No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಸ್‌ಸಿಪಿ – ಟಿಎಸ್‌ಪಿ ಅನುದಾನ ಮುಂದುವರಿಸಲು ಕುವೆಂಪು ವಿವಿ ಕುಲಪತಿ ಪ್ರೊ. ವೀರಭದ್ರಪ್ಪ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2021
in ಶಿವಮೊಗ್ಗ
0
ಎಸ್‌ಸಿಪಿ – ಟಿಎಸ್‌ಪಿ ಅನುದಾನ ಮುಂದುವರಿಸಲು ಕುವೆಂಪು ವಿವಿ ಕುಲಪತಿ ಪ್ರೊ. ವೀರಭದ್ರಪ್ಪ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಕರ್ನಾಟಕ ಸರ್ಕಾರ ನೀಡುತ್ತಿರುವ ಅನುದಾನವನ್ನು ಕುವೆಂಪು ವಿವಿ ಕ್ರಿಯಾಯೋಜನೆಯ ಅನ್ವಯ ಸರ್ಮಪಕವಾಗಿ ಅನುಷ್ಠಾನಗೊಳಿಸುತ್ತಾ ಬಂದಿದೆ. ಆದ್ದರಿಂದ ಈ ಅನುದಾನವನ್ನು 2021-22ನೇ ಸಾಲಿಗೂ ಕೂಡ ಮುಂದುವರೆಸಬೇಕೆಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.



ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಘಟಕದ ವತಿಯಿಂದ ಸೋಮವಾರ ಸಿಂಡಿಕೇಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.

2020-21ನೇ ಸಾಲಿಗೆ 50 ಲಕ್ಷ ರೂ. ಅನುದಾನವನ್ನು ಈ ಯೋಜನೆಯಡಿ ಒದಗಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಫೆಲೋಶಿಪ್, ಹಾಸ್ಟೆಲ್ ಮೆಸ್ ಬಿಲ್ ಮತ್ತು ಶುಲ್ಕ ಮರುಭರಿಕೆ ಸೌಲಭ್ಯಗಳನ್ನು ಒದಗಿಸಲು ಈ ಅನುದಾನವನ್ನು ಬಳಕೆ ಮಾಡಲಾಗಿದೆ


ಹೆಚ್ಚುವರಿ 20 ಲಕ್ಷ ರೂ. ಅನುದಾನವನ್ನು ಪುಸ್ತಕಗಳ ಖರೀದಿಗೆ ನೀಡಲಾಗಿದ್ದು ವಿಶ್ವವದ್ಯಾಲಯದ ಗ್ರಂಥಾಲಯ, ಸಹ್ಯಾದ್ರಿ ಕಾಲೇಜು, ಕಡೂರು ಪಿ.ಜಿ.ಕೆಂದ್ರಗಳ ಗ್ರಂಥಾಲಯಗಳಿಗೆ ವಿಷಯವಾರು ಪುಸ್ತಕಗಳ ಖರೀದಿಸಿ ಒದಗಿಸಲಾಗಿದೆ. ಕುವೆಂಪು ವಿಶ್ವವಿದ್ಯಾಲಯಕ್ಕೆ ನೀಡುತ್ತಿರುವ ಅನುದಾನ ಮೊತ್ತವನ್ನು ಸಂಪೂರ್ಣ ಬಳಕೆಮಾಡಿಕೊಂಡು ಪ್ರಮಾಣ ಪತ್ರವನ್ನು ಸರಿಯಾದ ಸಮಯಕ್ಕೆ ಇಲಾಖೆಗೆ ಸಲ್ಲಿಸುತ್ತಿರುವ ಹೆಗ್ಗಳಿಕೆಗೆ ವಿವಿ ಪಾತ್ರವಾಗಿದೆ ಎಂದರು.

ಕುಲಸಚಿವರಾದ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಎಂ.ತ್ಯಾಗರಾಜ್, ಹಣಕಾಸು ಅಧಿಕಾರಿ ಎಸ್.ರಾಮಕೃಷ್ಣ, ಘಟಕದ ಸಂಚಾಲಕ ಡಾ.ಉದ್ದಗಟ್ಟಿ ವೆಂಕಟೇಶ್, ಅಧ್ಯಾಪಕರು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share205Tweet123Send
Previous Post

ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರ

Next Post

ಶಿಕಾರಿಪುರ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆ

ಶಿಕಾರಿಪುರ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಚಿಕ್ಕಮಗಳೂರಿಂದ ಯಶವಂತಪುರ, ಶಿವಮೊಗ್ಗ ತೆರಳುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

April 17, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

April 17, 2026
ಗಣಿಗಾರಿಕೆ ಸ್ಥಗಿತಗೊಳಿಸಿ: ಬಸ್ತಿಕೊಪ್ಪ ಗ್ರಾಮಸ್ಥರ ಮನವಿ

ಗಣಿಗಾರಿಕೆ ಸ್ಥಗಿತಗೊಳಿಸಿ: ಬಸ್ತಿಕೊಪ್ಪ ಗ್ರಾಮಸ್ಥರ ಮನವಿ

April 17, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ ! ಏ.19ರಂದು ಶಿವಮೊಗ್ಗ ನಗರದ ಪ್ರಮುಖ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

April 17, 2026
ಭೀಕರ ರಸ್ತೆ ಅಪಘಾತ | ಕಾರು ಚಾಲಕ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ | ಕಾರು ಚಾಲಕ ಸ್ಥಳದಲ್ಲೇ ಸಾವು

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL