No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 18, 2026
in ಶಿವಮೊಗ್ಗ
0
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಮುಂದಿನ ದಿನಗಳಲ್ಲಿ ಕೇಂದ್ರ ವೇತನ ಆಯೋಗ Central Pay Commission ನೀಡುವ ವರದಿಯನ್ನೇ ಯಥಾವತ್ತಾಗಿ ನಮ್ಮ ರಾಜ್ಯದ ಸರ್ಕಾರಿ ನೌಕರರಿಗೂ ಅನ್ವಯವಾಗುವಂತೆ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆಯಲ್ಲದೇ ಅದನ್ನು ಜಾರಿ ತರುವುದು ಶತಃಸಿದ್ದ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ C S Shadakshari ತಿಳಿಸಿದರು.

ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾನಿಲಯದ Kuvempu University ಪ್ರೊ.ಎಸ್.ಪಿ. ಹಿರೇಮಠ ಸಭಾಂಗಣದಲ್ಲಿ ಆಯೋಜಿಸಿದ್ದ ಕುವೆಂಪು ವಿಶ್ವವಿದ್ಯಾನಿಲಯ ನಿವೃತ್ತ ಬೋಧಕೇತರ ನೌಕರರ ಸಂಘದ ಉದ್ಥಾಟನೆಯನ್ನು ನೆರವೇರಿಸಿ ಅವರಿ ಮಾತನಾಡಿದರು.

ಈಗಾಗಲೇ ಈ ನಿಟ್ಟಿನಲ್ಲಿ ನಮ್ಮ ಸಂಘ ರಾಜ್ಯ ಸರ್ಕಾರದ ಮೇಲೆ ಒತ್ತಡವನ್ನು ತಂದಿದೆ. ಈ ಬಗ್ಗೆ ಸರ್ಕಾರ ಇದಕ್ಕೆ ಪೂರಕವಾಗಿ ಸ್ಪಂದಿಸಿದೆ ಎಂದರಲ್ಲದೇ ವಿಶ್ವವಿದ್ಯಾನಿಲಯ ಒಂದು ಸ್ವಾಯುತ್ತ ಸಂಸ್ಥೆಯಾದರೂ ಕೂಡ ವಿವಿಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಕೂಡ ನಮ್ಮ ನೌಕರರುಗಳೆಂದೇ ರಾಜ್ಯ ಸರ್ಕಾರಿ ನೌಕರರ ಸಂಘ ಭಾವಿಸಿದೆ. ಸರ್ಕಾರದ ಯಾವುದೇ ಸೌಲಭ್ಯಗಳು ನಮ್ಮ ನೌಕರರಿಗೆ ದೊರಕಿದರೂ ಕೂಡ ಆ ಸೌಲಭ್ಯ ವಿವಿ ನೌಕರರಿಗೂ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.

ಯಡಿಯೂರಪ್ಪನವರು ಉಪಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸಹ್ಯಾದ್ರಿ ಕಾಲೇಜು ಆವರಣದಲ್ಲಿಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ, ಎಂಟಿಎ ಬ್ಲಾಕ್ ಹಾಗೂ ವಿವಿ ಆವರಣದಲ್ಲಿರುವ ರಂಭಾಪುರಿ ಕಾಲೇಜಿಗೆ ಅನುದಾನಗಳು ಸಿಗುವಲ್ಲಿ ಸಿ.ಎಸ್. ಷಡಾಕ್ಷರಿ ಅವರು ಪ್ರಮುಖ ಪಾತ್ರ ವಹಸಿದ್ದನ್ನು ಈ ಸಂದರ್ಭದಲ್ಲಿ ನೆನಪಿಸಕೊಳ್ಳಬೇಕಾಗುತ್ತದೆ. ಇವರು ಸರ್ಕಾರದ ಅಧಿಕಾರಗಳ ಮಟ್ಟದಲ್ಲಿ ಇಟ್ಟುಕೊಂಡಿರುವ ಸಂಪರ್ಕವನ್ನು ನಮ್ಮ ವಿವಿ ಬಳಸಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಕುಲಪತಿಗಳಿಗೆ ತಿಳಿಸಬಯಸುತ್ತೇನೆ.
-ಎಂ. ರಮೇಶ್ ಶಂಕರಘಟ್ಟ,
ಅಧ್ಯಕ್ಷರು, ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘ

ಸಂಘಟನಾ ಚಾತುರ್ಯ ಹೊಂದಿರುವ ರಮೇಶ್ ಶಂಕರಘಟ್ಟರವರು ಈ ಸಂಘದ ನೇತೃತ್ವ ವಹಿಸಿರುವುದರಿಂದ ಈ ಸಂಘ ಖಂಡಿತವಾಗಿಯೂ ಯಶಸ್ವಿ ದಿಕ್ಕಿನಲ್ಲಿ ಸಾಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.

ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶರತ್ ಆನಂತಮೂರ್ತಿಯವರು ಮಾತನಾಡಿ, ಈ ವಿಶ್ವವಿದ್ಯಾನಿಲಯ ಪ್ರಾರಂಭವಾದ ದಿನದಿಂದಲೂ ಕೆಲಸ ನಿರ್ವಹಿಸಿ ಈ ವಿವಿಯನ್ನು ಸದೃಢವಾಗಿ ಕಟ್ಟುವಲ್ಲಿ ನಿವೃತ್ತ ನೌಕರರ ಸೇವೆಯನ್ನು ವಿವಿ ಸದಾ ಸ್ಮರಿಸುತ್ತದೆ ಅಲ್ಲದೇ ಅಷ್ಟೇ ಗೌರವಾದರಗಳಿಂದ ವಿವಿ ಆಡಳಿತ ನಿಮ್ಮನ್ನು ನಡೆಸಿಕೊಳ್ಳುತ್ತದೆ ಎಂದರು.

ಪರೀಕ್ಷಾಂಗ ಕುಲಸಚಿವರಾದ ಪ್ರೊ.ಆರ್. ತಿಮ್ಮರಾಯಪ್ಪನವರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಸ್ವಾಗತಿಸಿ, ಉಪಾಧ್ಯಕ್ಷ ಎಲ್.ಎಚ್. ಬಸವರಾಜ್ ವಂದಿಸಿದರು. ಸಂಘದ ಖಜಾಂಚಿ ಮಂಜುನಾಥ ಮನವಿ ಪತ್ರ ಓದಿದರು. ಕಾರ್ಯದರ್ಶಿ ಎಂ. ಸಿದ್ದರಾಮ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

http://kalpa.news/wp-content/uploads/2024/04/VID-20240426-WA0008.mp4

Tags: C S ShadakshariCentral Pay CommissionKannada NewsKannada News LiveKannada News Online ShivamoggaKannada WebsiteKannadaNewsWebsiteKuvempu UniversityLatestNewsKannadaLocalNewsMalnadNewsNews in KannadaNews KannadaShankaraghattaShimogaShivamoggaNewsಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಬಿ.ಪಿ. ವೀರಭದ್ರಪ್ಪಕೇಂದ್ರ ವೇತನ ಆಯೋಗಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್ಸಿ.ಎಸ್. ಷಡಾಕ್ಷರಿ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

Next Post

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
AN-32 of IAF has met with an accident in Assam

ಅಸ್ಸಾಂ | ವಾಯುನೆಲೆಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡ ವಾಯುಸೇನೆ ವಿಮಾನ

June 13, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL