No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಛಾಯಾಚಿತ್ರಗಳಿಂದ ಸುದ್ಧಿ ಗ್ರಹಿಕೆ ಸಾಧ್ಯ: ಪ್ರೊ. ವೆಂಕಟೇಶ್

ಕುವೆಂಪು ವಿವಿಯಲ್ಲಿ ಛಾಯಾಚಿತ್ರ ಪ್ರದರ್ಶನ

kalpa News by kalpa News
August 22, 2023
in ಶಿವಮೊಗ್ಗ
0
ಛಾಯಾಚಿತ್ರಗಳಿಂದ ಸುದ್ಧಿ ಗ್ರಹಿಕೆ ಸಾಧ್ಯ: ಪ್ರೊ. ವೆಂಕಟೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ |

ಆಧುನಿಕ ದಿನಗಳ ಧಾವಂತದಲ್ಲಿ ಪತ್ರಿಕೆಗಳು, ವೆಬ್‌ತಾಣಗಳ ನೀಡುವ ಸುದ್ದಿ ಓದಿ ಅರ್ಥೈಸಿಕೊಳ್ಳುವುದಕ್ಕಿಂತ ಛಾಯಾಚಿತ್ರಗಳನ್ನು ನೋಡುತ್ತಲೇ ಸುದ್ದಿ ಗ್ರಹಿಸುವ ಪ್ರವೃತ್ತಿ ಹೆಚ್ಚಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ವೆಂಕಟೇಶ್ ಎಸ್. ಅಭಿಪ್ರಾಯಪಟ್ಟರು.

ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣದ ದಿನದ ಅಂಗವಾಗಿ ಮಂಗಳವಾರ ವಿಭಾಗದ ಕ್ವಾಡ್ರಾಂಗಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಛಾಯಾಚಿತ್ರವೊಂದು ಸಾವಿರ ಪದಗಳಿಗೆ ಸಮ ಎಂಬ ಮಾತಿನಿಂತೆ ಸುದ್ದಿಪತ್ರಿಕೆಗಳಲ್ಲಿ ನೀಡುವ ಛಾಯಾಚಿತ್ರಗಳು ಭಾವಸಮೇತವಾಗಿ ಓದುಗರಿಗೆ ವಿಷಯವನ್ನು ದಾಟಿಸುತ್ತವೆ. ಹೀಗಾಗಿ ಚಿತ್ರಗಳನ್ನು ನೋಡುವ ಮೂಲಕ ಸುದ್ದಿಗಳನ್ನು ಓದುವ, ಗ್ರಹಿಸುವ, ಅರ್ಥೈಸಿಕೊಳ್ಳಲು ಪ್ರವೃತ್ತಿಗಳು ವೃದ್ಧಿಯಾಗಿವೆ ಎಂದರು.

ಛಾಯಾಚಿತ್ರಗಳ ಪ್ರದರ್ಶನದಲ್ಲಿ ಕೋವಿಡ್ ಕಾಲಘಟ್ಟದ ಜನರ ನಿತ್ಯಬದುಕಿನ ಸಂಕಟಗಳು, ಜನಪರ ಚಳುವಳಿಗಳು, ವಿಶೇಷ ಪಕ್ಷಿಗಳು ಮತ್ತು ಜನರ ಸುತ್ತಮುತ್ತಲಿನ ಸಾಕುಪ್ರಾಣಿಗಳ ಮಾನವಾಸಕ್ತ ಚಿತ್ರಗಳು, ದಸರಾ ಸಂದರ್ಭದ ವಿಶೇಷ ಘಟನಾವಳಿಗಳು ಸೇರಿದಂತೆ ವಿಷಯಾಧರಿತವಾಗಿ ಸುಮಾರು 100 ಚಿತ್ರಗಳನ್ನು ಪ್ರದರ್ಶಿಸಿ ವಿವಿಧ ಸಮಾಜೋ-ಆರ್ಥಿಕ ಬದುಕು, ಪ್ರಾಣಿಪ್ರಪಂಚಗಳ ವಿಸ್ಮಯಗಳ ಕುರಿತು ಅರಿವು ಮೂಡಿಸಲಾಯಿತು.
ಛಾಯಾಚಿತ್ರದ ಪ್ರದರ್ಶನದ ಜೊತೆಗೆ ವಿಭಾಗದ ವಿದ್ಯಾರ್ಥಿಗಳಿಗೆ ಛಾಯಾಗ್ರಹಣದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ರಜಾವಾಣಿಯ ಹಿರಿಯ ಫೋಟೋಗ್ರಾಫರ್ ಅನೂಪ್ ಆರ್. ತಿಪ್ಪೇಸ್ವಾಮಿ ವಿದ್ಯಾರ್ಥಿಗಳಿಗೆ ಸುದ್ದಿಛಾಯಾಚಿತ್ರದ ಮೌಲ್ಯಗಳು, ವಿಶೇಷ ಛಾಯಾಚಿತ್ರಗಳು ಮತ್ತು ಹಿಂದಿನ ಆಸಕ್ತಿಕರ ವಿಚಾರಗಳು, ತಾಂತ್ರಿಕತೆಗಳನ್ನು ತಿಳಿಸಿಕೊಟ್ಟರು.

Also read: ತಾಲೂಕು ಮಟ್ಟದ ಕುಸ್ತಿ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಮೇಲುಗೈ

ಛಾಯಾಚಿತ್ರ ಪ್ರದರ್ಶನಕ್ಕೆ ನೂರಕ್ಕೂ ಅಧಿಕ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಆಗಮಿಸಿ, ಛಾಯಾಚಿತ್ರಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಾಗಾರದಲ್ಲಿ ವಿಭಾಗದ ಅಧ್ಯಕ್ಷರಾದ ಡಾ. ಸತ್ಯಪ್ರಕಾಶ್ ಎಂ ಆರ್, ಡಾ. ವರ್ಗೀಸ್ ಮತ್ತು ಡಾ. ಸತೀಶ್‌ಕುಮಾರ್, ಸೇರಿದಂತೆ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಾಲೂಕು ಮಟ್ಟದ ಕುಸ್ತಿ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಮೇಲುಗೈ

Next Post

ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಸಮಾಜದ ಕರ್ತವ್ಯ: ಮಂಜಪ್ಪ ಅಭಿಪ್ರಾಯ

kalpa News

kalpa News

Next Post
ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಸಮಾಜದ ಕರ್ತವ್ಯ: ಮಂಜಪ್ಪ ಅಭಿಪ್ರಾಯ

ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಸಮಾಜದ ಕರ್ತವ್ಯ: ಮಂಜಪ್ಪ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL