No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳಿಸಿಕೊಳ್ಳಿ: ಪ್ರೊ. ರಾಮಚಂದ್ರ

ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಎನ್‌ಎಸ್‌ಎಸ್ ಶಿಬಿರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 30, 2023
in ಶಿವಮೊಗ್ಗ
0
ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳಿಸಿಕೊಳ್ಳಿ: ಪ್ರೊ. ರಾಮಚಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ |

ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸುವುದರ ಮೂಲಕ ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ, ಸಹಬಾಳ್ವೆ, ತಾಳ್ಮೆ ಮುಂತಾದ ಸದ್ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಕುವೆಂಪು ವಿಶ್ವವಿದ್ಯಾಲಯ Kuvempu University ಹಣಕಾಸು ಅಧಿಕಾರಿ ಪ್ರೊ. ವೈ. ಎಲ್. ರಾಮಚಂದ್ರ ಹೇಳಿದರು.

ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ 2023ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಎನ್‌ಎಸ್‌ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾವೂ ವಿದ್ಯಾರ್ಥಿಯಾಗಿದ್ದಾಗ ಎನ್‌ಎಸ್‌ಎಸ್ ಸ್ವಯಂಸೇವಕನಾಗಿದ್ದೆ. ನಾವು ಎನ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ, ಶಿಬಿರಗಳಲ್ಲಿ ಭಾಗವಹಿಸುವಾಗ ಯಾವುದೇ ಜಾತಿ, ಧರ್ಮ, ಮತ, ಬಡವ, ಶ್ರೀಮಂತ ಎಂಬ ಬೇಧ ಭಾವಗಳು ನನ್ನನ್ನು ಭಾಧಿಸಲಿಲ್ಲ ಎಂದರು.
ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ಮಾತನಾಡಿ, ಎನ್‌ಎಸ್‌ಎಸ್ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಸೇವಾ ಮನೋಭಾವ, ಸ್ವಚ್ಛತೆ ಬಗ್ಗೆ ಅರಿವು, ಪರಿಸರ ಜಾಗೃತಿ ಮೈಗೂಡಿಸಿಕೊಳ್ಳಲು ಸಹಾಯವಾಗುತ್ತದೆ. ಸ್ವಯಂ ಸೇವಕರು ತಾವು ಜಾಗೃತರಾಗುವುದರ ಜೊತೆಗೆ ತಮ್ಮ ಅಕ್ಕಪಕ್ಕದ ಸಮುದಾಯದ ಜನರಲ್ಲಿಯೂ ಸಾಮಾಜಿಕ ಜಾಗೃತಿ ಮೂಡಿಸುತ್ತಾರೆ. ಗಿಡ ನೆಡುವುದು, ರಕ್ತದಾನ ಮುಂತಾದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದರು.

Also read: ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ರಾಘ್ನಿ, ವಿವಾನ್‌ಗೆ ಬೆಳ್ಳಿ ಪದಕ

ಅಧ್ಯಕ್ಷತೆ ವಹಿಸಿದ್ದ ಎಸ್‌ಎಂಆರ್ ಕಾಲೇಜಿನ ಪ್ರಾಂಶುಪಾಲ ಧರ್ಮೇಗೌಡ ಮಾತನಾಡಿ, ಎನ್‌ಎಸ್‌ಎಸ್ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಅರಿಯುತ್ತಾರೆ ಮತ್ತು ಸಾಮಾಜಿಕ ಪಿಡುಗಗಳನ್ನು ತೊಡೆದು ಹಾಕಲು ಶ್ರಮಿಸುತ್ತಾರೆ ಎಂದರು.
ಶಿಬಿರದ ಅಂಗವಾಗಿ ವ್ಯಕ್ತಿತ್ವ ವಿಕಸನ, ರಕ್ತದಾನದ ಮಹತ್ವ, ಆರೋಗ್ಯ ಮತ್ತು ಆನಂದ, ಪರಿಸರದ ಸಂರಕ್ಷಣೆಯ ಮಹತ್ವ ಮುಂತಾದ ವಿಷಯಗಳ ಕುರಿತು ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರದಲ್ಲಿ ಪ್ರತಿದಿನ ಶ್ರಮದಾನದ ಅಂಗವಾಗಿ, ವಿಶ್ವವಿದ್ಯಾಲಯ ಆವರಣ, ಶಂಕರಘಟ್ಟ ಗ್ರಾಮದ ಮುಖ್ಯ ಬೀದಿಗಳು ಮತು ಭದ್ರಾ ಜಲಾಶಯದ ಕೆಳಭಾಗದಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಯಿತು. ಪ್ಲಾಸ್ಟಿಕ್ ಆಯುವ ಮೂಲಕ ಅಂದಾಜು 60 ಬ್ಯಾಗುಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ಗ್ರಾಮ ಪಂಚಾಯತಿಗೆ ನೀಡಲಾಯಿತು.

http://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuvempu UniversityLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Previous Post

ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ರಾಘ್ನಿ, ವಿವಾನ್‌ಗೆ ಬೆಳ್ಳಿ ಪದಕ

Next Post

ಮಹಾರಾಷ್ಟ್ರ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಾರಾಷ್ಟ್ರ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ನಿಧನ

ಮಹಾರಾಷ್ಟ್ರ ಕಾಂಗ್ರೆಸ್‌ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ನಿಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

June 2, 2026
ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

June 2, 2026
ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

June 2, 2026
ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

June 2, 2026
ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL