ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ Kuvempu University ನೂತನ ಕುಲಸಚಿವ (ಆಡಳಿತ)ರಾಗಿ ನೇಮಕಗೊಂಡಿರುವ ಪ್ರೊ.ಪಿ. ಕಣ್ಣನ್ Prof. P. Kannan ಅವರು ಗುರುವಾರ ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು.
ಮೂಲತಃ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇಂಗ್ಲಿಷ್ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾಗಿರುವ ಇವರು, ಈ ಹಿಂದೆ ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post