ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ಬಿ.ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜ್ಯೋತಿ.ವಿ. ಇವರು ISOLATION AND EVALUATION OF PHOSPHATE SOLUBILISING FUNGI FROM RHIZOSPHERE SOIL OF MEDICINAL PLANTS OF SHIVAMOGGA DISTRICT’‘ ಎಂಬ ವಿಷಯ ಕುರಿತು ಸಂಶೋಧನಾ ಅಧ್ಯಯನ ಕೈಗೊಂಡು, ಮಂಡಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ. ವಿ. ಜ್ಯೋತಿ ಇವರು ಚಿಕ್ಕಮಗಳೂರು ಜಿಲ್ಲೆ, ತರೀಕೆರೆ ತಾಲೂಕು, ಲಕ್ಕವಳ್ಳಿ ಗ್ರಾಮದ ನಿವಾಸಿಗಳಾದ ಎಂ. ವೆಂಕಟರಮಣಯ್ಯ ಮತ್ತು ಚಂದ್ರಕಲಾ ಇವರ ಮಗಳಾಗಿರುವರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post