No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರಿ ಆದೇಶಗಳಿಂದ ಕನ್ನಡ ಭಾಷೆ ಉಳಿಯುವುದಿಲ್ಲ: ಪುರುಷೋತ್ತಮ ಬಿಳಿಮಲೆ

ಕುವೆಂಪು ವಿವಿ: ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

kalpa News by kalpa News
January 18, 2025
in ಶಿವಮೊಗ್ಗ
0
ಸರ್ಕಾರಿ ಆದೇಶಗಳಿಂದ ಕನ್ನಡ ಭಾಷೆ ಉಳಿಯುವುದಿಲ್ಲ: ಪುರುಷೋತ್ತಮ ಬಿಳಿಮಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ‍  |

ಭಾರತದಲ್ಲಿ ಕುಸಿಯುತ್ತಿರುವ ಭಾಷೆಗಳಲ್ಲಿ ಕನ್ನಡ ಮುಂಚೂಣಿಯಲ್ಲಿದೆ. ಕೇವಲ ಆದೇಶಗಳಿಂದ ಭಾಷೆ ಉಳಿಯುವುದಿಲ್ಲ. ಕನ್ನಡ ಭಾಷೆ ಉಳಿಸಲು ಕಾರ್ಯಸೂಚಿಯನ್ನು ರೂಪಿಸಿ ಅನುಷ್ಠಾನಗೊಳಿಸುವ ನೈತಿಕ ಹೊಣೆಗಾರಿಕೆ ಎಲ್ಲಾ ಕನ್ನಡಿಗರದ್ದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ #Purushotham Bilimale ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದಲ್ಲಿ #Kuvempu University ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಡೆಸಿದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ದಿನೇ ದಿನೇ ಕರ್ನಾಟಕದಲ್ಲಿ ಭಾಷಾಭಿಮಾನ ಕಡಿಮೆ ಆಗುತ್ತಿದೆ. ಈವರೆಗೂ ಸರ್ಕಾರ ಮೂರು ಸಾವಿರಕ್ಕಿಂತ ಹೆಚ್ಚಿನ ಕನ್ನಡಪರ ಆದೇಶಗಳನ್ನು ಹೊರಡಿಸಿದೆ. ಆದರೆ ಅನುಷ್ಠಾನದ ಸಂದರ್ಭದಲ್ಲಿ ತೊಡಕುಗಳು ಕಂಡುಬರುತ್ತವೆ. ಕನ್ನಡ ಭಾಷೆಯಲ್ಲಿ ಕ್ರಿಯಾಶೀಲತೆ ಇಲ್ಲದಿದ್ದರೆ ಅದನ್ನು ಉಳಿಸುವುದು ಕಷ್ಟಸಾಧ್ಯವಾಗುತ್ತದೆ. ಎಲ್ಲಾ ಭಾಷೆಗಳು ಆಯಾ ಪ್ರದೇಶಗಳಲ್ಲಿ ಅಸ್ತಿತ್ವ ಉಳಿಸಿಕೊಳ್ಳುವುದು ಮುಖ್ಯ ಎಂದರು.
ಸರ್ಕಾರಿ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇರಲೇಬೇಕು ಎಂದು ಆದೇಶ ಹೊರಡಿಸಿದೆ. ಅದರ ಜೊತೆಗೆ ಊರಿನ ಹೆಸರು ಸೇರಿಸುವುದರಿಂದ ಕನ್ನಡ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

ಬಳಿಕ ಮಾತನಾಡಿದ ಕನ್ನಡ ಪ್ರಾಧಿಕಾರದ ಸದಸ್ಯ ರಾಮಚಂದ್ರ ಮಾತನಾಡಿ ಕನ್ನಡವನ್ನ ಆಡಳಿತ ಭಾಷೆ, ಅನ್ನದ ಭಾಷೆಯನ್ನಾಗಿ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದವರೇ ಕನ್ನಡವನ್ನು ಸರಿಯಾಗಿ ಬಳಸುತ್ತಿಲ್ಲ. ಮೊದಲು ಕನ್ನಡತನವನ್ನು ಮೈಗೂಡಿಸಿಕೊಳ್ಳಬೇಕು ಬಳಿಕ ತನ್ನಿಂತಾನೆ ಕನ್ನಡ ಆಡಳಿತ ಭಾಷೆಯಾಗುತ್ತದೆ ಎಂದರು.
ಶಿವಮೊಗ್ಗ ಕನ್ನಡದ ಕೇಂದ್ರ ಸ್ಥಾನ. ಇಲ್ಲಿ ಪ್ರಮಾಣೀಕೃತ ಕನ್ನಡ ಭಾಷೆ ರೂಢಿಯಲ್ಲಿದೆ. ಅವಿಭಜಿತ ಶಿವಮೊಗ್ಗ ಇತರ ಜಿಲ್ಲೆಗಳಂತೆ ಗಡಿ ಸಮಸ್ಯೆ, ಬಹುಭಾಷೆಗಳ ಸಮಸ್ಯೆಗಳನ್ನು ಎದುರಿಸುತ್ತಿಲ್ಲ. ಕನ್ನಡದ ಬಹುದೊಡ್ಡ ಪರಂಪರೆಯನ್ನು ಹೊಂದಿರುವ ಜಿಲ್ಲೆ ಶಿವಮೊಗ್ಗ. ಕನ್ನಡದ ಮೊದಲ ಶಾಸನ ಬೆಳಕಿಗೆ ಬಂದಿದ್ದೂ ಇಲ್ಲಿಯೇ. ಇಲ್ಲಿನ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಹಾಗೂ ಮಹಾಪ್ರಬಂಧಗಳ ಕನ್ನಡ ಉತ್ಕೃಷ್ಟ ಮಟ್ಟದಲ್ಲಿ ಇರುತ್ತವೆ ಎಂದು ಶ್ಲಾಘಿಸಿದರು.

ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್, ಫಣಿರಾಜ್, ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಕುಲಸಚಿವ ಎ. ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

                   

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu UniversityLatestNewsKannadaLocalNewsMalnadNewsNews_in_KannadaNews_KannadaPurushotham BilimaleShankaraghattaShimogaShivamoggaNewsಕುವೆಂಪು ವಿಶ್ವವಿದ್ಯಾಲಯಡಾ. ಪುರುಷೋತ್ತಮ ಬಿಳಿಮಲೆಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Sounds of melody at Madhuradhwani

Next Post

ದಾವಣಗೆರೆ | ಪೂರ್ವ ವಲಯ ಐಜಿಪಿ ಆಗಿ ಖಡಕ್ ಅಧಿಕಾರಿ ರವಿಕಾಂತೇಗೌಡ ನಿಯೋಜನೆ

kalpa News

kalpa News

Next Post
ದಾವಣಗೆರೆ | ಪೂರ್ವ ವಲಯ ಐಜಿಪಿ ಆಗಿ ಖಡಕ್ ಅಧಿಕಾರಿ ರವಿಕಾಂತೇಗೌಡ ನಿಯೋಜನೆ

ದಾವಣಗೆರೆ | ಪೂರ್ವ ವಲಯ ಐಜಿಪಿ ಆಗಿ ಖಡಕ್ ಅಧಿಕಾರಿ ರವಿಕಾಂತೇಗೌಡ ನಿಯೋಜನೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL