No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಾತಿಕೇಂದ್ರಿತ ಕ್ರೌರ್ಯ ತಡೆಯುವ ವಿಚಾರವಂತಿಕೆ ಅಗತ್ಯ: ಪ್ರೊ.‌ ಶರತ್ ಅನಂತಮೂರ್ತಿ

ಕುವೆಂಪು ವಿವಿ: ಪ್ರೊ.‌ಬಿ.‌ಕೃಷ್ಣಪ್ಪ ಹೋರಾಟದ 50ನೇ ವರ್ಷಾಚರಣೆ ಕುರಿತ ವಿಚಾರ ಸಂಕಿರಣ

kalpa News by kalpa News
March 15, 2024
in ಶಿವಮೊಗ್ಗ
0
ಜಾತಿಕೇಂದ್ರಿತ ಕ್ರೌರ್ಯ ತಡೆಯುವ ವಿಚಾರವಂತಿಕೆ ಅಗತ್ಯ: ಪ್ರೊ.‌ ಶರತ್ ಅನಂತಮೂರ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ದಲಿತರ ವಿರುದ್ಧ ಎಸಗುವ ಕ್ರೌರ್ಯಗಳಿಗೆ ಪ್ರತಿಕ್ರಿಯಿಸುವುದು ಅಥವಾ ಸಹಾಯ ಮಾಡಲು ಮುಂದಾಗುವುದು ದೊಡ್ಡದಲ್ಲ. ಅಂತಹ ಕ್ರೌರ್ಯಗಳು ನಡೆಯದಂತೆ ನೋಡಿಕೊಳ್ಳುವುದು ದೊಡ್ಡದು. ಎಲ್ಲರನ್ನೂ ವಿಚಾರವಂತರಾಗುವಂತೆ ಮಾಡುವಂಥದ್ದು ದೊಡ್ಡದು‌ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.‌ ಶರತ್ ಅನಂತಮೂರ್ತಿ Prof. Sharath Ananthamurthy ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಪ್ರೊ.‌ ಬಿ.‌ ಕೃಷ್ಣಪ್ಪ‌ ಅಧ್ಯಯನ ಕೇಂದ್ರ ಮತ್ತು ಕನ್ನಡ ಭಾರತಿಯ ಸಹಯೋಗದಲ್ಲಿ ಬುಧವಾರ ಪ್ರೊ.‌ಎಸ್. ಪಿ.‌ ಹಿರೇಮಠ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರೊ.‌ಬಿ.‌ಕೃಷ್ಣಪ್ಪ ಅವರ ಹೋರಾಟದ 50ನೇ ವರ್ಷಾಚರಣೆ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಯುವಕರಲ್ಲಿ ಆರೋಗ್ಯವಂತ ವಿಚಾರಗಳನ್ನು ತುಂಬುವ ಮತ್ತು ಅರಿವು ಮೂಡಿಸುವುದು‌ ಅತ್ಯಗತ್ಯ. ಬಿ ಕೃಷ್ಣಪ್ಪ, ಅನಂತಮೂರ್ತಿ, ಲಂಕೇಶ್ ರಂತಹ ಸಾಂಸ್ಕೃತಿಕ ನಾಯಕರ ವಿಚಾರಧಾರೆಗಳು ವಿಶ್ವವಿದ್ಯಾಲಯ ಮಟ್ಟದಲ್ಲಿ ಚರ್ಚೆಗೊಳಗಾಗಬೇಕು ಮತ್ತು ಯುವ ಮನಸ್ಸುಗಳಲ್ಲಿ‌ ಸಾಮಾಜಿಕ ಒಳಗೊಳ್ಳುವಿಕೆಯ ವಿಚಾರಗಳು ಬೇರೂರಬೇಕು ಎಂದರು.

Also read: ನಮ್ಮದು ಯುದ್ಧಕಾಲೇ ಶಸ್ತ್ರಾಭ್ಯಾಸ ಅಲ್ಲ | ಸಂಸದ ರಾಘವೇಂದ್ರ ಖಡಕ್ ಸಂದೇಶ ರವಾನೆ

ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿದ ಇಂದಿರಾ ಕೃಷ್ಣಪ್ಪ, ಜಾತಿ, ಅಸ್ಪೃಶ್ಯತೆ, ಅಸಮಾನತೆ, ಲಿಂಗ ತಾರತಮ್ಯ, ಮೂಢನಂಬಿಕೆ, ಕಂದಾಚಾರ ಮತ್ತಿತರ ಕೊಳಕುಗಳನ್ನು ನಿವಾರಿಸಿ ಸಮ ಸಮಾಜ ನಿರ್ಮಾಣ ಮಾಡಲು ಹೋರಾಟದಿಂದ ಮಾತ್ರ ಸಾಧ್ಯ ಎಂದು ಅರಿತು ದಲಿತ ಸಂಘರ್ಷ ಸಮಿತಿಯನ್ನು ಹುಟ್ಟು ಹಾಕಿದವರು ಪ್ರೊ.‌ ಕೃಷ್ಣಪ್ಪ ಎಂದರು.

ಪ್ರೊ.ಬಿ. ಕೃಷ್ಣಪ್ಪ ಶೋಷಿತರಲ್ಲಿ ಬಿಡುಗಡೆಯ ಭಾವನೆಯನ್ನು ಜಾಗೃತಗೊಳಿಸಿದರು. ಬುದ್ಧ, ಬಸವ, ಅಂಬೇಡ್ಕರ್, ಕಾರ್ಲ್ ಮಾರ್ಕ್ಸ್ ರ ಚಿಂತನೆಗಳನ್ನು ಅಂತರ್ಗತಗೊಳಿಸಿಕೊಂಡು ಸಮಸ್ತ ಶೋಷಿತರ ಬದುಕಿನ ಉನ್ನತಿಗೆ ತಮ್ಮನ್ನು ತಾವು ಅರ್ಪಿಸಿಕೊಂಡ ಅಪರೂಪದ ವ್ಯಕ್ತಿ. ಜಾತಿಧರ್ಮ ಜಾತಿಯ ಮೀರಿನಿಂತ ಮಹಾನ್ ಚೇತನ ಎಂದು ಬಣ್ಣಿಸಿದರು.

ಪ್ರೊ. ಕೃಷ್ಣಪ್ಪ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.‌ ದೇವಿದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಎ.‌ ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ.‌ಎಸ್‌. ಎಂ. ಗೋಪಿನಾಥ್, ಹಣಕಾಸು ಅಧಿಕಾರಿ ಜಿ.‌ಬಂಗಾರಪ್ಪ, ದಸಂಸಂ ರಾಜ್ಯ ಸಂಚಾಲಕ ಗುರುಮೂರ್ತಿ, ಡಾ.‌ ಡೋಮಿನಿಕ್, ಪ್ರೊ.‌ಪ್ರಶಾಂತ್ ನಾಯಕ್, ಪ್ರೊ.‌ಎಸ್. ಚಂದ್ರಶೇಖರ್, ಪ್ರೊ.‌ಬಿ.‌ಎಂ. ಪುಟ್ಟಯ್ಯ, ಪ್ರೊ.‌ಗುರುಲಿಂಗಯ್ಯ, ಡಾ.‌ನೆಲ್ಲಿಕಟ್ಟೆ ಸಿದ್ದೇಶ್ ಮತ್ತಿರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0025.mp4

                   

Tags: Kannada NewsKannada News LiveKannada News Online ShivamoggaKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaProf. Sharath AnanthamurthyShankaraghattaShimogaShivamogga Newsಕುವೆಂಪು ವಿಶ್ವವಿದ್ಯಾಲಯದಪ್ರೊ.‌ ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಮ್ಮದು ಯುದ್ಧಕಾಲೇ ಶಸ್ತ್ರಾಭ್ಯಾಸ ಅಲ್ಲ | ಸಂಸದ ರಾಘವೇಂದ್ರ ಖಡಕ್ ಸಂದೇಶ ರವಾನೆ

Next Post

ಕೊಟ್ಟ ಮಾತಿನಂತೆ ಪೌರತ್ವ ತಿದ್ದುಪಡಿ ಭರವಸೆ ಈಡೇರಿಸಿದ್ದೇವೆ: ಅಮಿತ್ ಶಾ

kalpa News

kalpa News

Next Post
ಕೊಟ್ಟ ಮಾತಿನಂತೆ ಪೌರತ್ವ ತಿದ್ದುಪಡಿ ಭರವಸೆ ಈಡೇರಿಸಿದ್ದೇವೆ: ಅಮಿತ್ ಶಾ

ಕೊಟ್ಟ ಮಾತಿನಂತೆ ಪೌರತ್ವ ತಿದ್ದುಪಡಿ ಭರವಸೆ ಈಡೇರಿಸಿದ್ದೇವೆ: ಅಮಿತ್ ಶಾ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL