No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎನ್‌ಇಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ: ಪ್ರೊ. ವೀರಭದ್ರಪ್ಪ

ಕುವೆಂಪು ವಿವಿಯಲ್ಲಿ ಚಿಂತನ-ಮಂಥನ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 16, 2022
in ಶಿವಮೊಗ್ಗ
0
ಎನ್‌ಇಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ: ಪ್ರೊ. ವೀರಭದ್ರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ದೇಶದಲ್ಲಿಯೇ ಮೊದಲು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕ ರಾಜ್ಯವು ಅಳವಡಿಸಿಕೊಂಡಾಗ ವಿವಿಯು ಅದನ್ನು ಮುಂಚೂಣಿಯಲ್ಲಿ ನಿಂತು ಅನುಷ್ಠಾನಗೊಳಿಸಿದ್ದು ಹೆಮ್ಮೆಯ ವಿಷಯ. ಎಲ್ಲ ಸಿಬ್ಬಂದಿಯು ಅವರದೇ ಆದ ಅಧ್ಯಯನ, ಸಂಶೋಧನಾ ಸಾಮರ್ಥ್ಯ, ವಿಶೇಷ ಪ್ರತಿಭೆ, ಸೃಜನಾತ್ಮಕತೆಯಿಂದ ಕಾರ್ಯನಿರ್ವಹಿಸಿದ್ದರಿಂದ ವಿವಿಯು ರಾಜ್ಯ, ರಾಷ್ಟ್ರಮಟ್ಟದ ಕೆಎಸ್‌ಯುಆರ್ ಎಫ್, ಎನ್‌ಐಆರ್‌ಎಫ್ ರ್‍ಯಾಂಕ್‌ಗಳಲ್ಲಿ 100ರ ಒಳಗಿನ ಉತ್ತಮ ಸ್ಥಾನ ಪಡೆಯುತ್ತಿದೆ ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯವು Kuvempu University ವಿವಿಯ ಬಸವ ಸಭಾಭವನದಲ್ಲಿ ಶುಕ್ರವಾರ ಅಯೋಜಿಸಿದ್ದ ವಿವಿಯ ಶೈಕ್ಷಣಿಕ ಪ್ರಗತಿಯ ಕುರಿತ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿವಿಯಲ್ಲಿನ ಅಧ್ಯಯನ ಗುಣಮಟ್ಟ ವೃದ್ಧಿಸಲು ಎಲ್ಲ ವಿಭಾಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸಂಶೋಧನೆಗಾಗಿ ಹೊಸ ಉಪಕರಣಗಳು ಮತ್ತು ಕಂಪ್ಯೂಟರ್‌ಗಳನ್ನು ತರಿಸಲಾಗಿದೆ. ರಾಜ್ಯದ ಮೊದಲ ತಂಬಾಕು ಮುಕ್ತ ವಿವಿಯಾಗಿ ಬೆಳೆದಿದೆ. ಅಧ್ಯಾಪಕೇತರ ನೌಕರರ ಬಹುದಿನಗಳ ಬೇಡಿಕೆಯಾದ ಬಡ್ತಿ ನೀಡಲಾಗಿರುವುದು ಹಾಗೂ ಎರಡೆರಡು ಘಟಿಕೋತ್ಸವಗಳನ್ನು ಯಶಸ್ವಿಯಾಗಿ ಒಟ್ಟಿಗೆ ನಡೆಸಲಾಗಿದೆ. ಇಂತಹ ಮತ್ತಷ್ಟು ಸವಾಲುಗಳಿಗೆ ನಮ್ಮನ್ನು ನಾವು ತೆರೆದುಕೊಂಡು ವಿವಿಯನ್ನು ಬಲಿಷ್ಠವಾಗಿ ಕಟ್ಟಿ ಮುನ್ನಡೆಸೋಣ ಎಂದು ನುಡಿದರು.
ವಿವಿಯ ಸಿಂಡಿಕೇಟ್ ಸದಸ್ಯ ರಮೇಶ್ ಬಾಬು ಮಾತನಾಡಿ, ಕುಲಪತಿಗಳಂತಹ ಉನ್ನತ ಹುದ್ದೆಗಳು ಚಿನ್ನದ ಮುಳ್ಳಿನಂತಹ ಶ್ರೀಮಂತ ಆದರೆ ಅತಿಸೂಕ್ಷ್ಮ ಹಾಗೂ ಮಹಾನ್ ಜವಬ್ದಾರಿಗಳಿರುವಂತಹ ಸ್ಥಾನವಾಗಿರುತ್ತದೆ. ಕುಲಪತಿಗಳು ತಮಗೆ ಎದುರಾದ ಸವಾಲುಗಳನ್ನು ಈಗಾಗಲೇ ನಿವಾರಿಸಿಕೊಂಡು ಕಾರ್ಯನಿರ್ವಹಿಸುವ ಚಾಕಚಕ್ಯತೆಯನ್ನು ತೋರಿದ್ದಾರೆ. ಇದನ್ನು ಮುಂದುವರೆಸಿ ವಿವಿಯ ಬೆಳವಣಿಗೆಯನ್ನು ಮತ್ತಷ್ಟು ಎತ್ತರಿಸಲಿ ಎಂದು ಹಾಗೂ ನಾವೆಲ್ಲರೂ ಅವರಿಗೆ ಸಹಕರಿಸೋಣ ಎಂದು ತಿಳಿಸಿದರು.

Also read: ಸೆ.26ರಿಂದ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕುಲಸಚಿವೆ ಅನುರಾಧ ಜಿ ಮಾತನಾಡಿ, ಕರ್ನಾಟಕ ಸರ್ಕಾರವು ಹೊಸ ಏಳು ವಿವಿಗಳನ್ನು ಆರಂಭಿಸಲು ಮುಂದಾಗಿದೆ. ವಿವಿಗಳ ಸಂಖ್ಯೆ ಹೆಚ್ಚುತ್ತಿದೆ, ಅನುದಾನ ಮೊತ್ತಗಳಲ್ಲಿ ಇಳಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶೈಕ್ಷಣಿಕ, ಸಂಶೋಧನಾ ಚಟುವಟಿಕೆಗಳು ಯಾವುದೇ ಕುಂದುಕೊರತೆಯಿಲ್ಲದಂತೆ ನಡೆಸುವ ಸವಾಲುಗಳು ನಮ್ಮಮೇಲಿದೆ. ಬರುವ ದಿನಗಳಲ್ಲಿ ನ್ಯಾಕ್ ಕಮಿಟಿ ವಿವಿಗೆ ಬರಲ್ಲಿದ್ದು, ಅದಕ್ಕೆ ತಯಾರಿ ನಡೆಸಿ ವಿವಿಯ ರ್‍ಯಾಂಕ್ ಅನ್ನು ಉನ್ನತ ಸ್ಥಾನಗಳಲ್ಲಿ ಮುಂದುವರೆಸುವ ಪ್ರಯತ್ನವನ್ನು ಮಾಡೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾದ ಡಾ. ಪ್ರಶಾಂತ್‌ನಾಯ್ಕ್ ಜಿ., ವಿವಿಯ ಸಿಂಡಿಕೇಟ್ ಸದಸ್ಯರಾದ ಬಳ್ಳಕೆರೆ ಸಂತೋಶ್, ರಾಮಲಿಂಗಪ್ಪ, ವಿವಿಯ ಡಾ. ಯೋಗೀಶ್, ಡಾ. ರಾಮಚಂದ್ರ, ಶ್ರೀನಿವಾಸ್ ಉಪಸ್ಥಿತರಿದ್ದು ಮಾತನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೆ.26ರಿಂದ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Next Post

ಗುರುರಾಜ ಪೋಶೆಟ್ಟಿಹಳ್ಳಿ ಸೇರಿ ಸಾಧಕರಿಗೆ ಬಸವನಗುಡಿ ವಿಪ್ರರತ್ನ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗುರುರಾಜ ಪೋಶೆಟ್ಟಿಹಳ್ಳಿ ಸೇರಿ ಸಾಧಕರಿಗೆ ಬಸವನಗುಡಿ ವಿಪ್ರರತ್ನ ಪ್ರಶಸ್ತಿ ಪ್ರದಾನ

ಗುರುರಾಜ ಪೋಶೆಟ್ಟಿಹಳ್ಳಿ ಸೇರಿ ಸಾಧಕರಿಗೆ ಬಸವನಗುಡಿ ವಿಪ್ರರತ್ನ ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL