No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ.9ರಂದು ಕುವೆಂಪು ವಿವಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಕುರಿತು ವಿಚಾರ ಸಂಕಿರಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 8, 2022
in ಶಿವಮೊಗ್ಗ
0
ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಹಸಿರು ಕ್ರಾಂತಿಯ ಹರಿಕಾರಡಾ. ಬಾಬು ಜಗಜೀವನ್‌ರಾಮ್‌ Babu Jagajeevan Ram ಕುರಿತು ಮಾ. 9ರಂದು ಕುವೆಂಪು ವಿವಿಯಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನುಆಯೋಜಿಸಲಾಗಿದೆ.

ವಿವಿಯ ಡಾ.ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ 10.30 ಕ್ಕೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‌ರಾಮ್ ವಿಚಾರ ಸಂಬಂಧ ಒಂದು ದಿನದ ವಿಚಾರ ಸಂಕಿರಣದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಲಸಚಿವೆ ಜಿ ಅನುರಾಧ ಉಪಸ್ಥಿತರಿರಲಿದ್ದಾರೆ.

Also read : ಉದ್ಯಮಿ ಮಥುರಾ ಗೋಪಿನಾಥ್ ರಿಗೆ ಶುಭಹಾರೈಕೆ

ಉದ್ಘಾಟನಾ ಕಾರ್ಯಕ್ರಮದ ನಂತರ ವಿಚಾರ ಸಂಕಿರಣದಲ್ಲಿ ಎರಡು ಗೋಷ್ಠಿಗಳು ನಡೆಯಲಿವೆ. ಬೆಂಗಳೂರು ವಿವಿಯ ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಬಿ. ಗಂಗಾಧರ ಹಸಿರು ಕ್ರಾಂತಿಯ ಹರಿಕಾರಡಾ. ಬಾಬು ಜಗಜೀವನ್ ರಾಮ್ ವಿಷಯ ಕುರಿತು, ಕನ್ನಡ ಭಾರತಿಯ ಡಾ. ನೆಲ್ಲಿಕಟ್ಟೆ ಸಿದ್ದೇಶ್ ಕೃಷಿ ಸಚಿವರಾಗಿಡಾ. ಬಾಬು ಜಗಜೀವನ್ ರಾಮ್ ಅವರ ಪಾತ್ರ ಕುರಿತು ವಿಚಾರ ಮಂಡಿಸಲಿದ್ದಾರೆ ಎಂದು ಕುವೆಂಪು ವಿವಿಯ ಡಾ. ಬಾಬು ಜಗಜೀವನ್‌ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ. ಸತ್ಯಪ್ರಕಾಶ್ ಎಂ ಆರ್ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Babu Jagajeevan RamKannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿವಿಬಾಬು ಜಗಜೀವನ್‌ರಾಮ್‌ಶಂಕರಘಟ್ಟ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉದ್ಯಮಿ ಮಥುರಾ ಗೋಪಿನಾಥ್ ರಿಗೆ ಶುಭಹಾರೈಕೆ

Next Post

ಶೀಘ್ರದಲ್ಲೇ ಆಲಮಟ್ಟಿ ಬಲದಂಡೆ ಕಾಲುವೆ ನವೀಕರಣ ಕಾಮಗಾರಿ ಪ್ರಾರಂಭ: ಸಚಿವ ಗೋವಿಂದ ಕಾರಜೋಳ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ: ಡಿಸಿಎಂ ಗೋವಿಂದ ಕಾರಜೋಳ

ಶೀಘ್ರದಲ್ಲೇ ಆಲಮಟ್ಟಿ ಬಲದಂಡೆ ಕಾಲುವೆ ನವೀಕರಣ ಕಾಮಗಾರಿ ಪ್ರಾರಂಭ: ಸಚಿವ ಗೋವಿಂದ ಕಾರಜೋಳ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL