No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಹರ್ಷಿ ವಾಲ್ಮೀಕಿ ಉದಾತ್ತ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ

ಕುವೆಂಪು ವಿವಿಯಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರೊ. ನಾಗಭೂಷಣ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 18, 2021
in ಶಿವಮೊಗ್ಗ
0
ಮಹರ್ಷಿ ವಾಲ್ಮೀಕಿ ಉದಾತ್ತ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಜಗತ್ತಿನ ಕಾವ್ಯ ಪರಂಪರೆಯಲ್ಲಿ ಮಂಚೂಣಿಯ ಸ್ಥಾನದಲ್ಲಿ ನಿಲ್ಲುವ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಸರ್ವಕಾಲಕ್ಕೂ ಸಲ್ಲುವ ಉದಾತ್ತ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ನಾಗಭೂಷಣ್ ಬಗ್ಗನಡು ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಘಟಕದ ವತಿಯಿಂದ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಗತ್ತಿನಾದ್ಯಂತ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ರಾಮಾಯಣಗಳನ್ನು ಪುನರ್ ಸೃಷ್ಟಿಸಲಾಗಿದೆ. ಚೀನಾ, ಥೈಲ್ಯಾಂಡ್, ಮಲೇಷಿಯಾ, ಜಪಾನ್ ಮುಂತಾದ ಪೂರ್ವ ಏ?ದ ದೇಶಗಳಲ್ಲಿ ರಚಿತವಾಗಿರುವ ರಾಮಾಯಣಕ್ಕೆ ಮೂಲ ಸ್ಫೂರ್ತಿ ವಾಲ್ಮೀಕಿ ರಾಮಾಯಣವೇ. ಆದ್ದರಿಂದ ರಾಮಾಯಣವನ್ನು ವಿಶ್ವಕಾವ್ಯ ಎಂದು ಕರೆಯಬಹುದು ಎಂದು ಪ್ರತಿಪಾದಿಸಿದರು.

ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣದಲ್ಲಿ ಸ್ತ್ರೀ ಸಮಾನತೆ, ಸಹೋದರ ಭಾಂದವ್ಯ, ಅಹಿಂಸಾವಾದ, ನಿಸ್ವಾರ್ಥ ರಾಜಧರ್ಮ ಪಾಲನೆ, ಹೀಗೆ ಹತ್ತು ಹಲವು ಅನುಕರಣೀಯ ಮೌಲ್ಯಗಳಿವೆ. ಹೀಗಾಗಿಯೇ ರಾಮ ಮತ್ತು ರಾಮಾಯಣ ಭಾರತೀಯರ ಹೃದಯಕ್ಕೆ ಹತ್ತಿರವಾದ ಭಾವನಾತ್ಮಕ ವಿಚಾರ ಎಂದರು.

ಕುಲಸಚಿವೆ ಜಿ. ಅನುರಾಧ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಮೇರು ವ್ಯಕ್ತಿತ್ವವನ್ನು ಮತ್ತು ರಾಮಾಯಣದ ಮೂಲಕ ಅವರು ಪ್ರತಿಪಾದಿಸಿದ ಆದರ್ಶಪ್ರಾಯ ಮೌಲ್ಯಗಳನ್ನು ಇಂದಿನ ಪೀಳಿಗೆಯವರಿಗೆ ತಲುಪಿಸುವ ಉದ್ದೇಶದಿಂದ ಸರ್ಕಾರ ಪ್ರಾರಂಭಿಸಿರುವ ವಾಲ್ಮೀಕಿ ಜಯಂತಿಯನ್ನು ವಿಶ್ವವಿದ್ಯಾಲಯ ಆಚರಿಸುವುದರ ಜೊತೆಗೆ ವ?ಪೂರ್ತಿ ಎಸ್ ಸಿ ಎಸ್ ಟಿ ಘಟಕದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಪರೀಕ್ಷಾಂಗ ಕುಲಸಚಿವ ಪ್ರೊ.ಸಿ. ಎಂ. ತ್ಯಾಗರಾಜ, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಘಟಕದ ಸಂಚಾಲಕ ಡಾ. ಉದ್ದಗಟ್ಟಿ ವೆಂಕಟೇಶ್, ಅಧ್ಯಾಪಕರು, ಅಧ್ಯಾಪಕೇತರ ನೌಕರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Previous Post

ಸಹಕಾರ ಸಂಘದ ಅಭಿವೃದ್ಧಿಯಲ್ಲಿ ಷೇರುದಾರರ ಪಾತ್ರ ಮಹತ್ವದ್ದಾಗಿದೆ: ಮಲ್ಲಿಕಾರ್ಜುನ ಗುತ್ತೇರ್

Next Post

ಗಮನಿಸಿ! ನ.20ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.20ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಮಾನವ ತನ್ನ ಹೃದಯ ವೈಶಾಲ್ಯ ಬೆಳೆಸಿಕೊಳ್ಳುವ ಮಹತ್ವದ ಕೃತಿ ನಾಕುತಂತಿ: ಸುರೇಶ್ ಋಗ್ವೇದಿ

ಮಾನವ ತನ್ನ ಹೃದಯ ವೈಶಾಲ್ಯ ಬೆಳೆಸಿಕೊಳ್ಳುವ ಮಹತ್ವದ ಕೃತಿ ನಾಕುತಂತಿ: ಸುರೇಶ್ ಋಗ್ವೇದಿ

February 5, 2026
ಶಿವಮೊಗ್ಗ | ಎಸ್’ಎಂಕೆ ಫ್ಲಾಜಾ (ಸುಲ್ತಾನ್ ಡೈಮಂಡ್ಸ್ ಬಿಲ್ಡಿಂಗ್) ಪಾಲಿಕೆ ಸುಪರ್ದಿಗೆ

ಶಿವಮೊಗ್ಗ | ಎಸ್’ಎಂಕೆ ಫ್ಲಾಜಾ (ಸುಲ್ತಾನ್ ಡೈಮಂಡ್ಸ್ ಬಿಲ್ಡಿಂಗ್) ಪಾಲಿಕೆ ಸುಪರ್ದಿಗೆ

February 5, 2026
ಶಿವಮೊಗ್ಗಕ್ಕೆ ಬರ್ತಿದ್ದಾರೆ ಸಂಸದ ತೇಜಸ್ವಿ ಸೂರ್ಯ | ಯಾವತ್ತು? ಏನು ಕಾರ್ಯಕ್ರಮ?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಸಂಸದ ತೇಜಸ್ವಿ ಸೂರ್ಯ | ಯಾವತ್ತು? ಏನು ಕಾರ್ಯಕ್ರಮ?

February 5, 2026
ಉತ್ತಮ ಕಥೆ ಪುಸ್ತಕಗಳು ಸಮಗ್ರ ವಿಕಾಸಕ್ಕೆ ಬುನಾದಿ: ಪೊಲೀಸ್ ಅಧೀಕ್ಷಕಿ ಸ್ನೇಹ ರಾಜ್

ಉತ್ತಮ ಕಥೆ ಪುಸ್ತಕಗಳು ಸಮಗ್ರ ವಿಕಾಸಕ್ಕೆ ಬುನಾದಿ: ಪೊಲೀಸ್ ಅಧೀಕ್ಷಕಿ ಸ್ನೇಹ ರಾಜ್

February 5, 2026
ಸೊರಬ | ಉಳವಿ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

ಸೊರಬ | ಉಳವಿ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL