ರಕವಿ ಕುವೆಂಪು ಅವರ 118ನೇ ಜನ್ಮದಿನದ ಅಂಗವಾಗಿ ಕುವೆಂಪು ವಿಶ್ವವಿದ್ಯಾಲಯದ Kuvempu VV ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅವರು ವಿವಿಯ ಕುವೆಂಪು ಪ್ರತಿಮೆಗೆ ಗುರುವಾರ ಮಾಲಾರ್ಪಣೆ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿವಿಯ ಸಿಬ್ಬಂದಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post