ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ Kuvempu University ಪ್ರಭಾರ ಕುಲಪತಿಯಾಗಿ ಪ್ರೊ.ಎಸ್. ವೆಂಕಟೇಶ್ ಅವರನ್ನು ರಾಜ್ಯಪಾಲರು ನೇಮಿಸಿ ಆದೇಶ ಹೊರಡಿಸಿದ್ದು, ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು.
ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯ ನಿಕಾಯದ ಡೀನರು ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ಅಧ್ಯಕ್ಷರಾಗಿರುವ ಪ್ರೊ. ಎಸ್. ವೆಂಕಟೇಶ್ ಅವರು, ಎರಡು ದಶಕಗಳಿಗೂ ಹೆಚ್ಚಿನ ಅಧ್ಯಾಪನ ಅನುಭವ ಹೊಂದಿದ್ದಾರೆ.
Also read: ಹರ್ ಘರ್ ತಿರಂಗಾ ಅಭಿಯಾನ ಹಿನ್ನೆಲೆ: ಸ್ವನಿವಾಸದಲ್ಲಿ ಅಮಿತ್ ಶಾ ಧ್ವಜಾರೋಹಣ











Discussion about this post