ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದಲ್ಲಿ Kuvempu University ಗುರುವಾರ ರಾಷ್ಟ್ರೀಯ ಸದ್ಭಾವನಾ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಕುಲಸಚಿವೆ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ. ನವೀನ್ ಕುಮಾರ್, ಪ್ರೊ. ರಿಯಾಜ಼್ ಮಹಮೂದ್, ಡಾ. ಪಾಲಾಕ್ಷ ನಾಯಕ ಮತ್ತಿತರ ಸಿಬ್ಬಂದಿ ಉಪಸ್ಥಿತರಿದ್ದರು.
Also read: ಸುಳ್ಳು ಮಾಹಿತಿ ಪ್ರಚಾರ: 8 ಯೂಟ್ಯೂಬ್ ಚಾನಲ್ ಬ್ಲಾಕ್ ಮಾಡಿದ ಕೇಂದ್ರ ಸರ್ಕಾರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post