ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ 25ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಅಧ್ಯಾಪಕೇತರ ಸಿಬ್ಬಂದಿ ಮಲ್ಲೇಶ್.ಎನ್ ಅವರಿಗೆ ವಿವಿಯ ಅಧ್ಯಾಪಕೇತರ ಸಂಘದ ವತಿಯಿಂದ ಮಂಗಳವಾರ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ.ಜಿ, ಶ್ರೀನಿವಾಸ್, ಮಹೇಶ್.ಪಿ, ಸಿದ್ಧರಾಮು, ಮಂಜುನಾಥ್, ಮಲ್ಲೇಶ್ ಅವರ ಕುಟುಂಬ ವರ್ಗ ಮತ್ತು ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post