ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಂಕರಘಟ್ಟ: ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿ ಮನೆಯೊಂದಕ್ಕೆ ನುಗ್ಗಿ ದುಷ್ಕರ್ಮಿಗಳು ಒಂಟಿಯಾಗಿದ್ದ ಮಹಿಳೆಯ ಕೂದಲು ಕತ್ತರಿಸಿ, ಆಕೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆ ಹಾಗೂ ಆಕೆಯ ಪತಿಗೆ ಇದೇ ವಿಚಾರವಾಗಿ ನಿರಂತರವಾಗಿ ಕಿರುಕುಳು ನೀಡಲಾಗುತ್ತಿದೆ ಎನ್ನಲಾಗಿದೆ.
ಭದ್ರಾವತಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post