No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೈಕ್ಷಣಿಕ ವಲಯದಲ್ಲಿ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಟ್ಟಿವೆ: ಪ್ರೊ. ರಾಜೇಂದ್ರ ಚೆನ್ನಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ರಾಜೇಂದ್ರ ಚೆನ್ನಿ ಅವರಿಗೆ ಕುವೆಂಪು ವಿವಿ ಇಂಗ್ಲಿಷ್ ವಿಭಾಗದಿಂದ ಗೌರವ ಸಮರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 26, 2025
in ಶಿವಮೊಗ್ಗ
0
ಶೈಕ್ಷಣಿಕ ವಲಯದಲ್ಲಿ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಟ್ಟಿವೆ: ಪ್ರೊ. ರಾಜೇಂದ್ರ ಚೆನ್ನಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಪ್ರಸ್ತುತ ಶೈಕ್ಷಣಿಕ ವಲಯದಲ್ಲಿ ಮಾನವಿಕ ಮತ್ತು ಸಮಾಜ ವಿಜ್ಞಾನ ವಿಭಾಗಗಳು “ಅಂಚಿಗೆ ತಳ್ಳಲ್ಪಟ್ಟಿವೆ” ಎಂದು ಕನ್ನಡದ ಹಿರಿಯ ವಿಮರ್ಶಕ ಮತ್ತು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ಕಳವಳ ವ್ಯಕ್ತಪಡಿಸಿದರು.

2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಇಂಗ್ಲಿಷ್ ವಿಭಾಗ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘ ಸೋಮವಾರ ವಿಭಾಗದ ಆವರಣದಲ್ಲಿ ಆಯೋಜಿಸಿದ್ದ  ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ತಂತ್ರಜ್ಞಾನ ಹಾಗೂ ಆರ್ಥಿಕವಾಗಿ ಲಾಭದಾಯಕ ಎಂದು ಪರಿಗಣಿಸಲಾಗುವ ಕ್ಷೇತ್ರಗಳಿಗೆ ಒಲವು ಹೆಚ್ಚಿದ ಕಾರಣ ಹಾಗೂ ಆರ್ಥಿಕತೆಗೆ ಕೊಡುಗೆ ನೀಡದ ಜ್ಞಾನಕ್ಷೇತ್ರಗಳೆಂಬ ಕಾರಣದಿಂದ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಡುತ್ತಿವೆ. ಹಿಂದೆ ಸಮಾಜವನ್ನು ಕಟ್ಟುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಈ ಮಾನವಿಕ ವಿಭಾಗಗಳು, ಇಂದು ತಮ್ಮ ಶಕ್ತಿಯನ್ನು ತಾವೇ ಕುಂದಿಸಿಕೊಂಡು ಮಾರ್ಜಿನಲೈಸ್‌ ಆಗಿವೆ” ಎಂದು ವಿಶ್ಲೇಷಿಸಿದರು.

ಇದೇ ಸಂದರ್ಭದಲ್ಲಿ ವಿಭಾಗದ ಸಾಹಿತ್ಯ ಸಂಘಕ್ಕೆ ಚಾಲನೆ ನೀಡಲಾಯಿತು. ವಿಭಾಗದ ಅಧ್ಯಕ್ಷ ಡಾ. ದತ್ತಾತ್ರೇಯ ಮಾತನಾಡಿ, ಇಂಗ್ಲಿಷ್ ವಿಭಾಗವನ್ನು ನಿರ್ಮಿಸುವಲ್ಲಿ ಚೆನ್ನಿ ಅವರ ಕೊಡುಗೆ ಅಪಾರ. ಇತರೆ ಸಹೋದರ ವಿಶ್ವವಿದ್ಯಾಲಯಗಳಲ್ಲಿ ಕಾಣದ ಆಧುನಿಕ ಪ್ರಯೋಗಗಳನ್ನು ಇಲ್ಲಿ ಆರಂಭಿಸಲು ಅವರು ಪ್ರಮುಖ ಪಾತ್ರ ವಹಿಸಿದರು. ಅವರ ಶೈಕ್ಷಣಿಕ ಬದ್ಧತೆ ಮತ್ತು ಸಮರ್ಪಣಾ ಮನೋಭಾವ ಅನುಕರಣೀಯ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಪ್ರೊ. ರಾಮಪ್ರಸಾದ್, ಪ್ರೊ. ನಮ್ರತಾ ಮತ್ತು ಡಾ. ಆರ್.ಕೆ. ನಾಯಕ್ ಸೇರಿದಂತೆ ವಿಭಾಗದ ಇತರ ಪ್ರಾಧ್ಯಾಪಕರು, ಸಂಶೋಧಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share196Tweet123Send
Previous Post

The Master craftsman of Carnatic music | Dr. M. Balamuralikrishna

Next Post

ಶಿವಮೊಗ್ಗ-ಅಯೋಧ್ಯೆ ನಡುವೆ ವಿಮಾನ? ಸಂಸದರು ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶರಾವತಿ ನದಿಯಲ್ಲಿ ವಾಟರ್ ಬೇಸ್ ಅಭಿವೃದ್ದಿಗೆ ಚಿಂತನೆ: ಸಂಸದ ರಾಘವೇಂದ್ರ

ಶಿವಮೊಗ್ಗ-ಅಯೋಧ್ಯೆ ನಡುವೆ ವಿಮಾನ? ಸಂಸದರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬದ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಶುಭಹಾರೈಕೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಶುಭಹಾರೈಕೆ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!