No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಂಬಾಕು ಸೇವನೆಯಿಂದ ಪ್ರತಿ 6 ಸೆಕೆಂಡ್’ಗೆ ಒಬ್ಬರು ಸಾವು: ಹೇಮಂತ್ ರಾಜ್ ಆತಂಕ

ಕುವೆಂಪು ವಿವಿಯಲ್ಲಿ ತಂಬಾಕು ಮುಕ್ತ ಕ್ಯಾಂಪಸ್ ಕಾರ್ಯಕ್ರಮ

kalpa News by kalpa News
April 27, 2022
in ಶಿವಮೊಗ್ಗ
0
ತಂಬಾಕು ಸೇವನೆಯಿಂದ ಪ್ರತಿ 6 ಸೆಕೆಂಡ್’ಗೆ ಒಬ್ಬರು ಸಾವು: ಹೇಮಂತ್ ರಾಜ್ ಆತಂಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ತಂಬಾಕು ವ್ಯಸನದ ದುಷ್ಪರಿಣಾಮಗಳಿಂದಾಗಿ ಪ್ರಪಂಚದಾದ್ಯಂತ ಪ್ರತೀ 6 ಸೆಕೆಂಡ್‌ಗೆ ಒಬ್ಬರು ಸಾವನ್ನಪ್ಪುತ್ತಿರುವುದು ಅತ್ಯಂತ ಕಳವಳಕಾರಿ ವಿಚಾರ ಎಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಶಿವಮೊಗ್ಗ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯವು Kuvempu University ಪ್ರೊ.ಎಸ್.ಪಿ. ಹಿರೇಮಠ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ತಂಬಾಕು ಮುಕ್ತ ವಿಶ್ವವಿದ್ಯಾಲಯ ಘೋಷಣಾ ಪೂರ್ವ ಕಾರ್ಯಕ್ರಮ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಲ್ಲಿಯೂ ತಂಬಾಕು ವ್ಯಸನದ ದುಷ್ಟರಿಣಾಮಗಳು ತೀವ್ರವಾಗಿವೆ. ದೇಶದ ಶೇ. ೩೫ರಷ್ಟು ಜನಸಂಖ್ಯೆ ತಂಬಾಕು ಬಳಕೆ ಮಾಡುತ್ತಿದ್ದು, ಪ್ರತೀವರ್ಷ 10 ಲಕ್ಷಜನರು ತಂಬಾಕಿನಿಂದಾಗಿ ಬರುವ ಕ್ಯಾನ್ಸರ್, ಪಾರ್ಶ್ವವಾಯು, ಕ್ಷಯರೋಗ, ನ್ಯುಮೋನಿಯಾ, ಹೃದಯ ಸಂಬಂಧಿ ಖಾಯಿಲೆಗಳಿಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ ಎಂದರು.

ಸಿಗರೇಟನ್ನು ಏಳು ಸಾವಿರ ರೀತಿಯ ವಿಷಯುಕ್ತ ರಾಸಯನಿಕ ವಸ್ತುಗಳನ್ನು ಬಳಸಿ ಉತ್ಪಾದಿಸಲಾಗುತ್ತದೆ. ನೇರವಾಗಿ ಸೇವನೆ ಮಾಡುವವರಿಗಲ್ಲದೇ, ಪಕ್ಕದಲ್ಲಿಇದ್ದಾಗ ಆಗುವ ಪರೋಕ್ಷ ಸೇವನೆಯು ಆರೋಗ್ಯದ ಮೇಲೆ ಭಾರೀದುಷ್ಪರಿಣಾಮ ಬೀರುತ್ತದೆ. ಸ್ನೇಹಿತರು, ಸೆಲೆಬ್ರಿಟಿಗಳ ತಂಬಾಕು ಸೇವನೆ ಯುವಕರ ಮೇಲೆ ಅಗಾಧ ಪ್ರಭಾವ ಬೀರುತ್ತಿದೆ. ಯೋಗ, ಧ್ಯಾನ, ಉತ್ತಮ ಸ್ನೇಹ ವಲಯಗಳು, ಪೋಷಕರ ಕಾಳಜಿಯಿಂದ ತಂಬಾಕಿನಿಂದ ದೂರವುಳಿಯುವುದು ಸಾಧ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ. ಬಿ. ಪಿ.ವೀರಭದ್ರಪ್ಪ, ಹಿಂದೆ ಶ್ರೀಮಂತರು ತಮ್ಮ ವೈಭವಗಳನ್ನು ಪ್ರದರ್ಶಿಸಲು ತಂಬಾಕು ಬಳಕೆ ಹುಟ್ಟುಹಾಕಿದರು. ಇಂದು ಅದುವೇ ವ್ಯಸನವಾಗಿ ಪರಿವರ್ತನೆ ಹೊಂದಿ ಯುವಜನರ ಬದುಕನ್ನು ನಾಶಪಡಿಸುತ್ತಿದ್ದು, ದೇಶದ ಬೆಳವಣಿಗೆಗೆ ಅಡ್ಡಿಯಾಗುವ ಹಂತಕ್ಕೆ ಬೆಳೆದಿದೆ. ಈ ಕುರಿತುದೊಡ್ಡ ಮಟ್ಟದ ಜಾಗೃತಿ ಕಾರ್ಯಕ್ರಮಗಳನ್ನು ವಿವಿಯುಕೈಗೊಂಡಿದ್ದು, ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದರು.

Also read: ಪಾಲಿಕೆಯ ಪತ್ರಕರ್ತರ ನಿಧಿ ಸಮರ್ಪಕ ಬಳಕೆಗೆ ಸಮಿತಿ ರಚಿಸಿ…

ಈ ಸಂದರ್ಭದಲ್ಲಿ ವಿವಿಯ ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್‌ಕುಮಾರ್, ಆರೋಗ್ಯಾಧಿಕಾರಿಗಳು, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾಲಿಕೆಯ ಪತ್ರಕರ್ತರ ನಿಧಿ ಸಮರ್ಪಕ ಬಳಕೆಗೆ ಸಮಿತಿ ರಚಿಸಿ…

Next Post

ಅರವಿಂದ್ ಕೇಜ್ರಿವಾಲ್ ಶಿಷ್ಟಾಚಾರ ತಿಳಿಯದ ಮುಖ್ಯಮಂತ್ರಿ: ಬಿಜೆಪಿ ಹಿಗ್ಗಾಮುಗ್ಗಾ ತರಾಟೆ!

kalpa News

kalpa News

Next Post
ಅರವಿಂದ್ ಕೇಜ್ರಿವಾಲ್ ಶಿಷ್ಟಾಚಾರ ತಿಳಿಯದ ಮುಖ್ಯಮಂತ್ರಿ: ಬಿಜೆಪಿ ಹಿಗ್ಗಾಮುಗ್ಗಾ ತರಾಟೆ!

ಅರವಿಂದ್ ಕೇಜ್ರಿವಾಲ್ ಶಿಷ್ಟಾಚಾರ ತಿಳಿಯದ ಮುಖ್ಯಮಂತ್ರಿ: ಬಿಜೆಪಿ ಹಿಗ್ಗಾಮುಗ್ಗಾ ತರಾಟೆ!

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL