ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಸೋಮವಾರ ತಮ್ಮ ಕಚೇರಿಯಲ್ಲಿ ಕೇಕ್ ಕತ್ತರಿಸುವ ಮೂಲಕ ಹೊಸವರ್ಷವನ್ನು ಬರಮಾಡಿಕೊಂಡರು.
ಕುಲಸಚಿವೆ ಜಿ. ಅನುರಾಧ, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಅಧ್ಯಾಪಕರು ಮತ್ತು ಸಿಬ್ಬಂದಿ ಈ ಸಂಭ್ರಮಕ್ಕೆ ಸಾಕ್ಷಿಯಾದರು.
Also read: ಸಂಸ್ಕಾರದ ಶಿಕ್ಷಣ ಅತ್ಯಗತ್ಯ: ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post