No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

kalpa News by kalpa News
May 6, 2026
in ಶಿವಮೊಗ್ಗ
0
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಂಕರಘಟ್ಟ |

ಕುವೆಂಪು ವಿಶ್ವವಿದ್ಯಾಲಯ Kuvempu University ಕಳೆದ ಮೂರು ದಶಕಗಳಿಂದ ಮಲೆನಾಡಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡುತ್ತಾ ಬಂದಿದ್ದು, ಹಲವಾರು ಮಾನದಂಡಗಳಲ್ಲಿ ರಾಜ್ಯದ ಇತರೆ ವಿಶ್ವವಿದ್ಯಾಲಯಗಳನ್ನು ಹಿಂದಿಕ್ಕಿ ಇಡೀ ರಾಷ್ಟವೇ ತನ್ನತ್ತ ತಿರುಗಿ ನೋಡುವಂತಹ ಸಾಧನೆ ಮಾಡುತ್ತಿರುವುದು ಪ್ರಶಂಸನಾರ್ಹ ವಿಚಾರ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ Minister Sudhakar ಪ್ರಶಂಸಿಸಿದರು.

ಕುವೆಂಪು ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ನ್ಯಾಕ್’ನಿಂದ ಎ’ ಶ್ರೇಣಿ, ಎನ್‌ಐಆರ್’ಎಫ್’ನಲ್ಲಿ ಉತ್ತಮ ಸ್ಥಾನ, ಕೆಎಸ್’ಯುಆರ್’ಎಫ್’ನಲ್ಲಿ ಮೂರನೇ ಸ್ಥಾನ, ಸತತ ಐದು ವರ್ಷಗಳಿಂದ ಹೆಚ್ ಇಂಡೆಕ್ಸನಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲೇ ಅಗ್ರ ಸ್ಥಾನ, ಹೀಗೆ ಕಳೆದ ದಶಕದಿಂದೀಚೆಗೆ ರಾಜ್ಯದ ಶೈಕ್ಷಣಿಕ ರಂಗದಲ್ಲಿ ಮಹತ್ವದ ಸಂಸ್ಥೆಗಾಗಿ ಬೆಳೆದು ನಿಂತಿದೆ ಎಂದರು.
ಪ್ರಸ್ತುತ ವಿಶ್ವವಿದ್ಯಾಲಯದಲ್ಲಿ ಸುಮಾರು 17 ಪ್ರಾಜೆಕ್ಟ್’ಗಳನ್ನು ನಡೆಸಲಾಗುತ್ತಿದ್ದು, 04 ಪೇಟೆಂಟ್’ಗಳನ್ನು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹೊಂದಿದ್ದಾರೆ. ಅಲ್ಪಾವಧಿಯಲ್ಲಿಯೇ ಇಂತಹ ಅಭೂತಪೂರ್ವ ಸಾಧನೆ ಮಾಡಿರುವ ಕುವೆಂಪು ವಿಶ್ವವಿದ್ಯಾಲಯ ಮಲೆನಾಡಿನ ಶೈಕ್ಷಣಿಕ ಕಾಶಿ ಎಂದರೆ ತಪ್ಪಾಗಲಾರದು ಎಂದರು.

ವಿಶ್ವವಿದ್ಯಾಲಯದಲ್ಲಿ ಕಲೆ, ವಿಜ್ಞಾನ, ವಾಣಿಜ್ಯ ಶಿಕ್ಷಣ ನಿಕಾಯಗಳನ್ನೊಳಗೊಂಡು 33 ವಿಭಾಗಗಳಿದ್ದು, 45ಕ್ಕೂ ಹೆಚ್ಚು ಕೋಸ್’ಗಳನ್ನು ನಡೆಸಲಾಗುತ್ತಿದೆ. ಕಡೂರು ಮತ್ತು ಚಿಕ್ಕಮಗಳೂರಿನಲ್ಲಿ ಸ್ನಾತಕೋತ್ತರ ಕೇಂದ್ರಗಳನ್ನು ಹೊಂದಿರುವ ವಿಶ್ವವಿದ್ಯಾಲಯ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 110 ಪದವಿ ಕಾಲೇಜುಗಳನ್ನು ಮುನ್ನಡೆಸುತ್ತಿದೆ. ವಿಶ್ವವಿದ್ಯಾಲಯ ಸುಸಜ್ಜಿತ ಜ್ಞಾನಸಹ್ಯಾದ್ರಿ ಮುಖ್ಯಾವರಣದಲ್ಲಿ ಪ್ರತಿ ವರ್ಷ 2500 ವಿದ್ಯಾರ್ಥಿ, ವಿದ್ಯಾರ್ಥಿನಿಯರು ವಸತಿ ಸೌಲಭ್ಯದೊಂದಿಗೆ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದರು.
ಉದ್ಯೋಗ ಮಾರುಕಟ್ಟೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಸ್ಪೋಕನ್ ಇಂಗ್ಲೀಷ್, ಸಂವಹನ ಕೌಶಲಗಳು, ಕಂಪ್ಯೂಟರ್ ತರಬೇತಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್’ಗಳನ್ನು ವಿಶ್ವವಿದ್ಯಾಲಯ ಆರಂಭಿಸಿದೆ ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರವಾಗಿ ತರಬೇತಿ ನೀಡಲು ವಿಶೇಷ ಘಟಕವನ್ನು ಪ್ರಾರಂಭಿಸಲಾಗಿದೆ. ವೃತ್ತಿಯಾಧರಿತ ಕೌಶಲ್ಯಗಳನ್ನು ಒಳಗೊಂಡಿರುವ ಯುವಜನರನ್ನು ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳಿಸುವಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದರು.

ಇಂತಹ ವಿಶ್ವವಿದ್ಯಾಲಯದಿಂದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ, ಸ್ವರ್ಣಪದಕ, ನಗದು ಬಹುಮಾನ, ಪಿಎಚ್’ಡಿ ಪದವಿಗಳನ್ನು ಪಡೆಯುತ್ತಿರುವ ವಿದ್ಯಾರ್ಥಿಗಳನ್ನು, ಸಂಶೋಧನಾರ್ಥಿಗಳನ್ನು ಅಭಿನಂದಿಸುತ್ತಾ ಅವರುಗಳು ಮುಂದಿನ ದಿನಗಳಲ್ಲಿ ಯಶಸ್ವಿಯಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಜೊತೆಗೆ ನಮ್ಮ ದೇಶಕ್ಕೆ ಕೀರ್ತಿ ತರಲೆಂದು ಈ ಸಂದರ್ಭದಲ್ಲಿ ಆಶಿಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKuvempu UniversityLatestNewsKannadaLocalNewsMalnadNewsMinister SudhakarNews in KannadaNews KannadaShankaraghattaShimogaShivamoggaNewsಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

Next Post

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

kalpa News

kalpa News

Next Post
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL