No Result
View All Result
Ashwini Vaishnaw Flags Off Bengaluru–Mumbai Express; Announces Vande Bharat Sleeper Soon
English Articles

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

by ಕಲ್ಪ ನ್ಯೂಸ್
May 18, 2026
0

Kalpa Media House  |  Bengaluru | Union Railway Minister Ashwini Vaishnaw on Monday virtually flagged off the new Train No....

Read moreDetails
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ ತಿಂಗಳಿನಲ್ಲಿ 32ನೆಯ ಘಟಿಕೋತ್ಸವ ನಡೆಸಲು ಕುವೆಂಪು ವಿವಿ ಸಿದ್ಧತೆ

ಪದವಿ ಪ್ರಮಾಣಪತ್ರಗಳಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವುದು ಹೇಗೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 30, 2022
in ಶಿವಮೊಗ್ಗ
0
ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಕುವೆಂಪು ವಿವಿಯ Kuvempu University 32ನೆಯ ವಾರ್ಷಿಕ ಘಟಿಕೋತ್ಸವವನ್ನು ಮೇ ತಿಂಗಳಿನಲ್ಲಿ ಆಯೋಜಿಸಲು ಸಿದ್ಧತೆ ನಡೆಸಿದ್ದು, ರೆಗ್ಯುಲರ್ ಹಾಗೂ ದೂರಶಿಕ್ಷಣ ಅಭ್ಯರ್ಥಿಗಳಿಂದ ಘಟಿಕೋತ್ಸವ ಪ್ರಮಾಣಪತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಚ್ 2021ರ ನಂತರದ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ರೆಗ್ಯುಲರ್ ವಿದ್ಯಾರ್ಥಿಗಳಿಗೆ ಮತ್ತು ಆಗಸ್ಟ್ 2021ರ ನಂತರ ನಡೆದ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ದೂರಶಿಕ್ಷಣ ಅಭ್ಯರ್ಥಿಗಳಿಗೆ 32ನೆಯ ಘಟಿಕೋತ್ಸವದಡಿ ಪದವಿ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ.

ಘಟಿಕೋತ್ಸವ ಕಾರ್ಯಕ್ರಮದಲ್ಲಿ ಈ ವರ್ಷಗಳ ಪರೀಕ್ಷೆಗಳಲ್ಲಿ ರ್ಯಾಂಕ್ ಪಡೆದ ಅಭ್ಯರ್ಥಿಗಳಿಗೆ ಚಿನ್ನದ ಪದಕ ಮತ್ತು ನಗದು ಬಹುಮಾನ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು. ಮೇಲ್ಕಂಡ ವರ್ಷಗಳಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷೆ ಶುಲ್ಕದ ಜೊತೆಗೆ ಘಟಿಕೋತ್ಸವ ಶುಲ್ಕ ಪಾವತಿಸಿದ್ದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಉಳಿದಂತೆ ಹಿಂದಿನ ವರ್ಷಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಪದವಿ ಪ್ರಮಾಣ ಪತ್ರದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದು.

Also read: ತಪ್ಪಿತಸ್ಥ ಅಭ್ಯರ್ಥಿಗಳನ್ನು ಪತ್ತೆ ಹಚ್ಚಿ, ಪಿಎಸ್ಐ ಪರೀಕ್ಷೆ ರದ್ದು ಬೇಡ: ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯ


ಪಿಎಚ್’ಡಿ ಪದವೀಧರರು ಅರ್ಜಿಯನ್ನು ನೇರವಾಗಿ ವಿವಿಯ ವೆಬ್‌ಸೈಟ್‌ನಲ್ಲಿ (www.kuvempu.ac.in) ಆನ್‌ಲೈನ್ ಮೂಲಕ ಸಲ್ಲಿಸಬಹುದು. ವೆಬ್‌ಸೈಟ್‌ನಲ್ಲಿ ಎಕ್ಸಾಮಿನೇಶನ್ ಆಯ್ಕೆ ಬಳಸಿ ಕಾನ್ವೊಕೇಶನ್ ಅಪ್ಲಿಕೇಶನ್ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು. ರ್ಯಾಂಕ್ ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಪ್ರಮಾಣ ಪತ್ರಗಳನ್ನು ಆಯಾ ವಿಭಾಗ, ಕಾಲೇಜು, ಮತ್ತು ದೂರಶಿಕ್ಷಣ ಅಧ್ಯಯನ ಕೇಂದ್ರಗಳಿಗೆ ಕಳುಹಿಸಿಕೊಡಲಾಗುವುದು ಎಂದು ವಿವಿ ಪರೀಕ್ಷಾಂಗ ವಿಭಾಗ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share200Tweet123Send
Previous Post

ತಪ್ಪಿತಸ್ಥ ಅಭ್ಯರ್ಥಿಗಳನ್ನು ಪತ್ತೆ ಹಚ್ಚಿ, ಪಿಎಸ್ಐ ಪರೀಕ್ಷೆ ರದ್ದು ಬೇಡ: ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯ

Next Post

ಗಮನಿಸಿ! ಮೇ 1ರಂದು ಸೊರಬ ಹಾಗೂ ಗ್ರಾಮಾಂತರದ ಈ ಭಾಗದಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 1ರಂದು ಸೊರಬ ಹಾಗೂ ಗ್ರಾಮಾಂತರದ ಈ ಭಾಗದಲ್ಲಿ ಕರೆಂಟ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ವಿಚಾರಣೆ ವಿಳಂಬವಾದರೆ ಜಾಮೀನು ಕೊಡಲೇಬೇಕು: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

May 19, 2026
ಕೊಡಗು | ಭೀಕರ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ಕೊಡಗು | ಭೀಕರ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

May 19, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಸಾರಿಗೆ ನೌಕರರಿಗೆ ಹೈಕೋರ್ಟ್ ಶಾಕ್ | ಮುಷ್ಕರ ಕೈಬಿಡುವಂತೆ ಸೂಚನೆ | ನ್ಯಾಯಾಲಯ ಹೇಳಿದ್ದೇನು?

May 19, 2026
ಶಿವಮೊಗ್ಗ | ಲಿಫ್ಟ್’ನಲ್ಲಿ ಸಿಲುಕಿದ್ದ 9 ಮಂದಿಯ ರಕ್ಷಣೆ | ಘಟನೆ ನಡೆದಿದ್ದು ಹೇಗೆ?

ಶಿವಮೊಗ್ಗ | ಲಿಫ್ಟ್’ನಲ್ಲಿ ಸಿಲುಕಿದ್ದ 9 ಮಂದಿಯ ರಕ್ಷಣೆ | ಘಟನೆ ನಡೆದಿದ್ದು ಹೇಗೆ?

May 19, 2026
ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು

ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು

May 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL