No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಂಥಾಲಯಗಳು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯ: ಪ್ರೊ. ಕೆಂಪರಾಜು

ಕುವೆಂಪು ವಿವಿ ಗ್ರಂಥಾಲಯ ವಿಜ್ಞಾನ ವಿಭಾಗದಿಂದ ರಾಷ್ಟ್ರೀಯ ಸಮಾವೇಶ

kalpa News by kalpa News
June 8, 2024
in ಶಿವಮೊಗ್ಗ
0
ಗ್ರಂಥಾಲಯಗಳು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯ: ಪ್ರೊ. ಕೆಂಪರಾಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಭೌತಿಕ ಕಟ್ಟಡ ಮತ್ತು ಪುಸ್ತಕಗಳುಳ್ಳ ಗ್ರಂಥಾಲಯಗಳು ಇಂದು ಡಿಜಿಟಲ್ ತಂತ್ರಜ್ಞಾನ ಅಳವಡಿಸಿಕೊಂಡು ಬದಲಾಗಿವೆ. ವೈವಿಧ್ಯಮಯವಾದ ಕಲಿಕಾ ಅವಕಾಶಗಳನ್ನು ನೀಡುತ್ತಿದ್ದು ಕಲಿಕಾ ಕೇಂದ್ರಗಳಾಗಿವೆ ಎಂದು ಬೆಂಗಳೂರು ಉತ್ತರ ವಿವಿಯ ಕುಲಪತಿ ಪ್ರೊ. ಟಿ. ಡಿ. ಕೆಂಪರಾಜು ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ #Kuvempu VV ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಮತ್ತು ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶುಕ್ರವಾರ ವಿವಿಯ ಬಸವ ಸಭಾಭವನದಲ್ಲಿ ವಯೋನಿವೃತ್ತಿ ಹೊಂದುತ್ತಿರುವ ವಿಭಾಗದ ಪ್ರಾಧ್ಯಾಪಕ ಡಾ ಬಿ ಎಸ್ ಬಿರಾದಾರ್ ಅವರ ಗೌರವಾರ್ಥ ಆಯೋಜಿಸಿದ್ದ “ಡಿಜಿಟಲ್ ಕ್ರಾಂತಿ: ಸ್ಮಾರ್ಟ್ ಲೈಬ್ರರಿಗಳ ನಿರ್ಮಾಣದ ಹಾದಿ” ವಿಷಯ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮಾವೇಶವದಲ್ಲಿ ಮುಖ್ಯ ಭಾಷಣ ಮಾಡಿ ಅವರು ಮಾತನಾಡಿದರು. ಡಿಜಿಟಲ್ ತಂತ್ರಜ್ಞಾನವು ಸರ್ವತ್ರವಾಗಿದ್ದು ಗ್ರಂಥಪಾಲಕರು ಮತ್ತು ಗ್ರಂಥಾಲಯಗಳು ಇವುಗಳನ್ನು ಅಳವಡಿಸಿಕೊಳ್ಳುವುದು, ಮುಂದುವರಿಯುವುದು ಅತ್ಯವಶ್ಯ ಎಂದು ತಿಳಿಸಿದರು.
ಎಲ್ಲ ಕ್ಷೇತ್ರಗಳು ಸ್ಮಾರ್ಟ್ ಆಗುತ್ತಿವೆ ಮತ್ತು ಭಾರತದೆಲ್ಲೆಡೆ ಇಂದು ಸ್ಮಾರ್ಟ್ ಪದವು ಮೊಳಗುತ್ತಿದೆ. ಹೀಗಾಗಿ ತಂತ್ರಜ್ಞಾನ ಅಳವಡಿಸಿಕೊಂಡ ಸ್ಮಾರ್ಟ್ ಗ್ರಂಥಾಲಯಗಳು ಅಸ್ತಿತ್ವಕ್ಕೆ ಬಂದಿವೆ. ಡಿಜಿಟಲ್ ತಂತ್ರಜ್ಞಾನ, ಕ್ಲೌಡ್ ಕಂಪ್ಯೂಟಿಂಗ್ ಗಳಿಂದಾಗಿ ಮಾಹಿತಿಯ ಬಳಕೆ, ಹಂಚಿಕೊಳ್ಳುವಿಕೆ, ಉಪಯುಕ್ತತೆಯ ವಿಧಾನಗಳು ಬದಲಾಗಿರುವುದು ಕಾಣಬಹುದು. ಗುಣಮಟ್ಟ ಮತ್ತು ವೃತ್ತಿಪರತೆಯನ್ನು ಇದು ಹೆಚ್ಚಿಸುತ್ತಿದೆ.

ಗ್ರಂಥಾಲಯ ಸೌಲಭ್ಯಗಳ ಬಳಕೆಯು ಇಂದು ಭೌಗೋಳಿಕ ಮಿತಿ ದಾಟಿದೆ, ಹೆಚ್ಚು ಅಗ್ಗವಾಗಿದೆ, ಸರ್ವರನ್ನು ತಲುಪುವ ಸಾಧ್ಯತೆಗಳನ್ನು ಹೊಂದಿರುವುದು ಡಿಜಿಟಲ್ ತಂತ್ರಜ್ಞಾನ ನೀಡಿ ವಿಶೇಷತೆ, ಇದನ್ನು ಅಳವಡಿಸಿಕೊಳ್ಳಿ ಎಂದು ಸಲಹೆಯಿತ್ತರು.
ಹಾಸನ ವಿವಿಯ ಕುಲಪತಿ ಪ್ರೊ. ತಾರಾನಾಥ್ ಮಾತನಾಡಿ, ಗ್ರಂಥಾಲಯಗಳು ಇಂದು ಡಿಜಿಟಲ್ ಬಳಕೆಗೆ ತೆರೆದುಕೊಂಡಿದ್ದು ಪುಸ್ತಕದಾಚೆಗೆ ಬೇರೆ ಜಗತ್ತನ್ನು ಹೊಂದಿವೆ. ವಿದ್ಯಾರ್ಥಿಗಳು, ಶಿಕ್ಷಕರು, ಸಂಶೋಧಕರಿಗೆ ಹೊಸ ಕಲಿಕೆಯ ಸುಲಭ ಹಾದಿಗಳನ್ನು ತೆರೆದಿಟ್ಟಿವೆ. ವಿಶೇಷವಾದ ಕಲಿಕೆಯ ಸ್ಥಾನಗಳಾಗಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಭಾಗದ ವಿಭಾಗದ ಹಿರಿಯ ಪ್ರಾಧ್ಯಾಪಕ ಮತ್ತು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ ಎಸ್ ಬಿರಾದಾರ್ ಅವರೂ ವಯೋನಿವೃತ್ತಿಯ ಹೊಂದುತ್ತಿದ್ದು ಅವರಿಗೆ ಕಾರ್ಯಕ್ರಮದಲ್ಲಿ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕುಲಪತಿಗಳ ಸಂಗಮ:
ಗ್ರಂಥಾಲಯ ವಿಜ್ಞಾನ ವಿಭಾಗದ ಈ ರಾಷ್ಟ್ರೀಯ ಸಮಾವೇಶ ಕಾರ್ಯಕ್ರಮವು ಕರ್ನಾಟಕದ ಎಂಟು ವಿಶ್ವವಿದ್ಯಾಲಯಗಳ ಕುಲಪತಿಗಳು ಒಂದೇ ವೇದಿಕಯಲ್ಲಿ ಸೇರುವ ಅಪರೂಪದ ಕ್ಷಣಗಳಿಗೆ ಸಾಕ್ಷಿಯಾಯಿತು.

Also read: ಬಿ.ಎಂ. ಕುಮಾರಸ್ವಾಮಿ: ನಾಡುಕಂಡ ಖ್ಯಾತ ಅರ್ಥಶಾಸ್ತ್ರಜ್ಞರು, ಪರಿಸರ ತಜ್ಞರು

ಸಮಾವೇಶದಲ್ಲಿ ಬೀದರ್ ವಿವಿಯ ಪ್ರೊ. ಬಿ ಎಸ್ ಬಿರಾದಾರ್, ಬೆಂಗಳೂರು ಉತ್ತರ ವಿವಿಯ ಕುಲಪತಿ ಪ್ರೊ. ಟಿ ಡಿ ಕೆಂಪರಾಜು, ದಾವಣಗೆರೆ ವಿವಿಯ ಪ್ರೊ. ಬಿ ಡಿ ಕುಂಬಾರ್, ಹಾಸನ ವಿವಿಯ ಪ್ರೊ. ತಾರಾನಾಥ್ ಟಿ ಸಿ, ಹಾವೇರಿ ವಿವಿಯ ಪ್ರೊ. ಸುರೇಶ್ ಹೆಚ್ ಜಂಗಮಶೆಟ್ಟಿ, ಕೊಪ್ಪಳ ವಿವಿಯ ಪ್ರೊ. ಬಿ ಕೆ ರವಿ, ಬಾಗಲಕೋಟೆ ವಿವಿಯ ಪ್ರೊ. ಆನಂದ ದೇಶಪಾಂಡೆ, ಚಾಮರಾಜನಗರ ವಿವಿಯ ಪ್ರೊ. ಎಂ ಆರ್ ಗಂಗಾಧರ್, ಕೊಡಗು ವಿವಿಯ ಪ್ರೊ. ಅಶೋಕ್ ಸಂಗಪ್ಪ ಆಲೂರ್ ಅವರು ಉಪಸ್ಥಿತರಿದ್ದರು ಹಾಗೂ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್ ಪದ್ಮಮ್ಮ, ಪ್ರೊ. ಧರಣಿಕುಮಾರ್ ಪಿ ಹಾಗೂ ವಿವಿಧ ಕಾಲೇಜುಗಳ ಅಧ್ಯಾಪಕರು, ಗ್ರಂಥಪಾಲಕರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada News WebsiteKannada WebsiteKuvempu VVLatest News KannadaLocal NewsMalnad NewsNews in KannadaNews KannadaShankaraghattaShimogaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿ.ಎಂ. ಕುಮಾರಸ್ವಾಮಿ: ನಾಡುಕಂಡ ಖ್ಯಾತ ಅರ್ಥಶಾಸ್ತ್ರಜ್ಞರು, ಪರಿಸರ ತಜ್ಞರು

Next Post

ಎರಡು ಕಾರುಗಳ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

kalpa News

kalpa News

Next Post
ಎರಡು ಕಾರುಗಳ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಎರಡು ಕಾರುಗಳ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!